Udayavni Special

ಕರೀನಾ ವಿರುದ್ಧ ಕೆರಳಿಸಿದ ನೆಟ್ಟಿಜನ್.. Boycottkhareenakhan ಶುರುವಾಗಲು ಕಾರಣ ಏನು ?


Team Udayavani, Jun 13, 2021, 3:45 PM IST

689

ಮುಂಬೈ :  ಬಾಲಿವುಡ್ ಬೇಬೋ ಕರೀನಾ ಕಪೂರ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗ್ತಿದೆ. Boycottkhareenakhan ಹ್ಯಾಷ್ ಟ್ಯಾಗ್ ಟ್ರೆಂಡಿಂಗ್ ಆಗ್ತಿದೆ. ಅಷ್ಟಕ್ಕೂ ಕರೀನಾ ವಿರುದ್ಧ ನೆಟ್ಟಿಗರು ಕೆರಳಿರುವುದು ಯಾವ ಕಾರಣಕ್ಕೆ ಗೊತ್ತಾ ?

ಸಿನಿಮಾ ರಂಗದಲ್ಲಿ ಈ ರೀತಿಯ ಟೀಕೆ-ಟಿಪ್ಪಣಿ, ವಿರೋಧಗಳು ಸಹಜ. ಇದೀಗ ಕರೀನಾ ಕಪೂರ್ ಸರದಿ. ಈ ನಟಿಯ ವಿರುದ್ಧ ಜನರು ಸಿಟ್ಟಾಗಿರುವುದಕ್ಕೆ ಮುಖ್ಯ ಕಾರಣ ರಾಮಾಯಣ ಸಿನಿಮಾ.

ಹೌದು, ಹಿಂದಿ ಚಿತ್ರರಂಗದಲ್ಲಿ ಸಿದ್ಧವಾಗಲಿರುವ ಬಿಗ್ ಬಜೆಟ್ ನ ರಾಮಾಯಣ ಕಥೆಯಾಧಾರಿತ ಚಿತ್ರದಲ್ಲಿ ಸೀತೆ ಪಾತ್ರಕ್ಕೆ ಕರೀನಾ ಕಫೂರ್ ಗೆ ಆಫರ್ ಮಾಡಲಾಗಿದೆಯಂತೆ. ಇದಷ್ಟೆ ವಿಷಯವಾಗಿದ್ದರೆ ಇಷ್ಟು ರಾದ್ದಾಂತವಾಗುತ್ತಿರಲಿಲ್ಲ ಕಾಣಿಸುತ್ತದೆ. ವಿಷಯ ಅದಲ್ಲ, ಸೀತೆ ಪಾತ್ರಕ್ಕೆ ಬಣ್ಣ ಹಚ್ಚಲು ಕರೀನಾ 12 ಕೋಟಿ ರೂ. ಸಂಭಾವನೆ ಕೇಳಿರುವುದು ಕೆಲ ವರ್ಗದ ಜನರ ಕಣ್ಣು ಕೆಂಪಾಗಿಸಿದೆ. ಅಷ್ಟೇ ಅಲ್ಲ ಮುಸ್ಲಿಂ ವ್ಯಕ್ತಿಯ ಜೊತೆ ಮದುವೆ ಆಗಿರುವ ಅವರು ಸೀತೆ ಪಾತ್ರ ಮಾಡಿದರೆ ಹಿಂದುಗಳ ಭಾವನೆಗೆ ಧಕ್ಕೆ ಆಗುತ್ತದೆ ಎಂದು ಹಲವರು ಟ್ವಿಟರ್​ನಲ್ಲಿ ವಾದ ಮಂಡಿಸಿದ್ದಾರೆ.

‘ಸೈಫ್​ ಅಲಿ ಖಾನ್​ ನಟನೆಯ ತಾಂಡವ್​ ವೆಬ್​ ಸರಣಿಯಲ್ಲಿ ಹಿಂದುಗಳಿಗೆ ಅವಮಾನ ಮಾಡುವಂತಹ ದೃಶ್ಯ ಇತ್ತು. ಈಗ ಕರೀನಾ ಕೈಯಿಂದಲೂ ಅದನ್ನೇ ಮಾಡಿಸುವುದು ಬೇಡ’ ಎಂದು ಕೆಲವರು ಕಿಡಿಕಾರಿದ್ದಾರೆ.

ರಿಯಾಲಿಟಿ ಏನು ?

‘ದಂಗಲ್​’ ಖ್ಯಾತಿಯ ನಿತೇಶ್​ ತಿವಾರಿ ಅವರು ಆ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಮೂಲಗಳ ಪ್ರಕಾರ, ಕರೀನಾಗೆ ಯಾರೂ ಈ ಪಾತ್ರವನ್ನು ಆಫರ್​ ಮಾಡಿಲ್ಲವಂತೆ.

ಟಾಪ್ ನ್ಯೂಸ್

ಸಂಪುಟ ರಚನೆ: ಕಲ್ಯಾಣ ಕರ್ನಾಟಕ ಮತ್ತೆ ಕಡೆಗಣನೆ

ಸಂಪುಟ ರಚನೆ: ಕಲ್ಯಾಣ ಕರ್ನಾಟಕ ಮತ್ತೆ ಕಡೆಗಣನೆ

ಉಡುಪಿ : ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ ಮಾಡಿ ದುಡ್ಡು ಕಳೆದುಕೊಂಡ ಪ್ರೊಫೆಸ್ಸರ್

ಉಡುಪಿ : ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ ಮಾಡಿ ದುಡ್ಡು ಕಳೆದುಕೊಂಡ ಪ್ರೊಫೆಸರ್

Cabinet expansion Of Karnataka

ಬೊಮ್ಮಾಯಿ ಸಂಪುಟ ರಚನೆ : 29 ಮಂದಿ ಸಚಿವರಾಗಿ ಪ್ರಮಾಣ

ಬೊಮ್ಮಾಯಿ ಸಂಪುಟದಲ್ಲೂ ಯಾದಗಿರಿ ಜಿಲ್ಲೆ ಮತ್ತೆ ಕಡೆಗಣನೆ : ಕಾರ್ಯಕರ್ತರಿಗೆ ನಿರಾಸೆ

ಬೊಮ್ಮಾಯಿ ಸಂಪುಟದಲ್ಲೂ ಯಾದಗಿರಿ ಜಿಲ್ಲೆ ಮತ್ತೆ ಕಡೆಗಣನೆ : ಕಾರ್ಯಕರ್ತರಿಗೆ ನಿರಾಸೆ

ಉಡುಪಿ : ಫೇಸ್ ಬುಕ್ ನಲ್ಲಿ ಪರಿಚಯವಾದ ವ್ಯಕ್ತಿಯಿಂದ ಮಹಿಳೆಗೆ 19 ಲ.ರೂ ವಂಚನೆ

ಭಾರತದಲ್ಲಿ ಬಿಡುಗಡೆ: ಲ್ಯಾಪ್‌ಟಾಪ್‌ ಕ್ಷೇತ್ರಕ್ಕೆ ರೆಡ್‌ಮಿ

ಭಾರತದಲ್ಲಿ ಬಿಡುಗಡೆ: ಲ್ಯಾಪ್‌ಟಾಪ್‌ ಕ್ಷೇತ್ರಕ್ಕೆ ರೆಡ್‌ಮಿ

ಬೆಲ್ಲದ ಅವರಿಗೆ ಸಚಿವ ಸ್ಥಾನ ತಪ್ಪಿಸಲು ಜಿಲ್ಲೆಯ ಬಿಜೆಪಿ ನಾಯಕರ ಹುನ್ನಾರ :ಬೆಂಬಲಿಗರ ಅಸಮಧಾನ

ಬೆಲ್ಲದ ಅವರಿಗೆ ಸಚಿವ ಸ್ಥಾನ ತಪ್ಪಿಸಲು ಜಿಲ್ಲೆಯ ಬಿಜೆಪಿ ನಾಯಕರ ಹುನ್ನಾರ :ಬೆಂಬಲಿಗರ ಅಸಮಧಾನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

fgytuyt

ಫ್ಯಾಶನ್ ಲೋಕದಲ್ಲಿ ಸೆನ್ಸೇಷನ್ ಮೂಡಿಸಿದ ಹಳ್ಳಿ ಹುಡುಗ

dtrrtre

ಜೀವನ ಪರ್ಯಂತ ಪಶ್ಚಾತ್ತಾಪ ಪಡುವೆ: ಅಪಘಾತದಲ್ಲಿ ಸ್ನೇಹಿತೆ ಸಾವಿಗೆ ನಟಿ ಯಶಿಕಾ ಕಣ‍್ಣೀರು

f-rtre

ಕ್ರಿಸ್ಮಸ್ ಹಬ್ಬಕ್ಕೆ ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಸ್ಪೆಷೆಲ್ ಗಿಫ್ಟ್  

fttr

ರಾಜ್ಯಸಭಾ ಸ್ಥಾನದ ಆಫರ್ ರಿಜೆಕ್ಟ್ ಮಾಡಿದರೆ ನಟ ಸೋನು ಸೂದ್ ?

ninna-sanihake

ಟ್ರೇಲರ್‌ನಲ್ಲಿ ಸನಿಹಕೆ ಸೆಳೆತ!

MUST WATCH

udayavani youtube

50000 ರೂಪಾಯಿ ಕೊಡಿ, JOB ಕೊಡ್ತಿನಿ?

udayavani youtube

ಆಕ್ಟಿಂಗ್ ಎಲ್ಲಾ ನಿನಗೆ ಯಾಕೆ ಬೇರೆ ಒಳ್ಳೆಯ ಕೆಲಸ ಮಾಡು ಅಂದಿದ್ರು : ರಾಕೇಶ್ ಪೂಜಾರಿ

udayavani youtube

ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ರಸ್ತೆ ಬಂದ್ ಮಾಡಿದರೂ ಜನ ಕ್ಯಾರೇ ಎನ್ನಲ್ಲ

udayavani youtube

ಕಿರುಕುಳ ನೀಡಲು ಮುಂದಾದ ವ್ಯಕ್ತಿಯ ಸ್ಕೂಟರ್ ಚರಂಡಿಗೆಸೆದ ಮಹಿಳೆ

udayavani youtube

ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡ ಕೋವಿಡ್ ಸೋಂಕಿನ ಪ್ರಮಾಣ

ಹೊಸ ಸೇರ್ಪಡೆ

Hotel

ಹೋಟೆಲ್‌ ಉದ್ಯಮಕ್ಕೆ ಆರ್ಥಿಕ ಹೊಡೆತ

ದ್ವಿಚಕ್ರ ವಾಹ ಕಳ್ಳತನ ಮಾಡುತ್ತಿದ್ದ ಮೂವರ ಬಂಧನ : 17 ಲಕ್ಷ ರೂ. ಮೌಲ್ಯದ ಸೊತ್ತು ವಶ

ದ್ವಿಚಕ್ರ ವಾಹ ಕಳ್ಳತನ ಮಾಡುತ್ತಿದ್ದ ಮೂವರ ಬಂಧನ : 17 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಂಪುಟ ರಚನೆ: ಕಲ್ಯಾಣ ಕರ್ನಾಟಕ ಮತ್ತೆ ಕಡೆಗಣನೆ

ಸಂಪುಟ ರಚನೆ: ಕಲ್ಯಾಣ ಕರ್ನಾಟಕ ಮತ್ತೆ ಕಡೆಗಣನೆ

wORK

ಆಸ್ಪತ್ರೆ ಸುತ್ತ ಕಾಮಗಾರಿ ಸದ್ದು

ಉಡುಪಿ : ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ ಮಾಡಿ ದುಡ್ಡು ಕಳೆದುಕೊಂಡ ಪ್ರೊಫೆಸ್ಸರ್

ಉಡುಪಿ : ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ ಮಾಡಿ ದುಡ್ಡು ಕಳೆದುಕೊಂಡ ಪ್ರೊಫೆಸರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.