ಬಿಡುಗಡೆಯಾಯಿತು ನಿರೀಕ್ಷೆಯ ‘ಬ್ರೀಥ್’ ಸೀಸನ್ -2 ಟ್ರೈಲರ್


Team Udayavani, Jul 1, 2020, 2:28 PM IST

ಬಿಡುಗಡೆಯಾಯಿತು ನಿರೀಕ್ಷೆಯ ‘ಬ್ರೀಥ್’  ಸೀಸನ್ -2 ಟ್ರೈಲರ್

ನವದೆಹಲಿ : 2018 ರಲ್ಲಿ ಮೊದಲ ಸೀಸನ್ ಬಿಡುಗಡೆಯಾಗಿದ್ದ ಬ್ರೀಥ್ ವೆಬ್ ಸೀರಿಸ್ ಇದೀಗ ಹೊಸ ಕತೆ, ಪಾತ್ರದೊಂದಿಗೆ ಎರಡನೇ ಸೀಸನ್ ಬಿಡುಗಡೆಯಾಗಲು ರೆಡಿಯಾಗಿದ್ದು ಸಸ್ಪೆನ್ಸ್ ಥ್ರಿಲ್ಲರ್ ಟ್ರೈಲರ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ.

ಚೊಚ್ಚಲ ಬಾರಿ ಅಭಿಷೇಕ್ ಬಚ್ಚನ್ ವೆಬ್  ಸೀರಿಸ್ ನಲ್ಲಿ ಕಾಣಿಸಿಕೊಂಡಿದ್ದು ‘ಬ್ರೀಥ್ : ಇನ್ ಟು ಶ್ಯಾಡೋಸ್ ‘ ನ ಟ್ರೈಲರ್ ಅದ್ಭುತವಾಗಿ ಮೂಡಿ ಬಂದಿದೆ. ಮೊದಲ ಸೀಸನ್ ನಲ್ಲಿರುವಂತೆ ಇಲ್ಲಿ ತಂದೆಯೊಬ್ಬ ಕಾಣೆಯಾದ ತನ್ನ ಮಗಳ ಹುಡುಕಾಟದಲ್ಲಿ ಸವಾಲುಗಳನ್ನು ಬೇಧಿಸುವುದು ಈ ಸೀಸನ್ ನಲ್ಲಿ ಇನ್ನಷ್ಟು ರೋಚಕವಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆ. ತನ್ನ ಮಗಳು ಸೀಯಾ ಕಾಣೆಯಾಗುತ್ತಾಳೆ, ಅವಳಹುಡುಕಾಟಕ್ಕೆ ವಿಶೇಷ ತನಿಖಾ ತಂಡವೂ ಇರುತ್ತದೆ, ಮುಖವಾಡವನ್ನು ತೊಟ್ಟಿರುವ ಅಪರಿಚಿತನೊಬ್ಬನ ಹಿಂದೆ ಸಾಗುವ ಟ್ರೈಲರ್ ನೋಡಲು ಥ್ರಿಲ್ಲರ್ ಹಾಗೆ ಕಾಣುತ್ತಿದೆ.

ತಂದೆಯೊಬ್ಬ ಮಗಳನ್ನು ಉಳಿಸುವ ಅಪ್ಪನ ಜವಬ್ದಾರಿ ನಿಭಾಯಿಸಬೇಕಾ ಅಥವಾ ಕೊಲೆಗಾರನಾಗಬೇಕಾ? ಇದು ಬ್ರೀಥ್ ಸೀರೀಸ್ ಸುತ್ತ ಸಾಗುವ ಪ್ರಶ್ನೆ. ಮಗಳ ಹುಡುಕಾಟಕ್ಕೆ ತಂದೆ ತನಿಖೆಯಲ್ಲಿ ತೊಡಗಿಕೊಳ್ಳುತ್ತಾರ? ಮಗಳನ್ನು ಪತ್ತೆ ಹಚ್ಚಿ ಅಡಗಿರುವ ರಹಸ್ಯವನ್ನು ಬಯಲಿಗೆ ಎಳೆಯುತ್ತಾರ? ಹೀಗೆ ಟ್ರೈಲರ್ ಕೂತುಹಲದ ಪ್ರಶ್ನೆಗಳನ್ನು ವೀಕ್ಷಕರ ಮನಸ್ಸಿನಲ್ಲಿ ಬಿಟ್ಟು ಹೋಗುತ್ತದೆ.

ಅಂದ ಹಾಗೆ ಬ್ರೀಥ್ ಸೀಸನ್ -2 ನಲ್ಲಿ ಅಭಿಷೇಕ್ ಬಚ್ಚನ್ ಜೊತೆ ನಿತ್ಯಾ ಮೆನನ್, ಅಮಿತ್ ಸಾಧ್ ಹಾಗೂ ಇತರ ಪ್ರಮುಖ ಕಲಾವಿದರು ಕಾಣಿಸಿಕೊಳ್ಳಲಿದ್ದಾರೆ. ಬ್ರೀಥ್ ಸೀಸನ್ -2 ಜುಲೈ 10 ರಿಂದ ಅಮೇಜಾನ್ ಪ್ರೈಮ್ ನಲ್ಲಿ ಪ್ರಾರಂಭಗೊಳ್ಳಲಿದೆ.

ಬ್ರೀಥ್ ಮೊದಲ ಸೀಸನ್ ನಲ್ಲಿ ನಟ ಮಾಧವನ್ ಕಾಣಿಸಿಕೊಂಡಿದ್ದರು. ತಂದೆ ಮಗನ ಕಥೆ ಬಹಳ ಜನಪ್ರಿಯವಾಗಿತ್ತು.ಇದೀಗ ಎರಡನೇ ಸೀಸನ್ ಶುರು ಆಗ್ತಾ ಇದ್ದು, ಪ್ರೇಕ್ಷಕರಲ್ಲಿ ನಿರೀಕ್ಷೆ ಹಾಗೂ ಕುತೂಹಲ ಹುಟ್ಟಿಸಿದೆ.

ಟಾಪ್ ನ್ಯೂಸ್

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಡಿಜಿಟಲ್‌ ವಹಿವಾಟು ಶೇ. 53 ಏರಿಕೆ

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌

ಕರಾವಳಿಯ ವಾಜಪೇಯಿ ಖ್ಯಾತಿಯ ರಾಮ ಭಟ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jacqueline Fernandez

ವಂಚನೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್ ಗೆ ದೇಶ ತೊರೆಯದಂತೆ ತಡೆದ ಅಧಿಕಾರಿಗಳು!

ಏಳು ಶ್ವೇತ ವರ್ಣದ ಕುದುರೆ ಜತೆಗೆ ವಿಕ್ಕಿ ಕೌಶಲ್‌ ಬಾರಾತ್‌

ಕತ್ರೀನಾ – ವಿಕ್ಕಿ ಕೌಶಲ್‌ ವಿವಾಹ :7 ಶ್ವೇತ ವರ್ಣದ ಕುದುರೆ ಜತೆಗೆ ವಿಕ್ಕಿ ಕೌಶಲ್‌ ಬಾರಾತ್‌

1rg

ಅರ್ಸ್ಲಾನ್ ಗೋನಿ ಜತೆ ಮತ್ತೆ ಕಾಣಿಸಿಕೊಂಡ ಹೃತಿಕ್ ಮಾಜಿ ಪತ್ನಿ

ರಾಧೆ ಶ್ಯಾಮ್

‘ಆಶಿಕಿ ಆ ಗಯಿ’ ಎಂದ ಪ್ರಭಾಸ್-ಪೂಜಾ: ಟ್ರೆಂಡಿಂಗ್ ನಲ್ಲಿದೆ ರಾಧೆ ಶ್ಯಾಮ್ ಚಿತ್ರದ ಹೊಸ ಹಾಡು

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಚಿತ್ರ ಸಾಹಿತಿ, ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಏಳು ಸರಕಾರಿ ನೌಕರಿ ಗಿಟ್ಟಿಸಿಕೊಂಡ ರೈತನ ಮಗಳು

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

ಡ್ರಗ್ಸ್‌ ಚಟುವಟಿಕೆಗಳ ತಡೆಗೆ ಜಾಗೃತಿ ಅಗತ್ಯ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

24 ಸಾವಿರ ರೂ. ಬಿಲ್‌ ಕಟ್ಟಲು ಹೇಳಿ ಫ್ಯೂಸ್‌ ತೆಗೆದು ದಬ್ಟಾಳಿಕೆ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ದಾಖಲೆಯ ಮತದಾನಕ್ಕೆ ಕಾರ್ಯತಂತ್ರ

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

ಅಯ್ಯಪ್ಪ ಸ್ವಾಮಿ ದರ್ಶನಕ್ಕೂ ಆನ್‌ಲೈನ್‌ ಬುಕ್ಕಿಂಗ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.