Tollywood: ಧನುಷ್‌ ʼಕ್ಯಾಪ್ಟನ್‌ ಮಿಲ್ಲರ್‌ʼ ರಿಲೀಸ್‌ ಡೇಟ್‌ ಔಟ್; 3 ಭಾಗಗಳಲ್ಲಿ ತೆರೆಗೆ?

Team Udayavani, Nov 9, 2023, 11:14 AM IST

Tollywood: ಧನುಷ್‌ ʼಕ್ಯಾಪ್ಟನ್‌ ಮಿಲ್ಲರ್‌ʼ ರಿಲೀಸ್‌ ಡೇಟ್‌ ಔಟ್; 3 ಭಾಗಗಳಲ್ಲಿ ತೆರೆಗೆ?

ಚೆನ್ನೈ: ಧನುಷ್‌ ಅಭಿನಯದ ಕಾಲಿವುಡ್‌ನ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ʼಕ್ಯಾಪ್ಟನ್‌ ಮಿಲ್ಲರ್‌ʼ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದೆ. ಆ ಮೂಲಕ ಫ್ಯಾನ್ಸ್‌ ಗಳ ಕುತೂಹಲಕ್ಕೆ ತೆರೆಬಿದ್ದಿದೆ.

2021 ರಿಂದ ಅಂದರೆ ಸಿನಿಮಾ ಸಟ್ಟೇರಿದ ದಿನದಿಂದ ಸಿನಿಮಾದ ಬಗ್ಗೆ ನಾನಾ ರೀತಿಯಲ್ಲಿ ಹೈಪ್‌ ಗಳು ಎಬ್ಬಿದ್ದವು. ಇದು ಎಲ್‌ ಟಿಟಿ ಬಂಡಾಯ ನಾಯಕನ ಕಥೆಯೆಂದು ಹೇಳಲಾಗಿತ್ತು. ಆದರೆ ಅದನ್ನು ನಿರ್ದೇಶಕರು ಅಲ್ಲಗೆಲ್ಲದಿದ್ದಾರೆ. ಸಿನಿಮಾದಲ್ಲಿ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರು ಮುಖ್ಯವಾದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಾಗಲು ಒಂದು ಕಾರಣ.

ಇದೇ ವರ್ಷದ ಡಿಸೆಂಬರ್‌ 15 ರಂದು ಸಿನಿಮಾ ರಿಲೀಸ್‌ ಆಗಲಿದೆ ಎನ್ನಲಾಗಿತ್ತು. ಆದರೆ ಇದೀಗ ಸಿನಿಮಾ ಸಂಕ್ರಾಂತಿ ಹಬ್ಬಕ್ಕೆ ರಿಲೀಸ್‌ ಆಗಲಿದೆ ಎಂದು ಚಿತ್ರತಂಡ ಅನೌನ್ಸ್‌ ಮಾಡಿದೆ. 2024 ರ ಸಂಕ್ರಾಂತಿ ಹಬ್ಬದಂದು ಸಿನಿಮಾ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ಎಂದು ಚಿತ್ರತಂಡ ಹೇಳಿದೆ.

ಅರುಣ್ ಮಾಥೇಶ್ವರನ್ ನಿರ್ದೇಶನದ ʼಕ್ಯಾಪ್ಟನ್‌ ಮಿಲ್ಲರ್‌ʼ ಮೂರು ಪಾರ್ಟ್‌ ಗಳಲ್ಲಿ ರಿಲೀಸ್‌ ಆಗಲಿದೆ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಪ್ರಿಕ್ವೆಲ್ ಮತ್ತು ಸೀಕ್ವೆಲ್ ಆಗಿ ʼಕ್ಯಾಪ್ಟನ್‌ ಮಿಲ್ಲರ್‌ʼ ಬರಲಿದೆ. ಇದರ ಬಜೆಟ್‌ ದುಬಾರಿ ಆಗಿರಲಿದೆ ಎಂದು ಅವರು ಹೇಳಿದ್ದಾರೆ.

ಧನುಷ್‌ ಹೊರತುಪಡಿಸಿ ಸಿನಿಮಾದಲ್ಲಿ ಶಿವ ರಾಜ್‌ಕುಮಾರ್, ಪ್ರಿಯಾಂಕಾ ಮೋಹನ್, ನಾಸರ್, ಸಂದೀಪ್ ಕಿಶನ್, ವಿನೋತ್ ಕಿಶನ್‌ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.