ನಟ ಮಮ್ಮುಟ್ಟಿ ವಿರುದ್ಧ ಕೇಸು
Team Udayavani, Aug 9, 2021, 6:51 AM IST
ಕಲ್ಲಿಕೋಟೆ: ಕೊರೊನಾ ನಿಯಮಗಳ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಮಲಯಾಳಂ ಸೂಪರ್ಸ್ಟಾರ್ ಮಮ್ಮುಟ್ಟಿ ಮತ್ತು ಚಿತ್ರನಟ ರಮೇಶ್ ಪಿಷಾರಡಿ ಸೇರಿದಂತೆ 300 ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ.
ಕಲ್ಲಿಕೋಟೆಯಲ್ಲಿ ಆ. 3ರಂದು ಖಾಸಗಿ ಆಸ್ಪತ್ರೆಯ ಉದ್ಘಾಟನೆಗಾಗಿ ಇಬ್ಬರು ಆಗಮಿಸಿದ್ದರು. ರೊಬೊಟ್ ತಂತ್ರಜ್ಞಾನದ ಮೂಲಕ ಶಸ್ತ್ರಚಿಕಿತ್ಸೆ ನಡೆಸುವ ವಿಶೇಷ ವ್ಯವಸ್ಥೆ ಆ ಆಸ್ಪತ್ರೆಯಲ್ಲಿತ್ತು. ಕೇರಳ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯ ಅನ್ವಯ ಆಸ್ಪತ್ರೆಯ ಎಂ.ಡಿ., ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ವಿರುದ್ಧವೂ ಕೇಸು ದಾಖಲಾಗಿದೆ ಎಂದು ಕಲ್ಲಿಕೋಟೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ