“ಗಂಗೂಬಾಯಿ ಕಾಥಿಯಾವಾಡಿ” ಸಿನಿಮಾ ಬಿಡುಗಡೆಗೆ ಕಾನೂನು ಕಂಟಕ

ನಟಿ ಆಲಿಯಾ ಭಟ್ ಅವರು ಗಂಗೂ ಬಾಯಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Team Udayavani, Dec 28, 2020, 7:06 PM IST

ಗಂಗೂ ಬಾಯಿ ಕಾಥಿಯಾವಾಡಿ ಸಿನಿಮಾ ಬಿಡುಗಡೆಗೆ ಕಾನೂನು ಕಂಟಕ

ಮುಂಬೈ: ಮುಂಬರುವ ಹೊಸ ವರ್ಷಕ್ಕೆ  ತೆರ ಮೇಲೆ ಬರಲು ತಯಾರಿ ನಡೆಸುತ್ತಿರುವ ನಟಿ ಆಲಿಯಾ ಭಟ್ ಅಭಿನಯದ ‘ಗಂಗೂಬಾಯಿ ಕಾಥಿಯಾವಾಡಿ’ ಸಿನಿಮಾದ ಬಿಡುಗಡೆಗೆ ಕಾನೂನಾತ್ಮಕ ತಡೆ ಎದುರಾಗಿದೆ.

ಈ ಸಿನಿಮಾ ಕಾಮಾಟಿಪುರದ ಮಹಿಳೆಯೊಬ್ಬರ ಜೀವನಾಧಾರಿತ ನೈಜ ಕಥಾ ಹಂದರವನ್ನು ಒಳಗೊಂಡಿದ್ದು, ಚಿತ್ರದ ಶೀರ್ಷಿಕೆಯಲ್ಲಿಯೂ ಇದೇ ಹೆಸರನ್ನೇ ನೀಡಲಾಗಿದೆ. ಇದೀಗ ಗಂಗೂ ಬಾಯಿ ಕಾಥಿಯಾವಾಡಿ ಅವರ ಪುತ್ರ ಬಾಪೂಜಿ ರಾವ್ ಜಿ ಶಾ ಅವರು ಆಲಿಯಾ ಭಟ್ ಸೇರಿದಂತೆ ಬನ್ಸಾಲಿ ಪ್ರೊಡಕ್ಷನ್ ಮೇಲೆ ದೂರು ದಾಖಲಿಸಿದ್ದಾರೆ.

ಈ ಸಿನಿಮಾ ಹುಸೇನ್ ಜೈದಿ ಅವರು ರಚಿಸಿರುವ ದಿ ಮಾಫಿಯಾ ಕ್ವೀನ್ಸ್ ಆಫ್ ಮುಂಬೈ ಪುಸ್ತಕದಲ್ಲಿನ ಮಾಹಿತಿಗಳ ಆಧಾರದ ಮೇಲೆ ಚಿತ್ರಿಸಲಾಗಿದ್ದು ಇದೀಗ ಹುಸೇನ್ ಜೈದಿ  ಅವರ ಮೇಲೆಯೂ ಬಾಪೂಜಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ:ಫಿನ್ ಲ್ಯಾಂಡ್ ಆಫರ್ ಗೆ ಭರ್ಜರಿ ಪ್ರತಿಕ್ರಿಯೆ! ಏನಿದು 90 ದಿನಗಳ ಫಿನ್ ವಲಸೆ ಯೋಜನೆ?

ಬಾಲಿವುಡ್ ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಸಿನಿಮಾ ಇದಾಗಿದ್ದು, ನಟಿ ಆಲಿಯಾ ಭಟ್ ಅವರು ಗಂಗೂ ಬಾಯಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಆಲಿಯಾ ಹಾಗೂ ಬನ್ಸಾಲಿ ಇವರಿಬ್ಬರ ಕಂಬಿನೇಶನ್ ನಲ್ಲಿ ಮೂಡಿ ಬರುತ್ತಿರುವ ಮೊದಲ ಸಿನಿಮಾ.

ಕ್ರೈಮ್ ಆಧಾರಿತವಾದ  ಈ ಸಿನಿಮಾದಲ್ಲಿನ ಕೆಲವು ಅಂಶಗಳು ಗಂಗೂ ಬಾಯಿ  ಅವರ ಮಾನಹಾನಿ ಮಾಡುವಂತಿದೆ. ಅಲ್ಲದೆ ಸ್ವಾಭಿಮಾನ ಮತ್ತು ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುವಂತಿದೆ ಎಂದು ಬಾಪೂಜಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ವುಹಾನ್ ಕೋವಿಡ್ ವರದಿ ಮಾಡಿದ ಪತ್ರಕರ್ತೆಗೆ 4 ವರ್ಷ ಜೈಲುಶಿಕ್ಷೆ ವಿಧಿಸಿದ ಚೀನಾ ಕೋರ್ಟ್!

ಈ ಸಿನಿಮಾದಲ್ಲಿ ಮಹಿಳೆಯನ್ನು ಅಶ್ಲೀಲ ಚಿತ್ರಿಸಲಾಗಿದೆ ಆದ್ದರಿಂದ ಚಿತ್ರ ತಂಡದ ವಿರುದ್ದ ಕ್ರಿಮಿನಲ್ ಮೊಕದ್ದಮೆ ಹೂಡುವ ಸಾಧ್ಯತೆಗಳಿವೆ ಎಂದು ಬಾಪೂಜಿ ಪರ ವಕೀಲರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಬಾಂಬೆ ಸಿವಿಲ್ ಕೋರ್ಟ್ ನಡೆಸಲಿದೆ ಎಂದು ವರದಿಯಾಗಿದೆ.

ಸಿನಿಮಾ ಪಸ್ತುತ ವರ್ಷದಲ್ಲಿಯೇ ಬಿಡುಗಡೆ ಹೊಂದಬೇಕಿತ್ತು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ಚಿತ್ರೀಕರಣ ಅರ್ಧದಲ್ಲಿಯೇ ಸ್ಥಗಿತಗೊಂಡಿತ್ತು. ಆದರೆ ಇದೀಗ ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ಆ ಬಳಿಕವೇ ಚಿತ್ರ ಬಿಡುಗಡೆ ಹೊಂದುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.