ರಾಜಿ ಸಂಧಾನ; ಅನಿರುದ್ದ್ ಬ್ಯಾನ್ ವಿಚಾರ ಸುಖಾಂತ್ಯ: ಬೆಳಗಲಿದೆ ‘ಸೂರ್ಯವಂಶ’

''ಜೊತೆ ಜೊತೆಯಲಿ''ಆರೂರು ಜಗದೀಶ್ ಅವರ ಹೆಗಲ ಮೇಲೆ ಕೈ ಹಾಕಿ ಅನಿರುದ್ದ್ ಭಾವುಕ

Team Udayavani, Dec 10, 2022, 9:41 PM IST

1-asdsadd

ಬೆಂಗಳೂರು: ಕೊನೆಗೂ ನಟ ಅನಿರುದ್ದ್ ಜತ್ಕರ್ ಅವರ ಕಿರುತೆರೆ ಬ್ಯಾನ್ ವಿಚಾರ ಶನಿವಾರ ಸುಖಾಂತ್ಯವಾಗಿದ್ದು, ಖ್ಯಾತ ಚಿತ್ರ ನಿರ್ದೇಶಕ ಎಸ್. ​ನಾರಾಯಣ್ ಅವರು ನಿರ್ದೇಶಿಸುತ್ತಿರುವ ಸೂರ್ಯವಂಶ ಧಾರಾವಾಹಿಗೆ ಎದುರಾಗಿದ್ದ ವಿಘ್ನ ನಿವಾರಣೆಯಾಗಿದೆ.

ಧಾರಾವಾಹಿಯಿಂದ ನಟ ಅನಿರುದ್ದ್ ಅವರನ್ನು ಬ್ಯಾನ್ ಮಾಡುವ ಕೂಗಿನ ವಿಚಾರಕ್ಕೆ ಸಂಬಂಧಿಸಿ ಮಹತ್ವದ ಸಭೆ ಶನಿವಾರವೂ ನಡೆಯಿತು. ಈ ಸಭೆಯಲ್ಲಿ ಟೆಲಿವಿಷನ್ ಅಸೋಸಿಯೇಷನ್ ಹಾಗೂ ಕಿರುತೆರೆ ನಿರ್ಮಾಪಕರು ಭಾಗಿಯಾಗಿ ಮಹತ್ವದ ನಿರ್ಧಾರ ಕೈಗೊಂಡರು. ಈ ವೇಳೆ ಅನಿರುದ್ಧ್‌ ಅವರನ್ನು ಬ್ಯಾನ್ ಮಾಡಲಾಗುವುದಿಲ್ಲ ಎಂಬ ನಿರ್ಧಾರ ಪ್ರಕಟಿಸಲಾಗಿದೆ.

ಕಿರುತೆರೆಯ ಪರವಾಗಿ ಮಾತನಾಡಿದ‌ ನಿರ್ದೇಶಕ ಪಿ.ಶೇಷಾದ್ರಿ, ”ನಾವೆಲ್ಲ ಒಮ್ಮತದ ನಿರ್ಧಾರ ಕೈಗೊಂಡಿದ್ದು, ಇಂಡಸ್ಟ್ರಿಯಲ್ಲಿ ಯಾರು ಯಾರನ್ನೂ ಬ್ಯಾನ್ ಮಾಡ ಸಾಧ್ಯವಿಲ್ಲ. ಅನಿರುದ್ಧ್ ಅವರ ಕುರಿತಾದ ಎಲ್ಲಾ ವಿವಾದ ಇತ್ಯರ್ಥವಾಗಿದ್ದು, ಅವರನ್ನು ಬ್ಯಾನ್ ಮಾಡುವ ನಿರ್ಧಾರ ಕೈಬಿಡಲಾಗಿದೆ. ಇನ್ನು ಅನಿರುದ್ದ್ ಹೊಸ ಧಾರಾವಾಹಿಯಲ್ಲಿ ನಟಿಸಬಹುದು” ಎಂದು ಸ್ಪಷ್ಟನೆ ನೀಡಿದರು.

”ಜೊತೆ ಜೊತೆಯಲಿ ಧಾರಾವಾಹಿಯ ಘಟನೆಯಿಂದ ಅಭಿಮಾನಿಗಳಿಗೆ ರಸಭಂಗವಾಗಿದ್ದು ನಾನು ಕ್ಷಮೆಯಾಚಿಸುತ್ತೇನೆ. ಆ ರೀತಿಯ ಘಟನೆ ನಡೆಯಬಾರದಿತ್ತು, ಆ ಕುರಿತಾಗಿ ನನಗೆ ವಿಷಾದವಿದೆ” ಎಂದು ಅನಿರುದ್ದ್ ಹೇಳಿದರು. ಇದೆ ವೇಳೆ ಜೊತೆ ಜೊತೆಯಲಿ ಧಾರಾವಾಹಿಯ ನಿರ್ದೇಶಕರಾಗಿರುವ ಆರೂರು ಜಗದೀಶ್ ಅವರ ಹೆಗಲ ಮೇಲೆ ಕೈ ಹಾಕಿ ಅನಿರುದ್ಧ್ ಭಾವುಕರಾಗಿ ಕಣ್ಣೀರ ಹನಿ ಸುರಿಸಿದರು.

ಶುಕ್ರವಾರ ಧಾರಾವಾಹಿಯನ್ನು ನಿಲ್ಲಿಸಬೇಕು ಎಂದು ಕನ್ನಡ ಕಿರುತೆರೆ ನಿರ್ಮಾಪಕರು ಆಗ್ರಹಿಸಿದ್ದು, ಅನಿರುದ್ಧ ಅವರ ಮೇಲೆ ಎರಡು ವರ್ಷಗಳ ಕಾಲ ಅಲಿಖಿತ ನಿಷೇಧವಿರುವ ಕಾರಣ ಅವರ ನಟನೆಯಲ್ಲಿ ಚಿತ್ರೀಕರಣ ಮಾಡದಂತೆ ನಾರಾಯಣ್ ಅವರಿಗೆ ಮನವಿ ಮಾಡಿದ್ದರು. ಈ ಬಗ್ಗೆ ವಾಣಿಜ್ಯ ಮಂಡಳಿಯ ಭಾಮಾ ಹರೀಶ್​, ಸುಂದರ್ ರಾಜು ಸೇರಿ ಹಲವರು ಗಂಭೀರ​ ಚರ್ಚೆ ನಡೆಸಿದ್ದರು.

ಜನಪ್ರಿಯ ಟಿವಿ ಧಾರವಾಹಿ ”ಜೊತೆ ಜೊತೆಯಲಿ” ಯ ಕಥಾ ನಾಯಕನಾಗಿ ನಟಿಸುತ್ತಿದ್ದ ಅನಿರುದ್ಧ್ ಜತ್ಕರ್ ಅವರನ್ನು ತಂಡದಿಂದ ಹೊರ ಹಾಕಿದ ಬಳಿಕ ಕಿರುತೆರೆಯಿಂದ 2 ವರ್ಷ ಬ್ಯಾನ್ ಮಾಡಲಾಗಿತ್ತು. ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ಅವರು  ದೂರು ಕೇಳಿ ಬಂದಿರುವ ಹಿನ್ನಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದರು.

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.