ತೆರೆ ಮೇಲೆ ಮತ್ತೆ ಒಟ್ಟಾಗಲಿದ್ದಾರೆ ಅಪ್ಪ-ಮಗ
Team Udayavani, Apr 19, 2022, 8:30 AM IST
ಬಾಲಿವುಡ್ನ ಹಿರಿಯ ನಟ ಅನಿಲ್ ಕಪೂರ್, ಮಗಳು ಸೋನಂ ಕಪೂರ್ ಜತೆ ತೆರೆಯಲ್ಲಿ ಕಾಣಿಸಿಕೊಂಡಿರು ವಂತೆಯೇ ಮಗ ಹರ್ಷವರ್ಧನ್ರೊಂದಿಗೆ “ಎಕೆ ವರ್ಸಸ್ ಎಕೆ’ ಸಿನೆಮಾದಲ್ಲಿ ಜತೆಯಾಗಿ ಕಾಣಿಸಿಕೊಂಡಿದ್ದರು. ಇದೀಗ “ಥಾರ್’ ಸಿನೆಮಾದಲ್ಲಿಯೂ ಈ ಅಪ್ಪ ಮಗನ ಜೋಡಿ ಒಟ್ಟಾಗಿ ತೆರೆ ಮೇಲೆ ಕಾಣಿಸಿಕೊಳ್ಳಲಿದೆ.
ಮೇ. 6ರಂದು ಬಿಡುಗಡೆಯಾಗಲಿರುವ ಸಿನೆಮಾದ ಟ್ರೈಲರ್ನ್ನು ಸೋಮವಾರ ಅನಾವರಣಗೊಳಿಸಲಾಗಿದೆ.
ಅನಿಲ್ ಕಪೂರ್ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸಿನೆಮಾದಲ್ಲಿ ಒಳ್ಳೊಳ್ಳೆಯ ಟ್ವಿಸ್ಟ್ ಮತ್ತು ಟರ್ನ್ಸ್ ಇರಲಿದೆಯಂತೆ. ಈ ಚಿತ್ರಕ್ಕೆ ರಾಜ್ ಸಿಂಗ್ ಚೌಧರಿ ಆ್ಯಕ್ಷನ್ ಕಟ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್