ಪ್ರಭಾಸ್ಗೆ ಜೋಡಿಯಾದ ದೀಪಿಕಾ
Team Udayavani, Jul 20, 2020, 12:29 PM IST
ಹೊಸದಿಲ್ಲಿ: ಈಗಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿರುವ ತೆಲುಗು ಚಿತ್ರವೊಂದರ ಮುಖ್ಯಪಾತ್ರದಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅಭಿನಯಿಸಲಿದ್ದಾರೆ. ವಿಜ್ಞಾನ ಆಧಾರಿತ ಈ ಚಿತ್ರದಲ್ಲಿ ಅವರು ಬಾಹುಬಲಿ ಖ್ಯಾತಿಯ ನಟ ಪ್ರಬಾಸ್ ಎದುರು ನಟಿಸಲಿದ್ದಾರೆ. ಈ ಚಿತ್ರವನ್ನು “ಮಹಾನಟಿ’ ಚಿತ್ರ ಖ್ಯಾತಿಯ ನಿರ್ದೇಶಕ ನಾಗ್ ಅಶ್ವಿನ್ ನಿರ್ದೇಶಿಸಲಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಸಿನೆಮಾ ಆಗಿರಲಿದ್ದು, ಭಾರತದ ಹಲವು ಪ್ರಮುಖ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರ ನಿರ್ಮಿಸುತ್ತಿರುವ “ವೈಜಯಂತಿ ಫಿಲ್ಮ್ಸ್’ ಸಂಸ್ಥೆ ತಿಳಿಸಿದೆ. ಈ ಚಿತ್ರ ಮುಂದಿನ ವರ್ಷ ಆರಂಭದ ವೇಳೆಗೆ ತೆರೆಕಾಣಲಿದೆ. ಈ ಚಿತ್ರದಲ್ಲಿ ನಟಿಸುತ್ತಿರುವ ಕುರಿತು ದೀಪಿಕಾ ಸಂತಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್