ಸೂಪರ್ ಸ್ಟಾರ್ ರಜನಿಕಾಂತ್ ಮುಂದಿನ ಚಿತ್ರಕ್ಕೆ ‘ಪದ್ಮಾವತಿ’ ನಾಯಕಿ ?


Team Udayavani, Jul 26, 2021, 5:28 PM IST

dsgdfgrr

ಹೈದರಾಬಾದ್ : ಸೂಪರ್ ಸ್ಟಾರ್ ರಜನಿಕಾಂತ್ ಅವರ ಮುಂದಿನ ಚಿತ್ರಕ್ಕೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಾಯಕಿಯಾಗಲಿದ್ದಾರಂತೆ ಎನ್ನುವ ಸುದ್ದಿ ಕೇಳಿ ಬಂದಿದೆ.

ತಮಿಳು ತಲೈವಾ ರಜನಿ ಸದ್ಯ ‘ಅಣ್ಣಾಥೆ’ ಚಿತ್ರದಲ್ಲಿ ಬ್ಯುಝಿಯಾಗಿದ್ದಾರೆ. ಈ ಚಿತ್ರದ ಶೂಟಿಂಗ್ ಕೊನೆಯ ಹಂತದಲ್ಲಿದೆ. ಚಿತ್ರೀಕರಣ ಮುಗಿಯುವ ಮುಂಚೆಯೆ ಮತ್ತೊಂದು ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರಂತೆ ರಜನಿಕಾಂತ್.

ರಜನಿ ಹೊಸ ಚಿತ್ರಕ್ಕೆ ದೇಸಿಂಗ್​ ಪೆರಿಯಸ್ವಾಮಿ ನಿರ್ದೇಶನ ಮಾಡಲಿದ್ದಾರಂತೆ. ಈಗಾಗಲೇ ದೇಸಿಂಗ್​ ಅವರು ರಜನಿಗೆ ಕಥೆ ಹೇಳಿದ್ದು, ಸೂಪರ್​​ಸ್ಟಾರ್​ ಇದನ್ನು ಇಷ್ಟಪಟ್ಟಿದ್ದಾರೆ.

‘ಕೊಚಡಿಯನ್’​ ಸಿನಿಮಾದಲ್ಲಿ ರಜನಿ ಹಾಗೂ ದೀಪಿಕಾ ಒಟ್ಟಾಗಿ ಕೆಲಸ ಮಾಡಿದ್ದರು. ಆದರೆ, ಇದು ಮೋಷನ್​ ಸಿನಿಮಾ ಆಗಿತ್ತು. ಒಂದೊಮ್ಮೆ ಈ ಹೊಸ ಚಿತ್ರದಲ್ಲಿ ದೀಪಿಕಾ ನಟಿಸೋಕೆ ಒಪ್ಪಿದರೆ ಇದೇ ಮೊದಲ ಬಾರಿಗೆ ರಜನಿ ಜತೆ ಅವರು ಸಾಮಾನ್ಯ​ ಚಿತ್ರದಲ್ಲಿ ನಟಿಸಿದಂತಾಗುತ್ತದೆ. ಈ ಬಗ್ಗೆ ಅಧಿಕೃತ ಘೋಷಣೆ ಬಾಕಿ ಇದೆ.

ರಜನಿಕಾಂತ್ ಅವರ 170 ನೇ ಚಿತ್ರಕ್ಕೆ ನಟ ಹಾಗೂ ನಿರ್ಮಾಪಕ ಧನುಷ ಅವರು ನಿರ್ದೇಶನ ಮಾಡಲಿದ್ದಾರೆ.

ಇನ್ನು ಹಿಂದಿ ಸಿನಿಮಾಗಳಲ್ಲಿ ಬ್ಯುಝಿ ಇರುವ ದೀಪಿಕಾ ಪಡುಕೋಣೆ ಅವರು ಸೌತ್ ಸಿನಿಮಾಗಳಲ್ಲಿಯೂ ನಟಿಸಲು ಮನಸ್ಸು ಮಾಡಿದ್ದಾರೆ. ಈಗಾಗಲೇ ಪ್ರಭಾಸ್ ಜೊತೆಗಿನ ಒಂದು ಚಿತ್ರಕ್ಕೆ ಅವರು ಕಾಲ್ ಶೀಟ್ ನೀಡಿದ್ದಾರೆ. ಇದೀಗ ರಜನಿ ಚಿತ್ರಕ್ಕೂ ಆಯ್ಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.