ಗೆಹ್ರಿಯಾನ್ನಲ್ಲಿ ನನ್ನ ಪಾತ್ರ ಕುಟುಂಬಕ್ಕೇ ಹಿಡಿಸಿಲ್ಲ: ನಟಿ ದೀಪಿಕಾ ಪಡುಕೋಣೆ
Team Udayavani, Feb 20, 2022, 9:00 PM IST
“ಗೆಹ್ರಿಯಾನ್’ ಸಿನಿಮಾದಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿರುವ ನಟಿ ದೀಪಿಕಾ ಪಡುಕೋಣೆಯವರ ಪಾತ್ರವನ್ನು ಸ್ವತಃ ಅವರ ಪೋಷಕರೇ ಇಷ್ಟ ಪಟ್ಟಿಲ್ಲವಂತೆ. ಈ ವಿಚಾರವನ್ನು ನಟಿ ಮಾಧ್ಯಮಗಳೆದುರು ಹೇಳಿಕೊಂಡಿದ್ದಾರೆ.
“ವೈಯಕ್ತಿಕವಾಗಿ ನನ್ನ ಪೋಷಕರಿಗೆ ಆ ಪಾತ್ರ ಇಷ್ಟವಾಗಲಿಲ್ಲ. ಆದರೆ ನನ್ನ ಅಭಿನಯದ ಬಗ್ಗೆ ಖುಷಿ ಪಟ್ಟಿದ್ದಾರೆ’ ಎಂದು ಹೇಳಿದ್ದಾರೆ.
ಗೆಹ್ರಿಯಾನ್ನಲ್ಲಿ ದೀಪಿಕಾ ಯೋಗಾ ಟ್ರೈನರ್ ಆಗಿದ್ದು, ತನ್ನ ಪ್ರಿಯತಮನಿಗೇ ಮೋಸ ಮಾಡಿ, ಸೋದರ ಸಂಬಂಧಿಯ ಭಾವಿ ಪತಿಯನ್ನೇ ಪ್ರೀತಿ ಮಾಡುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು