ಜ.25ರಂದು ಪದ್ಮಾವತ್‌ ತೆರೆಗೆ; ಪ್ಯಾಡ್‌ ಮ್ಯಾನ್‌ ಜತೆಗೆ ಸ್ಪರ್ಧೆ

Team Udayavani, Jan 8, 2018, 4:37 PM IST

Padmavati-700.jpg

ಹೊಸದಿಲ್ಲಿ : ಚಿತ್ರ ನಿರ್ಮಾಪಕ, ನಿರ್ದೇಶಕ ಸಂಜಯ್‌ ಲೀಲಾ ಭನ್ಸಾಲಿ ಅವರ ವಿವಾದಿತ ಐತಿಹಾಸಿಕ ಕಥಾ ಚಿತ್ರ “ಪದ್ಮಾವತ್‌’ ಇದೇ ಜನವರಿ 25ರಂದು ತೆರೆ ಕಾಣಲಿದೆ. ಅಕ್ಷಯ್‌ ಕುಮಾರ್‌ ಅವರ ಪ್ಯಾಡ್‌ಮ್ಯಾನ್‌ ದೊಂದಿಗೆ ಪದ್ಮಾವತ್‌ ಬಾಕ್ಸ್‌ ಆಫೀಸಿನಲ್ಲಿ ಸ್ಪರ್ಧಿಸಬೇಕಾಗಿದೆ.

ಪದ್ಮಾವತ್‌ ಬಿಡುಗಡೆ ದಿನಾಂಕವನ್ನು (ಜನವರಿ 25) ಬಾಲಿವುಡ್‌ ಚಿತ್ರ ವಿಮರ್ಶಕ ಮತ್ತು ಉದ್ಯಮ ವಿಶ್ಲೇಷಕ ತರಣ್‌ ಆದರ್ಶ್‌ ದೃಢೀಕರಿಸಿದ್ದಾರೆ.

ಭನ್ಸಾಲಿ ಅವರ ವಿವಾದಿತ ಐತಿಹಾಸಿಕ ಕಥಾ ಚಿತ್ರ “ಪದ್ಮಾವತಿ’ಗೆ ಯಾವುದೇ ಕಟ್‌ ಸೂಚಿಸದೆ ಕೇವಲ ಹೆಸರನ್ನು ಮಾತ್ರವೇ “ಪದ್ಮಾವತ್‌’ ಎಂದು ಬದಲಿಸುವಂತ ಸೂಚಿಸಿ ಕೇಂದ್ರ ಸೆನ್ಸಾರ್‌ ಮಂಡಳಿ ಯು/ಎ ಸರ್ಟಿಫಿಕೇಟ್‌ ನೀಡಿತ್ತು. 

ರಾಣಿ ಪದ್ಮಾವತಿಯಾಗಿ ದೀಪಿಕಾ ಪಡುಕೋಣೆ ನಟಿಸಿರುವ “ಪದ್ಮಾವತಿ’ ಚಿತ್ರ 2017ರ ಡಿಸೆಂಬರ್‌ 1ರಂದು ತೆರೆ ಕಾಣುವುದಿತ್ತು. ಆದರೆ ರಾಜಸ್ಥಾನದ ರಾಜಪೂತ ಕರಣಿ ಸೇನೆ “ಇತಿಹಾಸ ತಿರುಚಲಾದ’ ಈ ಚಿತ್ರಕ್ಕೆ ಬಹಿಷ್ಕಾರ ಹಾಕಿ ರಾಷ್ಟ್ರ ವ್ಯಾಪಿ ಪ್ರತಿಭಟನೆಗೆ ನಾಂದಿ ಹಾಡಿದ ಕಾರಣ ಚಿತ್ರವು ತೀವ್ರ ವಿವಾದಕ್ಕೆ ಗುರಿಯಾಗಿತ್ತು. 

ಟಾಪ್ ನ್ಯೂಸ್

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.