“ದೇವದಾಸ್” ನಟಿ ಅವಾ ಮುಖರ್ಜಿ ಇನ್ನಿಲ್ಲ
Team Udayavani, Jan 18, 2018, 6:07 PM IST
ನವದೆಹಲಿ: ಹಿಂದಿ ಹಾಗೂ ಬಂಗಾಳಿ ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟಿ ಅವಾ ಮುಖರ್ಜಿ(88ವರ್ಷ) ಗುರುವಾರ ವಿಧಿವಶರಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ, ಶಾರುಕ್ ಖಾನ್ ಅಭಿನಯದ ದೇವದಾಸ್ ಸಿನಿಮಾದಲ್ಲಿ ಅವಾ ಅವರು ಖಾನ್ ಅಜ್ಜಿಯ ಪಾತ್ರದಲ್ಲಿ ಅಭಿನಯಿಸಿದ್ದರು.
ಡರ್ನಾ ಝರೂರಿ ಹೈ ಚಿತ್ರದಲ್ಲಿಯೂ ಅಜ್ಜಿ ಪಾತ್ರ ಮಾಡಿದ್ದ ಅವಾ ಅವರ ಕೊನೆಯ ಚಿತ್ರ ಡಿಟೆಕ್ಟಿವ್ ನಾನಿ(2009). 1966ರಲ್ಲಿ ಟಾರು ಮುಖರ್ಜಿ ನಿರ್ದೇಶನದ ಬೆಂಗಾಲಿ ಸಿನಿಮಾ ರಾಮ್ ಧಕ್ಕಾ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಅಷ್ಟೇ ಅಲ್ಲ ಭಾರತೀಯ ಬಹುತೇಕ ಜಾಹೀರಾತುಗಳಲ್ಲಿ ಅವಾ ಚಕ್ರವರ್ತಿ ಹೆಸರು ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!
CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ
Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ
Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ