18 ದೇಶದಲ್ಲಿ ಮತ್ತೆ ಬಿಡುಗಡೆಯಾಗಲಿದೆ ರಾಜ್ – ಸಿಮ್ರಾನ್ ಪ್ರೇಮ ಕಥೆಯ DDLJ

Team Udayavani, Oct 22, 2020, 7:56 PM IST

NEWS-TSDY-2

ನವದೆಹಲಿ : ಬಾಲಿವುಡ್ ನಲ್ಲಿ ರಾಜ್ -ಸಿಮ್ರಾನ್ ಜೋಡಿಯಾಗಿ ಸೂಪರ್ ಹಿಟ್ ಆಗಿದ್ದ  ದಿಲ್​ವಾಲೆ ದುಲ್ಹನಿಯಾ ಲೇಜಾಯೆಂಗೆ ಚಿತ್ರ ತೆರೆಕಂಡು ಅಕ್ಟೋಬರ್ 20, ಮಂಗಳವಾರದಂದು 25 ವರ್ಷಗಳನ್ನು ಪೊರೈಸಿದೆ. ಈ ಸಂದರ್ಭದಲ್ಲಿ ರಾಜ್ -ಸಿಮ್ರಾನ್ ಪ್ರೇಮ ಕಥೆಯನ್ನು ಮತ್ತೊಮ್ಮೆ ತೆರೆಯ ಮೇಲೆ ತರುವ ಯೋಜನೆಯೊಂದು ರೂಪುಗೊಂಡಿದೆ.

1995 ಅಕ್ಟೋಬರ್ 20 ಬಾಲಿವುಡ್ ಎಂದೂ ಮರೆಯದ ದಿನ. ಅಂದು ಶಾರುಖ್ ಖಾನ್ ಹಾಗೂ ಕಾಜೂಲ್ ಜೋಡಿಯ ಸೂಪರ್ ಹಿಟ್ ಪ್ರೇಮ ಕಥಾ ಹಂದರವುಳ್ಳ ಚಿತ್ರ ದಿಲ್​ವಾಲೆ ದುಲ್ಹನಿಯಾ ಲೇಜಾಯೆಂಗೆ ಸಿನಿಮಾ ಬಿಡುಗಡೆಯಾದ ದಿನ. ಬಿಡುಗಡೆಯಾದ ದಿನದಿಂದ ಇಂದಿನವರೆಗೂ ಚಿತ್ರ ಪ್ರತ್ಯೇಕ ಅಭಿಮಾನವನ್ನು ಪ್ರೇಕಕ್ಷರ ಹೃದಯದಲ್ಲಿ ಗಳಿಸಿ ಉಳಿಸಿಕೊಂಡಿದೆ. ಮೊನ್ನೆ ಅಕ್ಟೋಬರ್ 20 ಮಂಗಳವಾರದಂದು ​ದಿಲ್ ವಾಲೆ ದುಲ್ಹನಿಯಾ ಲೇಜಾಯೆಂಗೆ ಚಿತ್ರ ಬಿಡುಗಡೆಯಾಗಿ 25 ವರ್ಷಗಳನ್ನು ಪೊರೈಸಿದೆ. ಈ ಸಂಭ್ರಮ ಸಡಗರದ ನಡುವೆ ಚಿತ್ರವನ್ನು ಮತ್ತೆ ದೊಡ್ಡ ಪರೆದಯಲ್ಲಿ ತೆರೆಯ ಮೇಲೆ ತರುವ ಸುದ್ದಿಯೊಂದು ಅಧಿಕೃತವಾಗಿ ಹೊರಬಿದ್ದಿದೆ.

ಖ್ಯಾತ ಚಲನಚಿತ್ರ ವಿಮರ್ಶಕ ತರಣ್ ಆದರ್ಶ್ ಆದಿತ್ಯ ಚೋಪ್ರಾ ನಿರ್ದೇಶನದ ಡಿಡಿಎಲ್ ಜೆ ಚಿತ್ರ ಬಿಡುಗಡೆಯಾಗಿ 25 ವರ್ಷದ ಪೊರೈಸಿದ ಹಿನ್ನಲೆಯಲ್ಲಿ ಮತ್ತೆ ಚಿತ್ರ ವಿಶ್ವದದ್ಯಾಂತ ಬಿಡುಗಡೆಯಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.ವಿಶ್ವದ 18 ದೇಶಗಳಲ್ಲಿ ಡಿಡಿಎಲ್ ಜೆ ಪ್ರೇಮ ಕಥೆಯ ಸೊಬಗು ತೆರೆಯ ಮೇಲೆ ಕಾಣಲಿದೆ.

ಎಲ್ಲೆಲ್ಲಿ ಬಿಡಯಗಡೆಯಾಗಲಿದೆ ಡಿಡಿಎಲ್ ಎಜೆ :  ಜರ್ಮನಿ, ಯುಎಇ, ಸೌದಿ ಅರೇಬಿಯಾ, ಕತಾರ್, ಯುಎಸ್ಎ, ಯುಕೆ, ಕೆನಡಾ, ಮಾರಿಷಸ್, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಫಿಜಿ, ನಾರ್ವೆ, ಸ್ವೀಡನ್, ಸ್ಪೇನ್, ಸ್ವಿಟ್ಜರ್ಲೆಂಡ್, ಎಸ್ಟೋನಿಯಾ ಮತ್ತು ಫಿನ್ ಲ್ಯಾಂಡ್ ದೇಶದ ದೊಡ್ಡ ಪರೆದೆಯಲ್ಲಿ ರಾಜ್ -ಸಿಮ್ರಾನ್ ಪ್ರೀತಿಯ ಕಥೆ 25 ವರ್ಷಗಳ ಬಳಿಕ ಮತ್ತೆ ತೆರೆ ಕಾಣಲಿದೆ.

ಈಗಲೂ ಶೋ: ರಾಜ್‌ ಮತ್ತು ಸಿಮ್ರಾನ್‌ ಎಂಬ ಇಬ್ಬರು ಎನ್‌ಆರ್‌ಐ ಯುವಜೋಡಿ ಯುರೋಪ್‌ ಪ್ರವಾಸದಲ್ಲಿದ್ದಾಗ, ಪರಸ್ಪರ ಪ್ರೀತಿ ಸುವ ಕಥೆ ಚಿತ್ರದ್ದು. ಯಶ್‌ ಚೋಪ್ರಾ ನಿರ್ಮಾಣ, ಆದಿತ್ಯ ಚೋಪ್ರಾ ಚೊಚ್ಚಲ ನಿರ್ದೇಶನದ ಡಿಡಿಎಲ್‌ಜೆ 25 ವರ್ಷಗಳ ಬಳಿಕ ಈಗಲೂ ಮುಂಬೈನ “ಮರಾಠಾ’ ಚಿತ್ರ ಮಂದಿರದಲ್ಲಿ ಮಾರ್ನಿಂಗ್‌ ಶೋನಲ್ಲಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ ಉತ್ತಮ ನಟ, ನಟಿ, ನಿರ್ದೇಶಕ ಸೇರಿದಂತೆ  10 ವಿಭಾಗಗಳಲ್ಲಿ ಫಿಲ್ಮ್​ಫೇರ್​ ಪ್ರಶಸ್ತಿ ಪಡೆದುಕೊಂಡಿತ್ತು.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

13

“ದೊಡ್ಡ ಸೌತ್‌ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್‌ ಜೊತೆ ಬೇಬೋ ನಟಿಸೋದು ಪಕ್ಕಾ?

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಆಸ್ಪತ್ರೆ ವರದಿ ಹೇಳಿದ್ದನು

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.