Udayavni Special

ಕ್ರಿಕೆಟಿಗನನ್ನು ವರಿಸಿದ ನಿರ್ದೇಶಕ ಶಂಕರ್ ಪುತ್ರಿ ಐಶ್ವರ್ಯಾ

Team Udayavani, Jun 27, 2021, 6:54 PM IST

064

ಚೆನ್ನೈ : ಎಂದಿರನ್ ಸಿನಿಮಾ ನಿರ್ದೇಶಕ ಎಸ್. ಶಂಕರ್ ಅವರ ಪುತ್ರಿ ಐಶ್ವರ್ಯಾ ಅವರ ಕಲ್ಯಾಣ ಕ್ರಿಕೆಟಿಗ ರೋಹಿತ್ ದಾಮೋದರನ್ ಜತೆ ಇಂದು (ಜೂನ್ 27) ನೆರವೇರಿತು.

ಮಹಾಬಲಿಪುರಂನಲ್ಲಿ ಅದ್ದೂರಿಯಾಗಿ ಜರುಗಿದ ವಿವಾಹ ಕಾರ್ಯಕ್ರಮಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಅವರ ಮಗ, ರಾಜಕಾರಣಿ ಉದಯಾನಿಧಿ ಸ್ಟಾಲಿನ್, ವೈದ್ಯಕೀಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮಾ ಸುಬ್ರಮಣಿಯಮ್ ಸೇರಿದಂತೆ ಹಲವು ಗಣ್ಯರು ಆಗಮಿಸಿ ನವ ವಧು-ವರರಿಗೆ ಅಕ್ಷತೆ ಹಾಕಿ ಶುಭ ಹಾರೈಸಿದರು.

ಕೊವಿಡ್ ಸಂಖ್ಯೆಗಳು ಕಡಿಮೆ ಆದ ನಂತರದಲ್ಲಿ ಚೆನ್ನೈನಲ್ಲಿ ಅದ್ದೂರಿಯಾಗಿ ಆರತಕ್ಷತೆ ನಡೆಸಲು ನಿರ್ದೇಶಕ ಶಂಕರ್ ನಿರ್ಧರಿಸಿದ್ದಾರೆ. ಈ ವೇಳೆ ಫಿಲ್ಮ್ ಇಂಡಸ್ಟ್ರಿಯ ಸಾಕಷ್ಟು ಜನರಿಗೆ ಆಮಂತ್ರಣ ಸಿಗುವ ಸಾಧ್ಯತೆ ಇದೆ.

ಇನ್ನು ರೋಹಿತ್ ದಾಮೋದರನ್ ತಮಿಳುನಾಡು ಪ್ರೀಮಿಯರ್ ಲೀಗ್ (ಟಿಎನ್​ಪಿಎ​ಲ್) ಆಟಗಾರ. ರೋಹಿತ್ ತಂದೆ ದಾಮೋದರನ್ ಉದ್ಯಮಿ. ಟಿಎನ್​ಪಿಎ​ಲ್​ನಲ್ಲಿರುವ ‘ಮಧುರೈ ಪ್ಯಾಂಥರ್ಸ್’ ಫ್ರಾಂಚೈಸಿ ಒಡೆತನವನ್ನು ದಾಮೋದರನ್ ಹೊಂದಿದ್ದಾರೆ. ರೋಹಿತ್ ಈ ತಂಡವನ್ನು ಮುನ್ನಡೆಸುತ್ತಿದ್ದಾರೆ. ಐಶ್ವರ್ಯಾ ವೃತ್ತಿಯಲ್ಲಿ ವೈದ್ಯೆ.

ಟಾಪ್ ನ್ಯೂಸ್

ಸೀತಾಫಲದ ಸಿಹಿ ಹಂಚುತ್ತಿವೆ ಚಿತ್ತಾಪುರದ ಗುಡ್ಡಗಳು

ಸೀತಾಫಲದ ಸಿಹಿ ಹಂಚುತ್ತಿವೆ ಚಿತ್ತಾಪುರದ ಗುಡ್ಡಗಳು

ಹಿಂದೂವಿರೋಧಿ ಬೊಮ್ಮಾಯಿಯವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ: ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ

ಹಿಂದೂವಿರೋಧಿ ಬೊಮ್ಮಾಯಿಯವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ: ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ

ದಟ್ಟ ಮಂಜು ಕವಿದ ವಾತಾವರಣ; ಉಧಾಂಪುರ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಪೈಲಟ್ ಪಾರು

ದಟ್ಟ ಮಂಜು ಕವಿದ ವಾತಾವರಣ; ಉಧಾಂಪುರ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಪೈಲಟ್ ಪಾರು

dfdsf

ಹುಬ್ಬಳ್ಳಿ: ಚಿರತೆ ಕಣ್ಣಾಮುಚ್ಚಾಲೆಗೆ ಹೆಚ್ಚಾಯ್ತು ಚಿಂತೆ

ವಿವಾಹಿತನೊಂದಿಗೆ ಮದುವೆಯಾದ ತಹಶಿಲ್ದಾರ್: ಜಿಲ್ಲಾಧಿಕಾರಿಯಿಂದ ನೋಟಿಸ್

ವಿವಾಹಿತ ಗ್ರಾಮ ಲೆಕ್ಕಿಗನೊಂದಿಗೆ ಮದುವೆಯಾದ ತಹಶಿಲ್ದಾರ್: ಜಿಲ್ಲಾಧಿಕಾರಿಯಿಂದ ನೋಟಿಸ್

hhtt

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜೈಲಿನಿಂದ ಬಿಡುಗಡೆ

flipkart big billion days

ವರ್ಷಕ್ಕೊಮ್ಮೆ ಬರುವ ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇಸ್ ದಿನಾಂಕ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hhtt

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಜೈಲಿನಿಂದ ಬಿಡುಗಡೆ

fgdfgdrt

ನಟಿ ಶಿಲ್ಪಾ ಶೆಟ್ಟಿ ಪತಿ ಕುಂದ್ರಾಗೆ ಸಿಕ್ತು ಜಾಮೀನು

ಟ್ರ್ಯಾಕ್‌ಗೆ ಇಳಿದ ತಾಪ್ಸಿ ಪನ್ನು

ಟ್ರ್ಯಾಕ್‌ಗೆ ಇಳಿದ ತಾಪ್ಸಿ ಪನ್ನು

fgfytr6

ಐಷಾರಾಮಿ ಮಲ್ಟಿಪ್ಲೆಕ್ಸ್ ಗೆ ವಿಜಯ್ ದೇವರಕೊಂಡ ಒಡೆಯ  

xdfsdstrete

ತಂದೆ-ತಾಯಿ ವಿರುದ್ಧ ದೂರು ನೀಡಿದ ನಟ ದಳಪತಿ ವಿಜಯ್ ​​

MUST WATCH

udayavani youtube

‘ತಾಸೆದ ಪೆಟ್ಟ್ ಗ್’ ತುಳು ಹಾಡು ಹಾಡಿದ ಮಂಗಳೂರು ಪೊಲೀಸ್ ಆಯುಕ್ತ

udayavani youtube

ರಷ್ಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ

udayavani youtube

ಅರಮನೆ ಆವರಣದಲ್ಲಿ ಹೆಣ್ಣಾನೆಯ ರಂಪಾಟ, ಆನೆಯನ್ನು ನಿಯಂತ್ರಿಸಿದ ಅಭಿಮನ್ಯು

udayavani youtube

ನಿಮ್ಮ ಅಧಿಕಾರಿಗಳನ್ನು ಸಂಜೆಯೊಳಗೆ ಸಸ್ಪೆಂಡ್ ಮಾಡಿ : ಮಾಜಿ ಸ್ಪೀಕರ್​ ರಮೇಶ್​ ಕುಮಾರ್​

udayavani youtube

48 ಲಕ್ಷ ರೂ.ಗೆ ಗಣಪತಿಯ ‘ಲಡ್ಡು’ ಹರಾಜು

ಹೊಸ ಸೇರ್ಪಡೆ

ಸೀತಾಫಲದ ಸಿಹಿ ಹಂಚುತ್ತಿವೆ ಚಿತ್ತಾಪುರದ ಗುಡ್ಡಗಳು

ಸೀತಾಫಲದ ಸಿಹಿ ಹಂಚುತ್ತಿವೆ ಚಿತ್ತಾಪುರದ ಗುಡ್ಡಗಳು

ಹಿಂದೂವಿರೋಧಿ ಬೊಮ್ಮಾಯಿಯವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ: ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ

ಹಿಂದೂವಿರೋಧಿ ಬೊಮ್ಮಾಯಿಯವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ: ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ

ದಟ್ಟ ಮಂಜು ಕವಿದ ವಾತಾವರಣ; ಉಧಾಂಪುರ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಪೈಲಟ್ ಪಾರು

ದಟ್ಟ ಮಂಜು ಕವಿದ ವಾತಾವರಣ; ಉಧಾಂಪುರ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಪೈಲಟ್ ಪಾರು

dfdsf

ಹುಬ್ಬಳ್ಳಿ: ಚಿರತೆ ಕಣ್ಣಾಮುಚ್ಚಾಲೆಗೆ ಹೆಚ್ಚಾಯ್ತು ಚಿಂತೆ

ವಿವಾಹಿತನೊಂದಿಗೆ ಮದುವೆಯಾದ ತಹಶಿಲ್ದಾರ್: ಜಿಲ್ಲಾಧಿಕಾರಿಯಿಂದ ನೋಟಿಸ್

ವಿವಾಹಿತ ಗ್ರಾಮ ಲೆಕ್ಕಿಗನೊಂದಿಗೆ ಮದುವೆಯಾದ ತಹಶಿಲ್ದಾರ್: ಜಿಲ್ಲಾಧಿಕಾರಿಯಿಂದ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.