Dunki vs Salaar: ಅಡ್ವಾನ್ಸ್‌ ಬುಕಿಂಗ್‌ನಲ್ಲೇ ಕೋಟಿ ಗಳಿಸಿದ ಶಾರುಖ್‌ – ಪ್ರಭಾಸ್‌ ಸಿನಿಮಾ


Team Udayavani, Dec 17, 2023, 3:21 PM IST

Dunki vs Salaar: ಅಡ್ವಾನ್ಸ್‌ ಬುಕಿಂಗ್‌ನಲ್ಲೇ ಕೋಟಿ ಗಳಿಸಿದ ಶಾರುಖ್‌ – ಪ್ರಭಾಸ್‌ ಸಿನಿಮಾ

ಮುಂಬಯಿ: ವರ್ಷಾಂತ್ಯಕ್ಕೆ ಭಾರತೀಯ ಸಿನಿರಂಗದಲ್ಲಿ ಎರಡು ಬಹುದೊಡ್ಡ ಸಿನಿಮಾಗಳು ರಿಲೀಸ್‌ ಆಗಲಿದೆ. ಪ್ಯಾನ್‌ ಇಂಡಿಯಾ ʼಸಲಾರ್‌ʼ ಹಾಗೂ ಶಾರುಖ್‌ ಖಾನ್‌ ಅವರ ʼಡಂಕಿʼ ಜೊತೆಯಾಗಿಯೇ ರಿಲೀಸ್‌ ಆಗಲಿದ್ದು, ಬಾಕ್ಸ್‌ ಆಫೀಸ್‌ ದಂಗಲ್‌ ಗೆ ದಿನಗಣನೆ ಆರಂಭವಾಗಿದೆ.

ಎರಡೂ ಸಿನಿಮಾಗಳು ಕೂಡ ಬಹು ನಿರೀಕ್ಷಿತ ಸಿನಿಮಾಗಳಾಗಿವೆ. ಪ್ರಶಾಂತ್‌ ನೀಲ್‌ ಹಾಗೂ ರಾಜ್ ಕುಮಾರ್‌ ಹಿರಾನಿ ನಿರ್ದೇಶನದ ಸಿನಿಮಾಗಳನ್ನು ನೋಡಲು ಪ್ರೇಕ್ಷಕರು ಕಾಯುತ್ತಿದ್ದಾರೆ. ಈಗಾಗಲೇ ಟ್ರೇಲರ್‌ ಮೂಲಕ ಪ್ರಭಾಸ್‌ – ಶಾರುಖ್‌ ಕಮಾಲ್‌ ಮಾಡಿದ್ದಾರೆ.

ಬಾಕ್ಸ್‌ ಆಫೀಸ್‌ ನಲ್ಲಿ ʼಡಂಕಿʼvs ‘ಸಲಾರ್‌ʼ ಗಳಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಇತ್ತ ಅಡ್ವಾನ್ಸ್‌ ಬುಕಿಂಗ್‌ ನಲ್ಲೂ ಎರಡೂ ಸಿನಿಮಾಗಳ ನಡುವೆ ಪೈಪೋಟಿ ಉಂಟಾಗಿದೆ.

ʼಡಂಕಿʼ ಸಿನಿಮಾ ಹಿಂದಿಯಲ್ಲಿ ಮಾತ್ರ ರಿಲೀಸ್‌ ಆಗಲಿದ್ದು, ಹಿಂದಿಯಲ್ಲಿ 2836 ಶೋಗಳಿಗೆ 38,000 ಟಿಕೆಟ್‌ಗಳು ಮುಂಗಡ ಬುಕ್ಕಿಂಗ್‌ನ ಮೊದಲ ದಿನವೇ ಮಾರಾಟವಾಗಿವೆ. ಆ ಮೂಲಕ 1.45 ಕೋಟಿ ರೂಪಾಯಿ ಗಳಿಕೆಯನ್ನು ಮಾಡಿದೆ ಎಂದು ಸ್ಯಾಕ್ನಿಲ್ಕ್.ಕಾಮ್‌ ವರದಿ ಮಾಡಿದೆ.

ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ಗುಜರಾತ್ ಮತ್ತು ಕರ್ನಾಟಕದಿಂದ ಹೆಚ್ಚು ಟಿಕೆಟ್‌ ಗಳು ಬುಕ್‌ ಆಗಿದೆ ಎಂದು ವರದಿ ತಿಳಿಸಿದೆ.

ಪ್ಯಾನ್‌ ಇಂಡಿಯಾದಲ್ಲಿ ರಿಲೀಸ್‌ ಆಗಲಿರುವ ʼಸಲಾರ್ʼ ಹಿಂದಿ ಆವೃತ್ತಿಯ ಟಿಕೆಟ್‌ ಬುಕಿಂಗ್‌ ಭಾನುವಾರ (ಡಿ.17 ರಂದು) ಓಪನ್‌ ಆಗಿದೆ. ಅಂದಾಜು 6 ಲಕ್ಷ ಮೌಲ್ಯದ 2500 ಟಿಕೆಟ್‌ಗಳು ಹಿಂದಿಯಲ್ಲಿ ಮಾರಾಟವಾಗಿದೆ. ಒಟ್ಟಾರೆ ʼಸಲಾರ್‌ʼ ಪ್ರೀ ರಿಲೀಸ್‌ ಮಾರಾಟವು ತಮಿಳು, ತೆಲುಗು, ಕನ್ನಡ, ಮಲಯಾಳಂನಲ್ಲಿ ಸೇರಿ 1,151 ಪ್ರದರ್ಶನಗಳಿಗೆ ಅಂದಾಜು. 1.55 ಕೋಟಿ ರೂ.ಗಳಿಸಿದ್ದು, 75.8 ಸಾವಿರ ಟಿಕೆಟ್‌ಗಳು ಮಾರಾಟವಾಗಿದೆ ಎಂದು ವರದಿಯಾಗಿದೆ.‌

ಇದೇ ಡಿ.22 ರಂದು ಎರಡೂ ಸಿನಿಮಾಗಳು ತೆರೆಕಾಣಲಿದೆ.

 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.