ಐವರು ನಟಿಯರ ವಿಚಾರಣೆಗೆ ಇ.ಡಿ.ನಿರ್ಧಾರ
Team Udayavani, Dec 26, 2021, 11:00 AM IST
ಮುಂಬೈ: ಬೆಂಗಳೂರು ಮೂಲದ ವಂಚಕ ಸುಕೇಶ್ ಚಂದ್ರಶೇಖರ್ ಜತೆಗೆ ನಿಕಟ ಸಂಪರ್ಕ ಹೊಂದಿದ್ದ ಐದು ಮಂದಿ ಬಾಲಿವುಡ್ ನಟಿಯರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಈ ಬಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ.) ಮೂಲಗಳು ತಿಳಿಸಿವೆ.
ಅವರೆಲ್ಲರೂ ವಂಚಕನಿಂದ ಉಡುಗೊರೆ ಅಥವಾ ಪರೋಕ್ಷವಾಗಿ ಸಂಪರ್ಕ ಹೊಂದಿದ್ದಾರೆ. ಈ ಪೈಕಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಈಗಾಗಲೇ ವಿಚಾರಣೆ ನಡೆಸಲಾಗಿದೆ. ಮತ್ತೂಬ್ಬ ನಟಿ ನೋರಾ ಫತೇ ಅವರ ಮೇಲೂ ಇ.ಡಿ.ನಿಗಾ ಇರಿಸಿದೆ. ಜಾಕ್ವೆಲಿನ್ ಮತ್ತು ನೋರಾ ವಂಚಕನಿಂದ ಪಡೆದುಕೊಂಡಿರುವ ಉಡುಗೊರೆಗಳನ್ನು ವಶಕ್ಕೆ ಪಡೆದು ಮುಟ್ಟುಗೋಲು ಹಾಕಿಕೊಳ್ಳಲು ನಿರ್ಧಿರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್