‘ಲೈಗರ್’ಚಿತ್ರಕ್ಕೆ ಹಣ: ನಟ ವಿಜಯ್ ದೇವರಕೊಂಡ ಪ್ರಶ್ನಿಸಿದ ಇಡಿ
Team Udayavani, Nov 30, 2022, 9:49 PM IST
ಮುಂಬಯಿ: ಬಾಲಿವುಡ್ ಚಿತ್ರ ‘ಲೈಗರ್’ ಗೆ ಹಣ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ನಟ ವಿಜಯ್ ದೇವರಕೊಂಡ ಅವರನ್ನು ವಿಚಾರಣೆ ನಡೆಸಿತು.
ಆಪಾದಿತ ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ, 1999 (FEMA) ಉಲ್ಲಂಘನೆಯಲ್ಲಿ ಪ್ರಶ್ನಿಸಲಾಗಿದೆ ಎಂದು ವರದಿಯಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ.
ಅನನ್ಯಾ ಪಾಂಡೆ ಮತ್ತು ಅಮೆರಿಕದ ಬಾಕ್ಸಿಂಗ್ ದಂತಕಥೆ ಮೈಕ್ ಟೈಸನ್ ನಟಿಸಿರುವ ಈ ಚಿತ್ರವು ಸುಮಾರು 100 ರೂ ಕೋಟಿ ಬಜೆಟ್‌ನಲ್ಲಿ ನಿರ್ಮಿಸಲಾಗಿದೆ ಎಂದು ವರದಿಯಾಗಿದೆ. ಆದರೆ, ಗಲ್ಲಾಪೆಟ್ಟಿಗೆಯಲ್ಲಿ ಅಷ್ಟೊಂದು ಸದ್ದು ಮಾಡಲಿಲ್ಲ. ಇದು ದೇವರಕೊಂಡ ಅವರ ಚೊಚ್ಚಲ ಬಾಲಿವುಡ್ ಪ್ರಾಜೆಕ್ಟ್ ಆಗಿತ್ತು.ಈ ಚಿತ್ರವನ್ನು ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ಬೆಂಬಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಠಾಣ್ ನಿಜವಾದ ಕಲೆಕ್ಷನ್ ಎಷ್ಟು?; ನೆಟಿಜನ್ ಗಳಿಗೆ ತಿರುಗೇಟು ಕೊಟ್ಟ ಶಾರುಖ್
ಪ್ರಭುದೇವ ಅಭಿನಯದ “wolf” ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಿವರಾಜಕುಮಾರ್
ಪೂಜಾ ಹೆಗ್ದೆ ಸಹೋದರನ ಮದುವೆಯಲ್ಲಿ ಸಲ್ಮಾನ್ ಖಾನ್: ಮತ್ತೆ ‘ಪ್ರೀತಿ ವದಂತಿ’ ಶುರು
ಟಾಲಿವುಡ್ ರಂಗದ ʼಕಲಾ ತಪಸ್ವಿʼ, ದಿಗ್ಗಜ ನಿರ್ದೇಶಕ ಕೆ.ವಿಶ್ವನಾಥ್ ನಿಧನ
ಬಾಲಿವುಡ್ ಸ್ಟಾರ್ಸ್ ಅಕ್ಷಯ್ ಕುಮಾರ್,ಟೈಗರ್ ಶ್ರಾಫ್ ಡಾನ್ಸ್ ವೈರಲ್