ಇಷಾ ದೇವಲ್‌-ಭರತ್‌ ತಖ್‌ಥಾನಿ ದಂಪತಿಗೆ ಎರಡನೇ ಹೆಣ್ಣು ಮಗು ಜನನ

Team Udayavani, Jun 11, 2019, 11:53 AM IST

Esha-730

ಮುಂಬಯಿ : ಬಾಲಿವುಡ್‌ ನಟಿ ಇಷಾ ದೇವಲ್‌ ಮತ್ತು ಆಕೆಯ ಉದ್ಯಮಿ ಪತಿ ಭರತ್‌ ತಖ್‌ಥಾನಿ ಅವರಿಗೆ ಜೂನ್‌ 10ರಂದು ಎರಡನೇ ಹೆಣ್ಣು ಮಗು ಜನಿಸಿದೆ. ಮೊದಲ ಮಗಳು ರಾಧ್ಯಾ 2017 ಅಕ್ಟೋಬರ್‌ 23ರಂದು ಜನಿಸಿದ್ಧಳು.

“ನಮ್ಮ ಸಂಸಾರಕ್ಕೆ ಹೊಸ ಸೇರ್ಪಡೆ : ಮಿರಾಯಾ ತಖ್‌ಥಾನಿ ! ಜೂನ್‌ 10, 2019 ಜನನ. ದೇವರಿಗೆ ನಮ್ಮ ಕೃತಜ್ಞತೆಗಳು’ ಎಂದು ಇಷಾ ಇನ್‌ಸ್ಟಾಗ್ರಾಂ ನಲ್ಲಿ ಎರಡನೇ ಮಗುವಿನ ಜನನವನ್ನು ಮುದ್ದಾದ ಫೋಟೋ ಜತೆಗೆ ಸಂಭ್ರಮಿಸಿದ್ದಾರೆ. ಜತೆಗೆ ಮೊದಲ ಮಗಳು ರಾಧ್ಯಾ ಳ ಫೋಟೋ ಶೇರ್‌ ಮಾಡಿಕೊಂಡಿರುವ ಇಷಾ ಅದಕ್ಕೆ ಈ ರೀತಿ ಬರೆದಿದ್ದಾರೆ : “ನಾನೀಗ ಹಿರಿಯಕ್ಕನಾಗಿ ಭಡ್ತಿ ಪಡೆದಿದ್ದೇನೆ’.

ಇಷಾ ಅವರು ಹಿರಿಯ ಹಿಂದಿ ಚಿತ್ರ ನಟ ಧರ್ಮೇಂದ್ರ ಮತ್ತು ಹೇಮಾಮಾಲಿನಿ ದಂಪತಿಯ ಪುತ್ರಿ. ಇಷಾಗೆ ಭರತ್‌ ಜತೆಗೆ ಮದುವೆಯಾದದ್ದು 2012ರ ಜೂನ್‌ನಲ್ಲಿ.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.