ಸುನೀಲ್ ಶೆಟ್ಟಿ ನಿರ್ಮಾಣದ “ಇನ್ವಿಸಿಬಲ್ ಮ್ಯಾನ್’ ನಲ್ಲಿ ನಟಿಸಲಿದ್ದಾರೆ ಈಶಾ ಡಿಯೋಲ್
Team Udayavani, Feb 22, 2022, 9:30 PM IST
ಮುಂಬಯಿ : ಬಾಲಿವುಡ್ ನಟ ಸುನೀಲ್ ಶೆಟ್ಟಿ ನಿರ್ಮಾಣದ “ಇನ್ವಿಸಿಬಲ್ ಮ್ಯಾನ್’ ಎಂಬ ಹೊಸ ಸರಣಿಯಲ್ಲಿ ನಟಿ ಈಶಾ ಡಿಯೋಲ್ ಅಭಿನಯಿಸಲಿದ್ದಾರೆ.
ತಮಿಳು ಚಿತ್ರರಂಗದ ಜನಪ್ರಿಯ ನಿರ್ದೇಶಕ ರಾಜೇಶ್ ಎಂ. ಸೆಲ್ವ ಅವರು ಶೆಟ್ಟಿ ನಿರ್ಮಾಣದ ಸರಣಿಯನ್ನು ನಿರ್ದೇಶಿಸಲಿದ್ದಾರೆ.
ಇದೊಂದು ಸಾಹಸಯುಕ್ತ ಕಥೆಯಿಂದ ಕೂಡಿದ ಸರಣಿಯಾಗಿದೆ. ಈ ಬಗ್ಗೆ ಹರ್ಷ ವ್ಯಕ್ತಪಡಿಸಿದ ಈಶಾ ಡಿಯೋಲ್ ಸುನೀಲ್ ಶೆಟ್ಟಿ ನೇತೃತ್ವದ ತಂಡದಲ್ಲಿ ಅಭಿನಯಿಸುವುದು ಖುಷಿಯ ವಿಚಾರ ಎಂದು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ:ಪ್ರತ್ಯೇಕ ಪ್ರಕರಣ : ವಾಟ್ಸಪ್ನಲ್ಲಿ ಪ್ರಚೋದನಕಾರಿ ಪೋಸ್ಟ್ , ಮೂವರ ವಿರುದ್ಧ ದೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ