“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

Team Udayavani, Mar 27, 2023, 10:10 AM IST

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

ಹೈದರಾಬಾದ್: ಬಹುಭಾಷಾ ನಟಿ ಸಮಂತಾ ರುತ್ ಪ್ರಭು ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಚಿತ್ರರಂಗದಲ್ಲೂ ಸಕ್ರಿಯವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿಆ್ಯಕ್ಟಿವ್‌ ಆಗಿರುವ ಅವರು ಫಿಟ್ನೆಸ್‌ ಕುರಿತ ಫೋಟೋ, ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಸದ್ಯ ʼಶಾಕುಂತಲಂʼ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿರುವ ಸಮಂತಾ ಅಭಿಮಾನಿಯೊಬ್ಬರ ಪ್ರಶ್ನೆಗೆ ಕೊಟ್ಟಿರುವ ಪ್ರತಿಕ್ರಿಯೆ ವೈರಲ್‌ ಆಗಿದೆ.

ಸಮಂತಾ ನಾಗಚೈತನ್ಯ ಅವರಿಂದ ವಿಚ್ಛೇದನ ಪಡೆದುಕೊಂಡು, ಇಬ್ಬರೂ ತಮ್ಮ ತಮ್ಮ ಲೈಫ್‌ ನಲ್ಲಿ ಮೂವ್‌ ಆನ್‌ ಆಗಿರುವುದು ಗೊತ್ತೇ ಇದೆ. ಇದಾದ ಬಳಿಕ ಅನೇಕ ಬಾರಿ ಸಮಂತಾ ಅವರ ಮದುವೆ ಬಗ್ಗೆ ಗಾಸಪ್‌ ಗಳು ಹಬ್ಬಿವೆ.

ಅಭಿಮಾನಿಯೊಬ್ಬರು ಸಮಂತಾ ಅವರಿಗೆ ಟ್ವಿಟರ್‌ ನಲ್ಲಿ “ದಯವಿಟ್ಟು ನೀವು ಯಾರನ್ನಾದರೂ ಡೇಟ್ ಮಾಡಿ” ಎಂದು ಹೇಳಿದ್ದಾರೆ. ಇದಕ್ಕೆ ಪ್ರೀತಿಯಿಂದಲೇ ಸಮಂತಾ ಪ್ರತಿಕ್ರಿಯೆ ನೀಡಿದ್ದಾರೆ. “ನೀವು ಪ್ರೀತಿಸುವಷ್ಟು ನನ್ನನು ಬೇರೆ ಯಾರು ಪ್ರೀತಿಸುತ್ತಾರೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.  ಸದ್ಯ ಈ ಟ್ವೀಟ್‌ ವೈರಲ್‌ ಆಗಿದ್ದು, ಸಮಂತಾರ ಸರಳತೆಯನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ಶಿವ ನಿರ್ವಾಣ ಅವರ ʼಕುಶಿʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರಲ್ಲಿ ವಿಜಯ್ ದೇವರಕೊಂಡ ಅವರು ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

Gufi Paintal: ʼಮಹಾಭಾರತʼದ ʼಶಕುನಿ ಮಾಮಾʼ ಖ್ಯಾತಿಯ ನಟ ಗುಫಿ ಪೈಂಟಲ್ ನಿಧನ

Gufi Paintal: ʼಮಹಾಭಾರತʼದ ʼಶಕುನಿ ಮಾಮಾʼ ಖ್ಯಾತಿಯ ನಟ ಗುಫಿ ಪೈಂಟಲ್ ನಿಧನ

tdy-3

Road mishap: ಭೀಕರ ಅಪಘಾತ; 39 ರ ಹರೆಯದಲ್ಲೇ ಇಹಲೋಕ ತ್ಯಜಿಸಿದ ಖ್ಯಾತ ನಟ

1-dsw-asdsadasd

Bollywood ಹಿರಿಯ ನಟಿ ಸುಲೋಚನಾ ಲಾಟ್ಕರ್ ವಿಧಿವಶ

thumb-2

Sharwanand: ವೈವಾಹಿಕ ಜೀವನಕ್ಕೆ ಕಾಲಿಟ್ಟ ಟಾಲಿವುಡ್‌ ನಟ ಶರ್ವಾನಂದ್; ಫೋಟೋಸ್‌ ವೈರಲ್

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

3-dandeli

Dandeli : ದ್ವಿ ಚಕ್ರ ವಾಹನ ಸ್ಕಿಡ್ ಆಗಿ ಓರ್ವ ಗಂಭೀರ

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ