ಆ ದಿನದವರೆಗೆ ಕೊಹ್ಲಿ ತಮ್ಮ ಮಗಳ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಲ್ವಂತೆ..!
Team Udayavani, May 30, 2021, 4:23 PM IST
ನವದೆಹಲಿ : ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ತಾರೆ ಅನುಷ್ಕಾ ಶರ್ಮಾ ಭಾರತದ ಟಾಪ್ ಕಪಲ್ ಗಳಲ್ಲಿ ಮೊದಲ ಸಾಲಿನಲ್ಲೇ ನಿಲ್ಲುತ್ತಾರೆ. ಈ ದಂಪತಿಗೆ ಮುದ್ದಾದ ಹೆಣ್ಣು ಮಗು ಜನಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ವಿಶೇಷ ಅಂದ್ರೆ ಲಾಕ್ ಡೌನ್ ಅವಧಿಯಲ್ಲಿ ವಿರುಷ್ಕಾ ದಂಪತಿ ಮಗಳ ಲಾಲನೆ ಪಾಲನೆಯಲ್ಲಿ ತೊಡಗಿ ಎಂಜಾಯ್ ಮಾಡುತ್ತಿದ್ದಾರೆ. ಇದೇ ವೇಳೆ ಅಭಿಮಾನಿಗಳು ಕೊಹ್ಲಿ ನಿಮ್ಮ ಮಗಳ ಮೊಗವನ್ನು ಯಾವಾಗ ತೋರಿಸುತ್ತೀರ ಎಂದು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಸುಂದರವಾದ ಉತ್ತರವನ್ನೇ ನೀಡಿದ್ದಾರೆ.
ಹೌದು ಕೊಹ್ಲಿ ಅಭಿಮಾನಿಗಳಿಗೆ ಅವರ ಮುದ್ದಾದ ಮಗಳು ಈಗ ಹೇಗಿದ್ದಾಳೆ ಅನ್ನೋ ಕುತೂಹಲ ಇದೆ. ಇದೀಹ ವಿರಾಟ್ ಇನ್ಸ್ಟಾಗ್ರಾಂ ಖಾತೆಯ ಮೂಲಕ ಅಭಿಮಾನಿಗಳ ಜೊತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಈ ವೇಳೆ ಅಭಿಮಾನಿಯೊಬ್ಬರು ವಿರುಷ್ಕಾ ದಂಪತಿಯ ಮುದ್ದಾದ ಮಗು ವಮಿಕಾಳ ಫೋಟೋವನ್ನು ಹಂಚಿಕೊಳ್ಳುವಂತೆ ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೊಹ್ಲಿ, ವಮಿಕಾ ಪ್ರಪಂಚದ ಜ್ಞಾನ ಅರಿಯುವವರೆಗೂ, ಸಾಮಾಜಿಕ ಜಾಲತಾಣ ಅಂದ್ರೆ ಏನು ಎಂದು ಅವಳಿಗೆ ತಿಳಿಯುವವರೆಗೂ ಆಕೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡೋದಿಲ್ಲ ಅಂತ ಉತ್ತರಿಸಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್