![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Fighter Teaser ಔಟ್: ಇಂಟರ್ನೆಟ್ ನಲ್ಲಿ ಬೆಂಕಿ ಹಚ್ಚಿದ ಹೃತಿಕ್ – ದೀಪಿಕಾ ಕೆಮೆಸ್ಟ್ರಿ
Team Udayavani, Dec 8, 2023, 1:41 PM IST
![TDY-11](https://www.udayavani.com/wp-content/uploads/2023/12/TDY-11-2-620x372.jpg)
ಮುಂಬಯಿ: ಹೃತಿಕ್ ರೋಷನ್ – ದೀಪಿಕಾ ಪಡುಕೋಣೆ ಅಭಿನಯದ ಬಹು ನಿರೀಕ್ಷಿತ ʼಫೈಟರ್ʼ ಸಿನಿಮಾದ ಟೀಸರ್ ಶುಕ್ರವಾರ(ಡಿ.8 ರಂದು) ರಿಲೀಸ್ ಆಗಿದೆ.
ಬಾಲಿವುಡ್ ನಲ್ಲಿ ʼವಾರ್ʼ, ʼಬ್ಯಾಂಗ್ ಬ್ಯಾಂಗ್ʼ, ʼಪಠಾಣ್ʼ ಮೂಲಕ ಮೋಡಿ ಮಾಡಿರುವ ಸಿದ್ಧಾರ್ಥ್ ಆನಂದ್ ಅವರು ʼಫೈಟರ್ʼ ಸಿನಿಮಾವನ್ನು ಡೈರೆಕ್ಟ್ ಮಾಡಿದ್ದಾರೆ.
ಹೃತಿಕ್, ದೀಪಿಕಾ ಮತ್ತು ಅನಿಲ್ ವಾಯುಪಡೆ ಅಧಿಕಾರಿಗಳ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರದ ಝಲಕ್ ನ್ನು ಟೀಸರ್ ನಲಿ ತೋರಿಸಲಾಗಿದೆ. ವಾಯುಯಾನದ ರೋಚಕ ಸಾಹಸನ್ನು ಟೀಸರ್ ನಲ್ಲಿ ತೋರಿಸಲಾಗಿದೆ. ವಾಯುಯಾನದ ದೃಶ್ಯಗಳು ಗಮನ ಸೆಳೆಯುತ್ತದೆ. ದೇಶಕ್ಕಾಗಿ ಹೋರಾಡುವ ವಾಯುಪಡೆಯ ಖಡಕ್ ಆಫೀಸರ್ ಲುಕ್ ನಲ್ಲಿ ಹೃತಿಕ್, ದೀಪಿಕಾ ಹಾಗೂ ಅನಿಲ್ ಕಪೂರ್ ಕಾಣಿಸಿಕೊಂಡಿದ್ದಾರೆ.
ಬಿಗ್ ಬಜೆಟ್ ನಲ್ಲಿ ಸಿನಿಮಾ ತಯಾರಾಗಿದ್ದು, ಅದರ ಝಲಕ್ ಟೀಸರ್ ನಲ್ಲಿ ಎದ್ದು ಕಾಣುತ್ತದೆ.
ದೀಪಿಕಾ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದು, ಹೃತಿಕ್ ಜೊತೆಗೆ ಲಿಪ್ ಲಾಕ್ ಮಾಡುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ದೀಪಿಕಾ – ಹೃತಿಕ್ ಕೆಮೆಸ್ಟ್ರಿ ಇಂಟರ್ ನೆಟ್ ನಲ್ಲಿ ಸದ್ದು ಮಾಡುತ್ತಿದೆ.
ಸ್ಕ್ವಾಡ್ರನ್ ಲೀಡರ್ ಶಂಶೇರ್ “ಪ್ಯಾಟಿ” ಪಠಾನಿಯಾ ಆಗಿ ಹೃತಿಕ್ ಕಾಣಿಸಿಕೊಳ್ಳಲಿದ್ದು, ದೀಪಿಕಾ ಸ್ಕ್ವಾಡ್ರನ್ ಲೀಡರ್ ಮಿನಲ್ “ಮಿನ್ನಿ” ರಾಥೋಡ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಮತ್ತೊಂದೆಡೆ, ಅನಿಲ್ ಕಪೂರ್ ಗ್ರೂಪ್ ಕ್ಯಾಪ್ಟನ್ ರಾಕೇಶ್ ಜೈ “ರಾಕಿ” ಸಿಂಗ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
2024 ರ ಜನವರಿ 25 ರಂದು ಸಿನಿಮಾ ತೆರೆ ಕಾಣಲಿದೆ.
‘FIGHTER’ TEASER LEAVES A SOLID IMPACT… 2024 promises to start with a bang… Here’s #FighterTeaser…#Fighter #HrithikRoshan #DeepikaPadukone #AnilKapoor #SiddharthAnand pic.twitter.com/dgMW5qp58U
— taran adarsh (@taran_adarsh) December 8, 2023
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ](https://www.udayavani.com/wp-content/uploads/2024/07/10-19-150x90.jpg)
Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ
![Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್ ರಾವ್](https://www.udayavani.com/wp-content/uploads/2024/07/Kiran-Rao-150x99.jpg)
Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್ ರಾವ್
![1-nati](https://www.udayavani.com/wp-content/uploads/2024/07/1-nati-150x81.jpg)
Contact lenses ಧರಿಸಿದ ನಟಿಗೆ ಈಗ ಕಣ್ಣೇ ಕಾಣಿಸ್ತಿಲ್ಲ!
![ಅರ್ಜುನ್ ಜತೆ ಬ್ರೇಕಪ್ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್ʼ ಎಂಟ್ರಿ?](https://www.udayavani.com/wp-content/uploads/2024/07/tdy-3-150x90.jpg)
ಅರ್ಜುನ್ ಜತೆ ಬ್ರೇಕಪ್ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್ʼ ಎಂಟ್ರಿ?
![1428](https://www.udayavani.com/wp-content/uploads/2024/07/1428-150x90.jpg)
Viral: ಖ್ಯಾತ ನಟಿಯ ಬಾತ್ರೂಮ್ ವಿಡಿಯೋ ಲೀಕ್.. ನಟಿಯಿಂದಲೇ ವಿಡಿಯೋ ರೆಕಾರ್ಡ್?
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.