ಬೆಟ್ಟಿಂಗ್‌ ಆ್ಯಪ್ ನಲ್ಲಿ IPL ಪ್ರಚಾರ; ಬಾದ್‌ಷಾ,ಸಂಜಯ್‌ ದತ್ ಸೇರಿ 40 ಮಂದಿಯ ವಿರುದ್ದ FIR

Team Udayavani, Oct 30, 2023, 6:38 PM IST

TDY-15

ಮುಂಬಯಿ: ಗಾಯಕ ಬಾದ್‌ ಷಾ, ನಟ ಸಂಜಯ್ ದತ್ ಸೇರಿದಂತೆ 40 ಮಂದಿಯ ವಿರುದ್ದ ಡಿಜಿಟಲ್ ಪೈರಸಿ ಆರೋಪದ ಮೇಲೆ  ಮಾಧ್ಯಮ ಕಂಪನಿ ಎಫ್‌ ಐಆರ್‌ ದಾಖಲಿಸಿದೆ ಎಂದು ʼಇಂಡಿಯಾ ಟುಡೇʼ ವರದಿ ಮಾಡಿದೆ.

ವಯಾಕಾಮ್ 18 ನೆಟ್‌ವರ್ಕ್ ಐಪಿಎಲ್‌ ಪಂದ್ಯಗಳನ್ನು ಸ್ಟ್ರೀಮ್ ಮಾಡಲು  ಬೌದ್ಧಿಕ ಆಸ್ತಿ ಹಕ್ಕುಗಳನ್ನು (Intellectual Property Rights) ಹೊಂದಿದೆ. ಆದರೆ ಅಕ್ರಮವಾಗಿ ಫೇರ್‌ಪ್ಲೇ ಹೆಸರಿನ ಬೆಟ್ಟಿಂಗ್ ಅಪ್ಲಿಕೇಶನ್‌ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳನ್ನು ಸ್ಟ್ರೀಮ್‌ ಮಾಡಲಾಗುತ್ತಿತ್ತು.

ಈ ಅಪ್ಲಿಕೇಶನ್‌ನಲ್ಲಿ ಪಂದ್ಯಗಳ ಕುರಿತಾಗಿ ಕೆಲ ನಟರು ಪ್ರಚಾರ ಮಾಡಿದ್ದರು. ಈ ಕಾರಣದಿಂದ  ಡಿಜಿಟಲ್ ಪೈರಸಿ ಪ್ರಕರಣ ದಾಖಲಾಗಿದ್ದು, ಇದರಲ್ಲಿ ಸಂಜಯ್‌ , ಬಾದ್‌ ಷಾ ಅವರು ಸೇರಿದಂತೆ 40 ಮಂದಿಯ ಹೆಸರಿದೆ. ಪ್ರಕರಣ ಸಂಬಂಧ ಹೆಚ್ಚಿನ ನಟರಿಗೆ ಸಮನ್ಸ್ ನೀಡುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ಫೇರ್‌ಪ್ಲೇ ಅಪ್ಲಿಕೇಶನ್‌ ಗೂ ಸೌರಭ್ ಚಂದ್ರಕರ್ ಮತ್ತು ರವಿ ಉಪ್ಪಲ್ ಅವರ ಮಹಾದೇವ್ ಅಪ್ಲಿಕೇಶನ್‌ ಗೂ ಸಂಬಂಧವಿದೆ ಎನ್ನಲಾಗಿದೆ. ಸದ್ಯ ಜಾರಿ ನಿರ್ದೇಶನಾಲಯ ಮಹಾದೇವ್ ಬುಕ್ ಆ್ಯಪ್ ವಿರುದ್ಧ ಅಕ್ರಮ ಹಣ ವರ್ಗಾವಣೆಯ ಕೇಸ್‌  ದಾಖಲಿಸಿ ತನಿಖೆ ನಡೆಸುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಣಬೀರ್ ಕಪೂರ್, ಹುಮಾ ಖುರೇಷಿ, ಕಪಿಲ್ ಶರ್ಮಾ ಮತ್ತು ಶ್ರದ್ಧಾ ಕಪೂರ್ ಸೇರಿದಂತೆ ಇತರರಿಗೆ ಸಮನ್ಸ್ ನೀಡಲಾಗಿದೆ.

ಇನ್ನು ಗಾಯಕ ಬಾದ್‌ ಷಾ ಸೋಮವಾರ ಮಹಾರಾಷ್ಟ್ರ ಸೈಬರ್ ಕಚೇರಿಗೆ ಹಾಜರಾಗಿದ್ದಾರೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.