Mollywood: ಫಸ್ಟ್ ಲುಕ್ ರಿಲೀಸ್ ಮಾಡಿ ಹೈಪ್ ಹೆಚ್ಚಿಸಿದ ಮೋಹನ್ ಲಾಲ್ ʼಲೂಸಿಫರ್-2ʼ
Team Udayavani, Nov 11, 2023, 5:58 PM IST
ಕೊಚ್ಚಿ: ಮೋಹನ್ ಲಾಲ್ ವೃತ್ತಿ ಬದುಕಿನ ದೊಡ್ಡ ಹಿಟ್ ಗಳಲ್ಲಿ ಒಂದಾಗಿರುವ ʼ ಲೂಸಿಫರ್ʼ ಸಿನಿಮಾದ ಸೀಕ್ವೆಲ್ ಸಟ್ಟೇರಿದ ದಿನದಿಂದ ಸದ್ದು ಮಾಡುತ್ತಿದೆ. ಇದೀಗ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿದೆ.
ಪೃಥ್ವಿರಾಜ್ ಸುಕುಮಾರನ್ ನಿರ್ದೇಶನ ಮಾಡಿ ಗೆದ್ದ ಸಿನಿಮಾ ʼಲೂಸಿಫರ್ʼ ಎರಡನೇ ಭಾಗಕ್ಕೆ ʼ ಲೂಸಿಫರ್- ಎಂಪುರಾನ್ʼ ಎಂದು ಟೈಟಲ್ ಇಡಲಾಗಿದೆ.
ʼಲೂಸಿಫರ್ʼನಲ್ಲಿ ಮೋಹನ್ಲಾಲ್ ಸ್ಟೀಫನ್ ನೆಡುಂಪಲ್ಲಿ ಎಂಬ ರಾಜಕಾರಣಿಯ ಪಾತ್ರದಲ್ಲಿ ನಟಿಸಿದ್ದರು. ಸಿನಿಮಾದ ಕಥೆಯಲ್ಲಿ ನಡೆಯುವ ಕೆಲ ಘಟನೆಗಳ ಬಳಿಕ ಸ್ಟೀಫನ್ ನೆಡುಂಪಲ್ಲಿ ಪಾತ್ರಕ್ಕೆ ಖುರೇಷಿ ಅಬ್ರಾಮ್ ಎನ್ನುವ ಹೆಸರು ಕೂಡು ಇರುವುದು ಗೊತ್ತಾಗುತ್ತದೆ. ಇದೇ ಪಾತ್ರದ ಸುತ್ತ ಎರಡನೇ ಭಾಗದ ಕಥೆ ಸಾಗಲಿದೆ.
ಮೋಹನ್ ಲಾಲ್ ಬೆಂಕಿಯಿಂದ ಹೊತ್ತಿಕೊಂಡಿದ್ದ ಟ್ರಕ್ಗಳ ಮಧ್ಯದಲ್ಲಿ ಕೈಯಲ್ಲಿ ಮಿಷನ್ ಗನ್ ಹಿಡಿದು ನಿಂತಿರುವುದನ್ನು ಪೋಸ್ಟರ್ ನಲ್ಲಿ ತೋರಿಸಲಾಗಿದೆ.
ಮಲಯಾಳಂ , ತಮಿಳು ,ತೆಲುಗು, ಕನ್ನಡ ಹಾಗೂ ಹಿಂದಿಯಲ್ಲಿ ಸಿನಿಮಾ ರಿಲೀಸ್ ಆಗಲಿದೆ.
ಸದ್ಯ ಈ ವರ್ಷ ಮೋಹನ್ ಲಾಲ್ ಅವರ ʼನೆರೂʼ ಸಿನಿಮಾ ರಿಲೀಸ್ ಆಗಲಿದೆ. ಈ ಸಿನಿಮಾ ಡಿಸೆಂಬರ್ 21 ರಂದು ಬಿಡುಗಡೆಯಾಗಲಿದೆ. ಇದಾದ ಬಳಿಕ ಲಿಜೋ ಜೋಸ್ ಪೆಲ್ಲಿಸ್ಸೆರಿ ʼಮಲೈಕೊಟ್ಟೈ ವಾಲಿಬನ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
Presenting the much awaited 1st look of #L2E – Empuraan
Emupraan is back, 👑 The saga continues with a whole new level of power play! 😎💥
Malayalam | Tamil | Telugu | Kannada | Hindi@mohanlal @PrithviOfficial #MuraliGopy @LycaProductions #Subaskaran @gkmtamilkumaran… pic.twitter.com/ckIwys6Q6J
— Lyca Productions (@LycaProductions) November 11, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ