ತಮಿಳು ನಟಿಯನ್ನು ವಿವಾಹವಾಗುವುದಾಗಿ ನಂಬಿಸಿ ಮೋಸ; ಮಾಜಿ ಸಚಿವನ ವಿರುದ್ಧ ರೇಪ್ ಕೇಸ್

ಮಣಿಕಂದನ್ ಬೆದರಿಕೆ ಒಡ್ಡಿದ್ದಲ್ಲದೇ, ತಮ್ಮ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ.

Team Udayavani, May 31, 2021, 10:42 AM IST

Manikandan

ಚೆನ್ನೈ: ತಮಿಳು ಚಿತ್ರನಟಿ ನೀಡಿದ ಅತ್ಯಾಚಾರ ದೂರಿನ ಆರೋಪದ ಮೇಲೆ ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂದನ್ ವಿರುದ್ಧ ದೂರು ದಾಖಲಾಗಿದೆ ಎಂದು ವರದಿ ತಿಳಿಸಿದೆ. ಮಾಜಿ ಸಚಿವರು ಮದುವೆಯ ನೆಪದಲ್ಲಿ ತನ್ನನ್ನು ಮೋಸ ಮಾಡಿರುವುದಾಗಿ ನಟಿ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ:“ಲವ್‌ ಮಿ ಆರ್‌ ಹೇಟ್‌ ಮಿ” ಗೆ ಟೈಟಲ್‌ ಪ್ರಾಬ್ಲಂ: ಒಂದೇ ಶೀರ್ಷಿಕೆ ಎರಡು ಕಡೆ

ಅತ್ಯಾಚಾರದ ಹೊರತಾಗಿ ಮಾಜಿ ಸಚಿವ ಮಣಿಕಂದನ್ ವಿರುದ್ಧ ಚೆನ್ನೈನ ಅಡ್ಯಾರ್ ಆಲ್ ವುಮೆನ್ ಪೊಲೀಸರು ಐಪಿಸಿ ಕಾಯ್ದೆಯಡಿ ಕ್ರಿಮಿನಲ್ ಬೆದರಿಕೆ, ಮಹಿಳೆಯ ಒಪ್ಪಿಗೆ ಇಲ್ಲದೆ ಗರ್ಭಪಾತ ಮಾಡಿಸಿರುವ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿ ತಿಳಿಸಿದೆ.

ಮಾಜಿ ಸಚಿವ ಮಣಿಕಂದನ್ ಕಳೆದ ಐದು ವರ್ಷಗಳಿಂದ ತನ್ನ ಜತೆ ಸಂಬಂಧ ಹೊಂದಿರುವುದಾಗಿ ನಟಿ ದೂರಿನಲ್ಲಿ ತಿಳಿಸಿದ್ದಾರೆ. ತಾನು ಗರ್ಭಿಣಿಯಾದಾಗ ಬಲವಂತದಿಂದ ಗರ್ಭಪಾತ ಮಾಡಿಸಿರುವುದಾಗಿಯೂ ದೂರಿನಲ್ಲಿ ಆರೋಪಿಸಲಾಗಿದೆ.

ತಮ್ಮಿಬ್ಬರ ಸಂಬಂಧದ ನಡುವೆ ಮೂರು ಬಾರಿ ಗರ್ಭಪಾತ ಮಾಡಿಸಿದ್ದು, ಮಾಜಿ ಸಚಿವ ಪ್ರತಿ ಬಾರಿಯೂ ಬಲವಂತವಾಗಿ ಗರ್ಭಪಾತ ಮಾಡಿಸಿದ್ದು, ಮದುವೆಯಾದ ಮೇಲೆ ಮಗುವಿಗೆ ಜನನ ನೀಡಲಿ ಎಂದು ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿ ವಿವರಿಸಿದೆ.

ಒಂದು ವೇಳೆ ದೇಶವನ್ನು ಬಿಟ್ಟು ಹೋಗದಿದ್ದರೆ ತನ್ನ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡುವುದಾಗಿ ಮಣಿಕಂದನ್ ಬೆದರಿಕೆ ಒಡ್ಡಿದ್ದಲ್ಲದೇ, ತಮ್ಮ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

ಸಂಸದರ ಅಮಾನತು ಆದೇಶ ಹಿಂಪಡೆಯಲ್ಲ, ನನಗೆ ಪಾಠ ಹೇಳೋದು ಬೇಡ; ಖರ್ಗೆಗೆ ನಾಯ್ದು

ಸಂಸದರ ಅಮಾನತು ಆದೇಶ ಹಿಂಪಡೆಯಲ್ಲ, ನನಗೆ ಪಾಠ ಹೇಳೋದು ಬೇಡ; ಖರ್ಗೆಗೆ ನಾಯ್ದು

Untitled-2

ಪಾದಯಾತ್ರೆಯಿಂದ ಆರಂಭವಾಯಿತು ಲಕ್ಷದೀಪೋತ್ಸವ

say no to lockdown

ಒಮಿಕ್ರಾನ್: “ಬಲಿಷ್ಠರಾಗಿದ್ದೇವೆ, ಲಾಕ್ ಡೌನ್ ಬೇಡ” ಎನ್ನುತ್ತಿರುವ ನೆಟ್ಟಿಗರು

ಈಶ್ವರಪ್ಪ

ಹೈಕಮಾಂಡ್ ನಿಂದ ಸಚಿವರ ರಹಸ್ಯ ವರದಿ ವಿಚಾರ ನನಗೆ ಗೊತ್ತಿಲ್ಲ: ಈಶ್ವರಪ್ಪ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

corona-positive

ತುಮಕೂರಿನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ

ಸಚಿವ ಅಶೋಕ್

ಕೋವಿಡ್ ಹೆಚ್ಚಾದರೆ ಹಿಂದೆ ಇದ್ದ ನಿಯಮಗಳೇ ಜಾರಿ: ಸಚಿವ ಅಶೋಕ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jhkhjhgf

ರಾಜ್ ಮೌಳಿಯ RRR ಚಿತ್ರದಲ್ಲಿ ಕನ್ನಡದ ಈ ನಟ ಇದ್ದಾರಂತೆ?

fhjghjkhj

ಪ್ರಭಾಸ್‌ ಕುಟುಂಬ ಸೇರಿದ ಹೊಸ ಅತಿಥಿ

ದಯವಿಟ್ಟು ಥಿಯೇಟರ್‌ ಒಳಗೆ ಪಟಾಕಿ ಹೊಡೆಯಬೇಡಿ : ಅಭಿಮಾನಿಗಳಲ್ಲಿ ಸಲ್ಮಾನ್‌ ಮನವಿ

ದಯವಿಟ್ಟು ಥಿಯೇಟರ್‌ ಒಳಗೆ ಪಟಾಕಿ ಹೊಡೆಯಬೇಡಿ : ಅಭಿಮಾನಿಗಳಲ್ಲಿ ಸಲ್ಮಾನ್‌ ಮನವಿ

ಪಣಜಿ: 52 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ತೆರೆ

ಪಣಜಿ: 52 ನೇಯ ಅಂತರಾಷ್ಟ್ರೀಯ ಚಲನಚಿತ್ರೋತ್ಸಕ್ಕೆ ತೆರೆ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

ಆಸ್ಪತ್ರೆಯಿಂದಲೇ ಕಮಲ ಹಾಸನ್‌ ಬಿಗ್‌ಬಾಸ್‌ ಶೋ

MUST WATCH

udayavani youtube

ಈ ನೀರು ಕುಡಿದ್ರೆ ಕೊರೋನಾ, ಓಮಿಕ್ರಾನ್ ಅಲ್ಲ ಇನ್ನೂ ಅಪಾಯಕಾರಿ ರೋಗ ಬರಬಹುದು

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

ಹೊಸ ಸೇರ್ಪಡೆ

girls hostel

ಹಾಸ್ಟೆಲ್‌ನಲ್ಲಿ ಓದಲು ಕರೆಂಟಿಲ್ಲ, ಸ್ನಾನ, ಶೌಚಾಲಯಕ್ಕೂ ನೀರಿಲ್ಲ!

oreo kannada movie

ಬಿಸ್ಕೆಟ್‌ ಹೆಸರು ಈಗ ಸಿನಿಮಾ ಟೈಟಲ್‌

23indian

ಸಂವಿಧಾನ ನಮಗೆಲ್ಲ ದಾರಿದೀಪ

ಪರೀಕ್ಷೆ ಮುಂದೂಡಲು ಪಟ್ಟು

ಪರೀಕ್ಷೆ ಮುಂದೂಡಲು ಪಟ್ಟು

Untitled-2

ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಶಿಥಿಲ-ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.