ʼಪಠಾಣ್‌ʼಗೆ ಟಕ್ಕರ್‌ ಕೊಡುತ್ತಾʼ ಗಾಂಧಿ-ಗೋಡ್ಸೆ ಏಕ್ ಯುದ್ಧ್ʼ: ಮೋಷನ್‌ ರಿಲೀಸ್


Team Udayavani, Dec 27, 2022, 3:15 PM IST

TDY-16

ಮುಂಬಯಿ: ರಾಜಕುಮಾರ್ ಸಂತೋಷಿ ನಿರ್ದೇಶನದ ಟೈಟಲ್‌ ನಿಂದಲೇ ಗಮನ ಸೆಳೆದಿರುವ ʼಗಾಂಧಿ-ಗೋಡ್ಸೆ ಏಕ್ ಯುದ್ಧ್ʼ ಸಿನಿಮಾದ ಮೋಷನ್‌ ಪಿಕ್ಚರ್‌ ಮಂಗಳವಾರ ( ಡಿ27 ರಂದು) ರಿಲೀಸ್‌ ಆಗಿದೆ.

ʼಅಂದಾಜ್ ಅಪ್ನಾ ಅಪ್ನಾʼ,ʼ ಘಾಯಲ್ʼ ನಂತಹ ಸೂಪರ್‌ ಹಿಟ್‌ ಸಿನಿಮಾಗಳನ್ನು ನೀಡಿರುವ ರಾಜಕುಮಾರ್‌ ಸಂತೋಷಿ 2013 ರಲ್ಲಿ ʼ ಫಟಾ ಪೋಸ್ಟರ್ ನಿಖಲಾ ಹೀರೋʼ  ಸಿನಿಮಾವನ್ನು ಮಾಡಿದ್ದರು. ಆ ಬಳಿಕ 9 ವರ್ಷದ ನಂತರ ʼಗಾಂಧಿ-ಗೋಡ್ಸೆ ಏಕ್ ಯುದ್ಧ್ʼ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.

2023 ರ ಜನವರಿ 26ರಂದು ಈ ಸಿನಿಮಾ ತೆರೆಗೆ ಬರಲಿದ್ದು, ಮೊದಲ ಹಂತವಾಗಿ ಸಿನಿಮಾದ ಮೋಷನ್‌ ಪಿಕ್ಚರ್‌ ರಿಲೀಸ್‌ ಆಗಿದೆ.

ಮಹಾತ್ಮ ಗಾಂಧಿ ಮತ್ತು ನಾಥೂರಾಂ ಗೋಡ್ಸೆ ನಡುವಿನ ಸಿದ್ಧಾಂತಗಳ ಯುದ್ಧವನ್ನು ಮೋಷನ್‌ ಪಿಕ್ಚರ್‌ ನಲ್ಲಿ ತೋರಿಸಲಾಗಿದೆ.  ಭಾರತದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಸೇರಿದಂತೆ ಇತಿಹಾಸದ ಇತರ ಪ್ರಮುಖ ಪಾತ್ರಗಳ ಗ್ಲಿಂಪ್ಸ್ ಗಳನ್ನು ಮೋಷನ್‌ ಪಿಕ್ಚರ್‌ ನಲ್ಲಿ ತೋರಿಸಿದ್ದಾರೆ.

ಸಿನಿಮಾದಲ್ಲಿ ಗಾಂಧಿ ಅವರ ಪಾತ್ರವನ್ನು ದೀಪಕ್ ಅಂತನಿ ನಿರ್ವಹಿಸಿದರೆ, ಚಿನ್ಮಯ್ ಮಾಂಡ್ಲೇಕರ್ ನಾಥುರಾಮ್ ಗೋಡ್ಸೆ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸಂತೋಷಿ ಪ್ರೊಡಕ್ಷನ್ಸ್ , ಪಿವಿಆರ್‌ ಪಿಕ್ಚರ್ಸ್ ಸಿನಿಮಾವನ್ನು ನಿರ್ಮಾಣ ಮಾಡಲಿದ್ದು, ಎ.ಆರ್.ರಹೆಮಾನ್‌ ಮ್ಯೂಸಿಕ್‌ ನೀಡಿದ್ದಾರೆ. ಅಂದ ಹಾಗೆ ಈ ಸಿನಿಮಾ ಶಾರುಖ್‌ ಖಾನ್‌ ಅವರ ʼಪಠಾಣ್‌ʼ ಸಿನಿಮಾ ಬಿಡುಗಡೆಯಾದ ಒಂದು ದಿನ ಬಳಿಕ ರಿಲೀಸ್‌ ಆಗಲಿದೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.