ನಟಿ ಗೀತಾ ಸಿದ್ಧಾರ್ಥ್ ನಿಧನ
Team Udayavani, Dec 16, 2019, 12:57 AM IST
ನಟಿ ಗೀತಾ ಸಿದ್ಧಾರ್ಥ್ ಅವರ ಒಂದು ಹಳೆಯ ಚಿತ್ರ.
ಮುಂಬಯಿ: ‘ಶೋಲೆ,’ ‘ಗರಂ ಹವಾ’, ‘ತ್ರಿಶೂಲ್’ ಖ್ಯಾತಿಯ, ಹಿಂದಿ ಸಿನೆಮಾ ಕ್ಷೇತ್ರದ ಹಿರಿಯ ನಟಿ ಗೀತಾ ಸಿದ್ಧಾರ್ಥ್ ನಿಧನ ಹೊಂದಿದ್ದಾರೆ. ಸಿನೆಮಾ ಮತ್ತು ಟಿವಿ ಕಲಾವಿದರ ಸಂಘಟನೆ ಅವರ ನಿಧನದ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದೆ. ಯಾವ ಕಾರಣದಿಂದಾಗಿ ಅವರು ಕೊನೆಯುಸಿರೆಳೆದರು ಎಂಬ ಅಂಶ ಸ್ಪಷ್ಟವಾಗಿಲ್ಲ.
1973ರಲ್ಲಿ ತೆರೆ ಕಂಡ ಎಂ.ಎಸ್. ಸತ್ಯು ಅವರ ‘ಗರಂ ಹವಾ’ ಮೂಲಕ ಅವರಿಗೆ ಹೆಚ್ಚಿನ ಖ್ಯಾತಿ ಬಂದಿತ್ತು. ಅದರಲ್ಲಿ ಅವರ ‘ಅಮೀನಾ’ ಎಂಬ ಹೆಸರಿನ ಪಾತ್ರ ಅವರಿಗೆ ಖ್ಯಾತಿ ತಂದುಕೊಟ್ಟಿತ್ತು. ಚಿತ್ರ ಸಾಹಿತಿ-ನಿರ್ದೇಶಕ ಗುಲ್ಜಾರ್ ಅವರ ‘ಪರಿಚಯ’ ಸಹಿತ ಹಲವಾರು ಸಿನೆಮಾಗಳಲ್ಲಿ ಅವರು ನಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ