ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಕ್ರಿಕೆಟಿಗ ಹರ್ಭಜನ್ ಸಿಂಗ್!
Team Udayavani, Jul 10, 2021, 3:47 PM IST
ಭಾರತ ಕ್ರಿಕೆಟ್ ತಂಡದ ಹರ್ಭಜನ್ ಸಿಂಗ್ ಮತ್ತು ಬಾಲಿವುಡ್ ನಟಿ ಗೀತಾ ಬಸ್ರಾ ದಂಪತಿಗೆ ಗಂಡುಮಗುವಾಗಿದೆ. ಈಗಾಗಲೇ ಒಂದು ಹೆಣ್ಣು ಮಗುವಿದ್ದು, ಹರ್ಭಜನ್ ಎರಡನೇ ಬಾರಿ ತಂದೆಯಾಗಿರುವ ಖುಷಿಯಲ್ಲಿದ್ದಾರೆ.
ಶನಿವಾರ ಮಧ್ಯಾಹ್ನ ತಮಗೆ ಗಂಡು ಮಗು ಆಗಿರುವ ವಿಚಾರವನ್ನು ಹರ್ಭಜನ್ ಸಿಂಗ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ‘ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ” ಇದು ಅದ್ಭುತ ಉಡುಗೊರೆ, ನಮಗೆ ಬಹಳ ವಿಶೇಷವಾದ ಕ್ಷಣ ಇದು. ನಮ್ಮ ಜೀವನ ಸಂಪೂರ್ಣವಾಗಿದೆ, ನಾವು ಸಂತೋಷ ಸಾಗರದಲ್ಲಿ ಮುಳುಗಿದ್ದೇವೆ. ನಮ್ಮ ಕ್ಷೇಮ ಹಾಗು ಸಂತಸಕ್ಕಾಗಿ ಶುಭಕೋರಿದ ಎಲ್ಲರಿಗೂ ಧನ್ಯವಾದ ಎಂದಿದ್ದಾರೆ.
ಹರ್ಭಜನ್ ಸಿಂಗ್ ದಂಪತಿ ಅಕ್ಟೋಬರ್ 29, 2015 ರಲ್ಲಿ ಪಂಜಾಬ್ನ ಜಲಂಧರ್ನಲ್ಲಿ ವಿವಾಹವಾಗಿದ್ದರು. 2016ರಲ್ಲಿ ಮೊದಲ ಮಗು ಜನಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಸಿರಾಟದ ಸಮಸ್ಯೆ: ಕೇದಾರನಾಥ ನಾಲ್ವರು ಯಾತ್ರಾರ್ಥಿಗಳ ಸಾವು, ಮೃತರ ಸಂಖ್ಯೆ 38ಕ್ಕೆ ಏರಿಕೆ
ಕಾಶ್ಮೀರಿ ನಟಿಯ ಮನೆಯ ಮೇಲೆ ದಾಳಿ ಮಾಡಿದ ಲಷ್ಕರ್ ಉಗ್ರರು; ನಟಿ ಸಾವು!
ನಾಳೆ ಕೇರಳಕ್ಕೆ ಮುಂಗಾರು ಪ್ರವೇಶ; ಐದು ದಿನ ಸಾಧಾರಣ ಮಳೆ ಸಾಧ್ಯತೆ
ಮೋದಿ ಸರ್ಕಾರಕ್ಕೆ ಇಂದಿಗೆ 8 ವರ್ಷ; 2014ರ ಮೇ 26ರಂದು ಪ್ರಧಾನಿಯಾಗಿ ಪದಗ್ರಹಣ
ಕೂಲ್ಡ್ರಿಂಕ್ಸ್ನಲ್ಲಿ ಹಲ್ಲಿ! ಅಹ್ಮದಾಬಾದ್ ಮೆಕ್ಡೊನಾಲ್ಡ್ ವಿರುದ್ಧ ಆರೋಪ
MUST WATCH
ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ
IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್
Wheel Chair Romeo actor exclusive interview | RELEASING ON MAY 27TH
ಶಿರಸಿ : ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ
ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್ : ಬಿಎಸ್ ವೈ ಹೇಳಿದ್ದೇನು?
ಹೊಸ ಸೇರ್ಪಡೆ
ವಿಜಯಪುರ: ಆಕಸ್ಮಿಕ ಬೆಂಕಿ ಅವಘಡ; 30 ಲಕ್ಷ ಮೌಲ್ಯದ ವಸ್ತುಗಳಿಗೆ ಹಾನಿ
ಕುಷ್ಟಗಿ ಮಾಜಿ ಶಾಸಕ ಹಸನಸಾಬ್ ದೋಟಿಹಾಳ ಕಾಂಗ್ರೆಸ್ ನಲ್ಲಿ ಇರ್ತಾರ? ಜೆಡಿಎಸ್ ಸೇರ್ತಾರ!
ಉಸಿರಾಟದ ಸಮಸ್ಯೆ: ಕೇದಾರನಾಥ ನಾಲ್ವರು ಯಾತ್ರಾರ್ಥಿಗಳ ಸಾವು, ಮೃತರ ಸಂಖ್ಯೆ 38ಕ್ಕೆ ಏರಿಕೆ
ಮಳಲಿ ಮಸೀದಿಯ ಸರ್ವೇ ನಡೆಯಬೇಕು, ಜನರು ಸತ್ಯ ತಿಳಿಯಲಿ: ಡಾ ಸುರೇಂದ್ರ ಕುಮಾರ್ ಜೈನ್
ಕುಂದಾಪುರದ ಉದ್ಯಮಿ ಕಟ್ಟೆ ಭೋಜಣ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆ