Tyler Christopher: ಹೃದಯಸ್ತಂಭನದಿಂದ ಖ್ಯಾತ ನಟ ಟೈಲರ್ ಕ್ರಿಸ್ಟೋಫರ್ ನಿಧನ


Team Udayavani, Nov 1, 2023, 12:00 PM IST

Tyler Christopher: ಹೃದಯಸ್ತಂಭನದಿಂದ ಖ್ಯಾತ ನಟ ಟೈಲರ್ ಕ್ರಿಸ್ಟೋಫರ್ ನಿಧನ

ನವದೆಹಲಿ: ಹೃದಯಸ್ತಂಭನವಾಗಿ ಖ್ಯಾತ ಹಾಲಿವುಡ್‌ ನಟ ಟೈಲರ್ ಕ್ರಿಸ್ಟೋಫರ್(50) ನಿಧನರಾಗಿದ್ದಾರೆ ಎಂದು ನಟ ಮಾರಿಸ್ ಬೆನಾರ್ಡ್ ಅವರು ಇನ್ಸ್ಟಾಗ್ರಾಮ್‌ ನಲ್ಲಿ ಪೋಸ್ಟ್‌ ಮೂಲಕ ತಿಳಿಸಿದ್ದಾರೆ.

ಸ್ಯಾನ್ ಡಿಯಾಗೋ ಅಪಾರ್ಟ್ಮೆಂಟ್ ನಲ್ಲಿ  ಟೈಲರ್ ಕ್ರಿಸ್ಟೋಫರ್‌ ನಿಧನರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

“ಟೈಲರ್ ಕ್ರಿಸ್ಟೋಫರ್ ಅವರ ನಿಧನದ ಸುದ್ದಿಯನ್ನು ನಾವು ಬಹಳ ದುಃಖದಿಂದ ಹಂಚಿಕೊಳ್ಳುತ್ತೇನೆ. ಟೈಲರ್ (ಅ.31 ರಂದು, ಮಂಗಳವಾರ) ಬೆಳಿಗ್ಗೆ ಅವರ ಸ್ಯಾನ್ ಡಿಯಾಗೋ ಅಪಾರ್ಟ್ಮೆಂಟ್ ನಲ್ಲಿ ಹೃದಯಸ್ತಂಭನವಾಗಿ ನಿಧನರಾದರು. ಟೈಲರ್ ಯೊಬ್ಬ ಪ್ರತಿಭಾವಂತ ವ್ಯಕ್ತಿಯಾಗಿದ್ದು, ಅವರು ನಟಿಸಿದ ಪ್ರತಿಯೊಂದು ಚಿತ್ರದಲ್ಲೂ ಮಿಂಚಿದರು. ಅವರು ನಟನೆಯಿಂದ ಅಭಿಮಾನಿಗಳಲ್ಲಿ ಸಂತೋಷವನ್ನು ತರುತ್ತಿದ್ದರು. ಟೈಲರ್ ಉತ್ತಮ ಮಾನಸಿಕ ಆರೋಗ್ಯ ಚಿಕಿತ್ಸೆಗೆ ಒಳಗಾಗಬೇಕಿತ್ತು. ಅವರು ಬೈಪೋಲಾರ್ ಖಿನ್ನತೆ ಮತ್ತು ಮದ್ಯಚಟದಿಂದಾದ ಕಷ್ಟದ ಬಹಿರಂಗವಾಗಿ ಮಾತನಾಡಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಮಾರಿಸ್ ಬೆನಾರ್ಡ್ ಪೋಸ್ಟ್‌ ನಲ್ಲಿ ಹೇಳಿದ್ದಾರೆ.

ಜನರಲ್ ಹಾಸ್ಪೆಟಲ್‌ʼ ಮೂಲಕ ಖ್ಯಾತಿಗಳಿಸಿದ್ದ ಟೈಲರ್ ಕ್ರಿಸ್ಟೋಫರ್ ʼ ನಿಕೋಲಸ್ ಕ್ಯಾಸಡೈನ್ (1996 ರಿಂದ 2016) ಕಾನರ್ ಬಿಷಪ್ (2004 to 2005) ಪಾತ್ರದ ಮೂಲಕ ಜನಪ್ರಿಯರಾಗಿದ್ದರು. ‘ಡೇಸ್ ಆಫ್ ಅವರ್ ಲೈವ್ಸ್’ ನಲ್ಲಿ ಸ್ಟೀಫನ್ ಡಿಮೆರಾ ಅವರ ಪಾತ್ರವನ್ನು ಅನೇಕರು ಮೆಚ್ಚಿಕೊಂಡಿದ್ದರು.

 

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.