“ಬಾಹುಬಲಿ-2′ ಗೂಗಲ್ ಸರ್ಚ್ನಲ್ಲಿ ಮೊದಲ ಸ್ಥಾನ
Team Udayavani, Dec 14, 2017, 12:05 PM IST
ಹೊಸದಿಲ್ಲಿ: ಇಂಟರ್ನೆಟ್ ಸರ್ಚ್ ಎಂಜಿನ್ ಗೂಗಲ್ 2017 ಭಾರತಕ್ಕೆ ಸಂಬಂಧಿಸಿದಂತೆ ಅತ್ಯಂತ ಹೆಚ್ಚು ಶೋಧನೆ (ಸರ್ಚ್)ಗೆ ಒಳಗಾದ ವಿವರಗಳನ್ನು ಬಿಡುಗಡೆ ಮಾಡಿದೆ.
ಈ ಪಟ್ಟಿಯಲ್ಲಿ “ಬಾಹುಬಲಿ 2- ದ ಕನ್ಕ್ಲೂಷನ್’ ಸಿನಿಮಾ ಮೊದಲ ಸ್ಥಾನದಲ್ಲಿದೆ. ಎಸ್.ಎಸ್.ರಾಜಮೌಳಿ ನಿರ್ದೇಶನದ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭಾರೀ ಮೊತ್ತವನ್ನು ಸಂಗ್ರಹಿಸಿತ್ತು. ಇದಾದ ಬಳಿಕ ಐಪಿಎಲ್, ದಂಗಲ್, ಹಾಫ್ ಗರ್ಲ್ಫ್ರೆಂಡ್ ಬದರೀನಾಥ್ ಕಿ ದುಲ್ಹನಿಯಾ ಮತ್ತು ಚಾಂಪಿಯನ್ಸ್ ಟ್ರೋಫಿ ಟಾಪ್ ಹತ್ತು ಸರ್ಚ್ನಲ್ಲಿ ಸ್ಥಾನ ಪಡೆದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್