ಚೊಚ್ಚಲ ವೆಬ್ಸೀರೀಸ್ “ಹೀರಾಮಂಡಿ’ ಫಸ್ಟ್ಲುಕ್ ವೈರಲ್
Team Udayavani, Feb 19, 2023, 7:31 AM IST
ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಬಹುನಿರೀಕ್ಷಿತ ಹಾಗೂ ಚೊಚ್ಚಲ ವೆಬ್ಸೀರೀಸ್ “ಹಿರಾಮಂಡಿ’ಯ ಫಸ್ಟ್ಲುಕ್ ಶನಿವಾರ ಹೊರಬಿದ್ದಿದೆ.
1940ರ ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯನ್ನು ಇಟ್ಟುಕೊಂಡು ಹೀರಾಮಂಡಿ ಎಂಬ ಜಿಲ್ಲೆಯ ಸಾಂಸ್ಕೃತಿಕ ವಾಸ್ತವತೆಯನ್ನು ಬಿಂಬಿಸುವ ಚಿತ್ರ ಇದಾಗಿದೆ. ನಟಿಯರಾದ ಮನೀಷಾ ಕೊಯಿರಾಲ, ಸೋನಾಕ್ಷಿ ಸಿನ್ಹಾ, ಅದಿತಿರಾವ್ ಹೈದರಿ, ರಿಚಾ ಛಡಾ, ಶರ್ಮಿನ್ ಸೇಗಲ್ ಮತ್ತು ಸಂಜೀದಾ ಶೇಖ್ ಟೀಸರ್ನಲ್ಲಿ ಮಿಂಚಿದ್ದು, ಚಿತ್ರಪ್ರೇಮಿಗಳ ನಿರೀಕ್ಷೆಯನ್ನು ಹೆಚ್ಚಿಸಿದ್ದಾರೆ. ಈ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು