ಹಿಮೇಶ್ ರೇಶಮಿಯಾ ಕಾರು ಅಪಘಾತ ; ಚಾಲಕ ಗಂಭೀರ
Team Udayavani, Jul 2, 2019, 3:35 PM IST
ಮುಂಬಯಿ: ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಹಿಮೇಶ್ ರೇಶಮಿಯಾ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಬೆಳಗ್ಗೆ ಅಪಘಾತಕ್ಕೀಡಾಗಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮುಂಬಯಿ -ಪುಣೆ ಎಕ್ಸ್ಪ್ರೆಸ್ ವೇ ಯಲ್ಲಿ ಅವಘಡ ಸಂಭವಿಸಿದ್ದು, ಬಿಹಾರ ಮೂಲದ ಚಾಲಕ ರಾಮ್ ರಂಜನ್ ಅವರ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರೇಶಮಿಯಾ ಅವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಆಶಿಖ್ ಬನಾಯಾ ಅಪ್ನೇ, ಝಲಕ್ದಿಕ್ ಲಾಜಾ ,ನಾಮ್ ಹೇ ತೇರಾ, ,ತೇರಾ ಸುರೂರ್ , ಆಪ್ ಕೀ ಕಶಿಶ್ ಸೇರಿದಂತೆ ಹಲವು ಹಾಡುಗಳ ಮೂಲಕ ರೇಶಮಿಯಾ ಮನೆ ಮಾತಾಗಿದ್ದರು. ಸಂಗೀತ ನಿರ್ದೇಶಕರಾಗಿ ಖ್ಯಾತರಾಗಿರುವ ಅವರು ರಿಯಾಲಿಟಿ ಶೋ ತೀರ್ಪುಗಾರರಾಗಿಯೂ ಕಾಣಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ