ನಟ ದಿಲೀಪ್‌ ಕುಮಾರ್‌ ದೇಹಾರೋಗ್ಯ ಇನ್ನೂ ಕಳವಳಕಾರಿ ಸ್ಥಿತಿಯಲ್ಲಿ


Team Udayavani, Aug 4, 2017, 11:23 AM IST

Dilip-Kumar-600.jpg

ಮುಂಬಯಿ: ಕಿಡ್ನಿ ತೊಂದರೆಯಿಂದಾಗಿ ಬಾಂದ್ರಾದ ಲೀಲಾವತಿ ಆಸ್ಪತ್ರೆಯ ಐಸಿಯುಗೆ ದಾಖಲಾಗಿರುವ ಹಿಂದಿ ಚಿತ್ರರಂಗದ ಹಿರಿಯ ನಟ ದಿಲೀಪ್‌ ಕುಮಾರ್‌ ಅವರು ಹಿತೈಷಿಗಳು ಮತ್ತು ಅಭಿಮಾನಿಗಳ ಪ್ರಾರ್ಥನೆಯ ಬಲದಲ್ಲಿ ಬೇಗನೆ ಗುಣಮುಖರಾಗುವರು ಎಂದು ಅವರ ಪತ್ನಿ, ಮಾಜಿ ನಟಿ ಸಾಯಿರಾ ಬಾನು ಹೇಳಿದ್ದಾರೆ.

92ರ ಹರೆಯದ ದಿಲೀಪ್‌ ಕುಮಾರ್‌ ಅವರ ದೇಹಾರೋಗ್ಯ ಇಂದು ಶುಕ್ರವಾರ ಕೂಡ ಕಳವಳಕಾರಿಯಾಗಿಯೇ ಮುಂದುವರಿದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. 

ಕೆಲವು ವರದಿಗಳ ಪ್ರಕಾರ ದಿಲೀಪ್‌ ಕುಮಾರ್‌ ಅವರ ಕಿಡ್ನಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ತಿಳಿದು ಬಂದಿದೆ. ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ. ಜಲೀಲ್‌ ಪಾರ್ಕರ್‌ ಅವರು ಮಾಧ್ಯಮದ ಸಂಪರ್ಕಕ್ಕೆ ಸಿಗುತ್ತಿಲ್ಲ ಎನ್ನಲಾಗಿದೆ. 

ಬಾಲಿವುಡ್‌ನ‌ ಟ್ರ್ಯಾಜಿಡಿ ಕಿಂಗ್‌ ಎಂದೇ ಖ್ಯಾತರಾಗಿದ್ದ ನಟ ದಿಲೀಪ್‌ ಕುಮಾರ್‌ ಅವರು ಅಂದಾಜ್‌, ಆನ್‌, ಮಧುಮತಿ, ದೇವದಾಸ್‌, ಮುಘಲ್‌ ಎ ಆಜಮ್‌, ಗಂಗಾ ಜಮುನಾ, ಕ್ರಾಂತಿ, ಕರ್ಮಾ ಮುಂತಾಗಿ ಹಲವಾರು ಸ್ಮರಣೀಯ ಚಿತ್ರಗಳನ್ನು ನೀಡಿದ್ದಾರೆ. 

1994ರಲ್ಲಿ ದಿಲೀಪ್‌ ಕುಮಾರ್‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಸಂದಿದೆ; 1994ರಲ್ಲಿ ಮದ್ಮ ವಿಭೂಷಣ ಪುರಸ್ಕಾರ ಸಂದಿದೆ. 

ಟಾಪ್ ನ್ಯೂಸ್

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.