3 ದಿನದಲ್ಲಿ “ಹೌಸ್‌ಫುಲ್‌ 4ʼ ಸಂಪಾದನೆ 53 ಕೋಟಿ

Team Udayavani, Oct 28, 2019, 7:15 PM IST

house-full4

ಮುಂಬಯಿ: ನಟ ಅಕ್ಷಯ್‌ ಕುಮಾರ್‌ ಅಭಿನಯದ ಹೌಸ್‌ಪುಲ್‌ 4 ಚಲನ ಚಿತ್ರ 25ರಂದು ಬಿಡುಗಡೆಗೊಂಡಿದೆ. ದೇಶಾದ್ಯಂತ ಹೆಚ್ಚು ಸದ್ದು ಮಾಡಿರುವ ಹೌಸ್‌ಫುಲ್‌ 4 ಮೊದಲ 3 ದಿನಗಳಲ್ಲಿ ಬರೋಬ್ಬರಿ 53 ಕೋಟಿ ರೂ. ಗಳನ್ನು ಸಂಪಾದಿಸಿದೆ.

ಚಿತ್ರ ಬಿಡುಗಡೆಯಾದ ಮೊದಲ ದಿನ 19.09 ಕೋಟಿ. ರೂ.ಗಳನ್ನು ಸಂಪಾಸಿತ್ತು. ಹಬ್ಬಗಳ ಕಾರಣ ಜನರು ನಿಧಾನವಾಗಿ ಚಿತ್ರ ಮಂದಿರಗಳತ್ತ ಬಂದು ಸಿನೆಮಾ ವೀಕ್ಷಿಸುತ್ತಿದ್ದಾರೆ. ಅಕ್ಷಯ್‌ ಕುಮಾರ್‌ ಬಹಳ ವರ್ಷಗಳ ಅನಂತರ ಕಾಮಿಡಿ ಸಿನಿಮಾದಲ್ಲಿ ನಟಿಸಿದ್ದು, ಪ್ರೇಕ್ಷಕರಿಂದ ಭರ್ಜರಿ ಸ್ವಾಗತ ಲಭಿಸಿಲ್ಲ. “ಹೌಸ್‌ ಫುಲ್‌ʼ ಸೀರಿಸ್‌ 2010 ರಲ್ಲಿ ಆರಂಭವಾಗಿದೆ. ಈ ವರ್ಷ ನಾಲ್ಕನೇ ಅವತರಣಿಕೆಯೊಂದಿಗೆ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ.

ಹೆಸರಿಗೆ ತಕ್ಕ ಹಾಗೆ ಈ ಸಿನಿಮಾದಲ್ಲಿ ಕಾಮಿಡಿ, ತಮಾಷೆ ಇದೆ. 600 ವರ್ಷಗಳ ಹಿಂದಿನ ಹಾಗೂ ಇಂದಿನ ಕಾಲ ಎರಡರ ಮಿಶ್ರಣ ಸಿನಿಮಾದಲ್ಲಿ ಒಳಗೊಂಡಿದೆ. ಈ ಭೂತಕಾಲ ಮತ್ತು ವರ್ತಮಾನದೊಂದಿಗೆ ಸಿನಿಮಾ ಹಾಸ್ಯ ಮಿಶ್ರಿತ ಶೈಲಿಯಲ್ಲಿ ಕೂಡಿಕೊಂಡಿದೆ. ಅಕ್ಷಯ್‌ ಕುಮಾರ್‌ ಬಾಲ ಸೈತಾನ್‌ ಕ ಸಾಲ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನರ್ತಕಿ ಬ್ಯಾಂಗ್ದು ಮಹಾರಾಜ್‌ ಪಾತ್ರದಲ್ಲಿ ರಿತೇಶ್‌ ದೇಶ್‌ ಮುಖ್‌, ಅಂಗರಕ್ಷಕ್‌, ಧರ್ಮಪುತ್ರನಾಗಿ ಬಾಬಿ ಡಿಯೋಲ್‌ ಕಾಣಿಸಿಕೊಂಡಿದ್ದಾರೆ.

ದಕ್ಷಿಣ ಭಾರತದ ಬೆಡಗಿ ಸುಂದರಿ ಪೂಜಾ ಹೆಗ್ಡೆ ಅವರ ಎರಡನೇ ಹಿಂದಿ ಸಿನಿಮಾ ಇದಾಗಿದೆ. ಈ ಸಿನಿಮಾದಲ್ಲಿ ರಾಜಕುಮಾರಿ ಮಾಲ ಆಗಿ ಪೂಜಾ ಕಾಣಿಸಿಕೊಂಡಿದ್ದು, ರಾಜಕುಮಾರಿ ಮೀನಾ ಆಗಿ ಕೃತಿ ಕರಬಂದ ಕಾಣಿಸಿಕೊಂಡಿದ್ದಾರೆ. ಕೃತಿ ಸನೋನ್‌ ರಾಜಕುಮಾರಿ ಮಧು ಪಾತ್ರದಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

7-puttur

Puttur: ನೀರಿನಲ್ಲಿ ಮುಳುಗಿ ಪುತ್ತೂರಿನ ಯುವಕ ಕೇರಳದಲ್ಲಿ ಸಾವು

army

Kupwara ; ಸೇನೆ, ಪೊಲೀಸರ ಕಾರ್ಯಾಚರಣೆ: ಒಳನುಸುಳುತ್ತಿದ್ದ ಉಗ್ರರಿಬ್ಬರ ಹತ್ಯೆ

Viral Video: ಆಡಿ ಕಾರಿನಲ್ಲಿ ಬಂದು ರಸ್ತೆ ಬದಿ ತರಕಾರಿ ಮಾರುವ ಕೇರಳದ ರೈತ…

Viral Video: ಆಡಿ ಕಾರಿನಲ್ಲಿ ಬಂದು ರಸ್ತೆ ಬದಿ ತರಕಾರಿ ಮಾರುವ ಕೇರಳದ ರೈತ…

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

5-vitla

Vitla: ಬೈಕ್ ಸೇತುವೆಗೆ ಢಿಕ್ಕಿ; 40 ಅಡಿ ಆಳದ ನದಿಗೆ ಬಿದ್ದ ಸವಾರ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

ಯತ್ನಾಳ

Vijayapura; ಡಿಸಿಎಂ ಸ್ಥಾನಕ್ಕೆ ಶಾಮನೂರು ಬೇಡಿಕೆ ಸೂಕ್ತ: ಶಾಸಕ ಯತ್ನಾಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

CBFC ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆಗೆ I&B ಸಚಿವಾಲಯ ಆದೇಶ

tdy-15

Leo 2nd Song ರಿಲೀಸ್:‌ “Badass” ಮೂಲಕ ಹೈಪ್‌ ಹೆಚ್ಚಿಸಿದ ʼಲಿಯೋದಾಸ್‌ʼ

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್‌ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್‌ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

Animal teaser ರಿಲೀಸ್: ʼಡಾರ್ಲಿಂಗ್‌ʼ ಎಂದು ರಶ್ಮಿಕಾಗೆ ಶುಭಕೋರಿದ ದೇವರಕೊಂಡ

Animal teaser ರಿಲೀಸ್: ʼಡಾರ್ಲಿಂಗ್‌ʼ ಎಂದು ರಶ್ಮಿಕಾಗೆ ಶುಭಕೋರಿದ ದೇವರಕೊಂಡ

tdy-2

Jawan ತಂಡದಿಂದ ಪ್ರೇಕ್ಷಕರಿಗೆ ʼಬೈ1 ಗೆಟ್‌ 1 ಫ್ರೀʼ ಟಿಕೆಟ್‌ ಆಫರ್ ಘೋಷಿಸಿದ ಶಾರುಖ್‌ ಖಾನ್

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

7-puttur

Puttur: ನೀರಿನಲ್ಲಿ ಮುಳುಗಿ ಪುತ್ತೂರಿನ ಯುವಕ ಕೇರಳದಲ್ಲಿ ಸಾವು

army

Kupwara ; ಸೇನೆ, ಪೊಲೀಸರ ಕಾರ್ಯಾಚರಣೆ: ಒಳನುಸುಳುತ್ತಿದ್ದ ಉಗ್ರರಿಬ್ಬರ ಹತ್ಯೆ

Viral Video: ಆಡಿ ಕಾರಿನಲ್ಲಿ ಬಂದು ರಸ್ತೆ ಬದಿ ತರಕಾರಿ ಮಾರುವ ಕೇರಳದ ರೈತ…

Viral Video: ಆಡಿ ಕಾರಿನಲ್ಲಿ ಬಂದು ರಸ್ತೆ ಬದಿ ತರಕಾರಿ ಮಾರುವ ಕೇರಳದ ರೈತ…

Sandalwood; ಮನಮುಟ್ಟಿದ ಖುಷಿಯಲ್ಲಿ ‘ಆರಾರಿರಾರೋ’

Sandalwood; ಮನಮುಟ್ಟಿದ ಖುಷಿಯಲ್ಲಿ ‘ಆರಾರಿರಾರೋ’

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

World Cup 23; ಭಾರತಕ್ಕೆ ಬರಲಿದ್ದಾರೆ ಅಫ್ಘಾನ್ ನ ಮಿಸ್ಟ್ರಿ ಹುಡುಗಿ; ಯಾರೀ ವಾಜ್ಮಾ ಅಯೂಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.