ಮಾಜಿ ಪತ್ನಿಯ ರೆಸ್ಟೋರೆಂಟ್ನಲ್ಲಿ ಗರ್ಲ್ ಫ್ರೆಂಡ್ ಜೊತೆ ಹೃತಿಕ್ ಪಾರ್ಟಿ
Team Udayavani, Apr 6, 2022, 9:45 PM IST
ಬಾಲಿವುಡ್ ನಟ ಹೃತಿಕ್ ರೋಷನ್, ನಟಿ ಸಬಾ ಆಜಾದ್ ಜೊತೆ ಡೇಟಿಂಗ್ ಮಾಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.
ಇದೀಗ ಹೃತಿಕ್, ಗರ್ಲ್ ಫ್ರೆಂಡ್ ಸಬಾ ಜೊತೆ ಮಾಜಿ ಪತ್ನಿ ಸುಸ್ಸಾನೆ ಖಾನ್ರ ರೆಸ್ಟೋರೆಂಟ್ನಲ್ಲೇ ಪಾರ್ಟಿ ಮಾಡಿದ್ದಾರೆ. ಇತ್ತೀಚೆಗೆ ಸುಸ್ಸಾನೆ ಖಾನ್ ಗೋವಾದಲ್ಲಿ ವೆಡ್ರೊ ಹೆಸರಿನ ರೆಸ್ಟೋರೆಂಟ್ ಆರಂಭಿಸಿದ್ದು, ಅದೇ ಖುಷಿಯಲ್ಲಿ ಪಾರ್ಟಿ ನಡೆಸಿದ್ದಾರೆ.
ಪಾರ್ಟಿಯಲ್ಲಿ ಹೃತಿಕ್ ತಮ್ಮ ನೂತನ ಗರ್ಲ್ ಫ್ರೆಂಡ್ ಜೊತೆಗೇ ಭಾಗವಹಿಸಿದ್ದಾರೆ. ಉಳಿದಂತೆ ಸುಸ್ಸಾನೆ ಅವರ ಬಾಯ್ಫ್ರೆಂಡ್ ಅರ್ಸಲ್ ಗೋನಿ ಸೇರಿ ಅನೇಕರು ಪಾರ್ಟಿಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…