ಒಂದು ಚಿತ್ರಕ್ಕೆ ಹೃತಿಕ್ ಪಡೆಯುವ ಸಂಭಾವನೆ ಕೇಳಿದರೆ ಬೆಚ್ಚಿ ಬೀಳ್ತಿರಾ !

Team Udayavani, Jun 8, 2019, 4:26 PM IST

ಮುಂಬೈ: ಬಾಲಿವುಡ್ ನ ಸ್ಟೈಲಿಶ್ ಹೀರೋ ಹೃತಿಕ್ ರೋಶನ್ ಒಂದು ಚಿತ್ರಕ್ಕೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ ? ಸದ್ಯದ ಬಿಟೌನ್ ಸುದ್ದಿಯ ಪ್ರಕಾರ ಹೃತಿಕ್ ಮುಂದಿನ ಚಿತ್ರಕ್ಕೆ ಬರೋಬ್ಬರಿ 48 ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರಂತೆ.

ಹೃತಿಕ್ ರೋಶನ್  ಅವರ ಮುಂದಿನ ಚಿತ್ರವನ್ನು ಸಿದ್ದಾರ್ಥ್ ಆನಂದ್ ನಿರ್ದೇಶನ ಮಾಡಲಿದ್ದು, ಯಶ್ ರಾಜ್ ಸಂಸ್ಥೆಯ ಆದಿತ್ಯ ಚೋಪ್ರಾ ಚಿತ್ರ ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಚಿತ್ರದ ಹೆಸರನ್ನು ಚಿತ್ರ ತಂಡ ಇನ್ನೂ ಅಂತಿಮಗೊಳಿಸಿಲ್ಲ.

ನಟ ಟೈಗರ್ ಶ್ರಾಫ್ ಕೂಡಾ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ನಾಯಕಿಯ ಬಗ್ಗೆ ಮಾಹಿತಿಯನ್ನು ಚಿತ್ರ ತಂಡ ಬಿಟ್ಟುಕೊಟ್ಟಿಲ್ಲ. ಅಂದಹಾಗೆ ಹೃತಿಕ್ ಅಭಿನಯದ ‘ಸೂಪರ್ 30’ ಚಿತ್ರ ಇದೆ ಜುಲೈ 12 ಕ್ಕೆ ತೆರೆಕಾಣಲಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ