ಮೊದಲ ಏರಿಯಲ್ ಆ್ಯಕ್ಷನ್ ಚಿತ್ರ “ಫೈಟರ್”
Team Udayavani, Jul 8, 2021, 10:29 PM IST
ನವದೆಹಲಿ: ಬಾಲಿವುಡ್ ನಟ ಹೃತಿಕ್ ರೋಷನ್ ಹಾಗೂ ದೀಪಿಕಾ ಪಡುಕೋಣೆ ತಾರಾಗಣದ ಹಿಂದಿ ಚಿತ್ರ “ಫೈಟರ್’, ಭಾರತದ ಮೊಟ್ಟಮೊದಲ ಏರಿಯಲ್ ಫೈಟರ್ ಚಿತ್ರವಾಗಿರಲಿದೆ ಎಂದು ಚಿತ್ರದ ನಿರ್ದೇಶಕ ಸಿದ್ದಾರ್ಥ್ ಆನಂದ್ ತಿಳಿಸಿದ್ದಾರೆ.
ಸಿದ್ದಾರ್ಥ್ ಆನಂದ್ ಹಾಗೂ ಹೃತಿಕ್ ಕಾಂಬಿನೇಷನ್‌ನಲ್ಲಿ ಈ ಹಿಂದೆ, “ವಾರ್’ ಎಂಬ ಚಿತ್ರ ತೆರೆಕಂಡಿತ್ತು. ಮುಂಬರಲಿರುವ ಫೈಟರ್ ಚಿತ್ರದಲ್ಲಿ ಪಕ್ಕಾ ಆ್ಯಕ್ಷನ್ ಚಿತ್ರವಾಗಿರಲಿದ್ದು, ಇಡೀ ಚಿತ್ರದಲ್ಲಿ ಹೆಚ್ಚು ಸಾಹಸಮಯ ಸನ್ನಿವೇಶಗಳು ಇರಲಿದ್ದು, ಭಾರತೀಯ ಚಿತ್ರವಾದರೂ ಇದನ್ನು ಜಾಗತಿಕ ಚಿತ್ರವಾಗಿಸಲು ಪ್ರಯತ್ನಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
@62ನೇ ಹುಟ್ಟುಹಬ್ಬ: ಸ್ಟಾರ್ ನಟನಾಗುವ ಮುನ್ನ ಲಾಲೆಟ್ಟನ್ ಖ್ಯಾತ ಕುಸ್ತಿಪಟುವಾಗಿದ್ದರು!
ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?
ಅಭಿಮಾನಿಗಳಿಗೆ ಸಿಹಿ ಸುದ್ದಿ: ಜ್ಯೂ.NTR 31 ಫಸ್ಟ್ ಲುಕ್…ಪ್ರಶಾಂತ್ ನೀಲ್ ಹೊಸ ಚಿತ್ರ
ಹಿಂದಿ ಕಿಚ್ಚಿಗೆ ಅರ್ಜುನ್ ರಾಮ್ಪಾಲ್ ತುಪ್ಪ
ಕೆಜಿಎಫ್ 2 ಚಿತ್ರ 1,200 ಕೋಟಿ ರೂ. ಕ್ಲಬ್ ಗೆ: ಅಮೆಜಾನ್ ಪ್ರೈಮ್ ನಲ್ಲೂ ಸಿನಿಮಾ ವೀಕ್ಷಿಸಿ