Udayavni Special

ಇಫಿ ಚಿತ್ರೋತ್ಸವಕ್ಕೆ ತೆರೆ: ಡ್ಯಾನಿಷ್‌ ಭಾಷೆಯ ಚಿತ್ರಕ್ಕೆ ಪ್ರಶಸ್ತಿ

Team Udayavani, Jan 25, 2021, 1:24 AM IST

ಇಫಿ ಚಿತ್ರೋತ್ಸವಕ್ಕೆ ತೆರೆ: ಡ್ಯಾನಿಷ್‌ ಭಾಷೆಯ ಚಿತ್ರಕ್ಕೆ ಪ್ರಶಸ್ತಿ

ಪಣಜಿ: ಕೋವಿಡ್ ಹಿನ್ನೆಲೆಯಲ್ಲೂ ಸಂಘ ಟಿಸಲಾಗಿದ್ದ 51ನೇ ಭಾರತೀಯ ಅಂತಾರಾಷ್ಟ್ರೀಯ ಚಿ ತ್ರೋತ್ಸವಕ್ಕೆ (ಇಫಿ)ರವಿವಾರ ತೆರೆಎಳೆಯಲಾಯಿತು.

ಜನವರಿ 16ರಿಂದ 24ರ ವರೆಗೆ ನಡೆದ ಚಿತ್ರೋತ್ಸವ ದಲ್ಲಿ 60 ದೇಶಗಳ 225ಕ್ಕೂ ಹೆಚ್ಚು ಚಲನಚಿತ್ರಗಳು ವಿವಿಧ ವಿಭಾಗಗಳಲ್ಲಿ ಪ್ರದರ್ಶಿತವಾದವು. ಪ್ರತೀ ವರ್ಷ ಅತ್ಯುತ್ತಮ ಚಿತ್ರಕ್ಕೆ ನೀಡುವ ಗೋಲ್ಡನ್‌ ಪೀ ಕಾಕ್‌ ಪ್ರಶಸ್ತಿ -ಪಾರಿತೋಷಕ ಈ ಬಾರಿ ಡೆನ್ಮಾರ್ಕ್‌ನ ಆ್ಯಂಡ್ರಸ್‌ ರೆಫ್ನ್ ನಿರ್ದೇಶನದ ಡ್ಯಾನಿಷ್‌ ಭಾಷೆಯ “ಇನ್‌ ಟು ದಿ ಡಾರ್ಕ್‌ನೆಸ್‌’ (ಇಂಗ್ಲಿಷ್‌ ಟೈಟಲ್‌)ನ ಪಾಲಾಯಿತು. 40 ಲಕ್ಷ ರೂ. ನಿರ್ದೇಶಕ ಹಾಗೂ ನಿರ್ಮಾಪಕ ಇಬ್ಬರಿಗೂ ಈ ಪ್ರಶಸ್ತಿ ನೀಡಲಾಗುತ್ತದೆ.

ಅತ್ಯುತ್ತಮ ನಿರ್ದೇಶನ- ನಿರ್ದೇಶಕನಿ ಗೆ ನೀಡಲಾಗುವ ಸಿಲ್ವರ್‌ ಪೀಕಾಕ್‌ ಪ್ರಶಸ್ತಿ- ಪಾರಿ ತೋಷಕವು ತೈವಾನಿನ ನಿರ್ದೇಶಕ ಚೆನ್‌ ನಿನ ಕೊ ಅವರಿಗೆ ನೀಡಿ ಗೌರವಿಸಲಾಯಿತು. ಅವರ ದಿ ಸೈಲೆಂಟ್‌ ಫಾರೆಸ್ಟ್‌ ಚಿತ್ರದ ನಿರ್ದೇಶನಕ್ಕೆ ಈ ಗೌರವ ಸಂದಿದೆ. ಅತ್ಯುತ್ತಮ ನಟನೆಗೆ ನೀಡಲಾಗುವ ಸಿಲ್ವರ್‌ ಪೀಕಾಕ್‌ ಪ್ರಶಸ್ತಿ ದಿ ಸೈಲೆಂಟ್‌ ಫಾರೆಸ್ಟ್‌ನಲ್ಲಿ ಅಭಿನಯಿ ಸಿರುವ ತೈವಾನಿನ ನಟ ತ್ಸು ಚುಯಾನ್‌ ಲಿ ಗೆ ಸಂದಾಯವಾದರೆ, ಅತ್ಯುತ್ತಮ ನಟಿ ಪ್ರಶಸ್ತಿ ಪೋಲಿಷ್‌ ಭಾಷೆಯ ಐ ನೆವರ್‌ ಕ್ರೈ ಚಿತ್ರದ ನಟನೆಗಾಗಿ ಝೋಪಿ ಯಾ ಸ್ಟಫೇಜ್‌ರ ಪಾಲಾಯಿತು. ತೀರ್ಪುಗಾರರ ವಿಶೇಷ ಪ್ರಶಸ್ತಿಗೆ ಬಲ್ಗೇರಿಯನ್‌ ನಿರ್ದೇಶಕ ಕಮಿನ್‌ ಕಲೇ ಅವರ ಫೆಬ್ರವರಿ ಚಲನಚಿತ್ರ ಪಾತ್ರವಾಯಿತು. ಮತ್ತೂಂದು ವಿಶೇಷ ಪ್ರಶಸ್ತಿಗೆ ಅಸ್ಸಾಮಿ ನಿರ್ದೇ ಶಕರಾದ ಕೃಪಾಲ್‌ ಕಲಿತಾ ರ “ಬ್ರಿಡ್ಜ್’ ಸಿನೆಮಾ ಆಯ್ಕೆ ಯಾಯಿತು. ಚೊಚ್ಚಲ ಸಿನೆಮಾಕ್ಕೆ ನೀಡಲಾಗುವ ಉದಯೋನ್ಮುಖ ನಿರ್ದೇಶಕ ಪ್ರಶಸ್ತಿಯನ್ನು ಬ್ರೆಜಿಲಿ ಯನ್‌ನ ಕಸಿಯೋ ಪೆರೇರಾ ತಮ್ಮ ಪೋರ್ಚುಗೀಸ್‌ ಭಾಷೆಯ ವೆಲೆಂಟಿನಾ ಚಿತ್ರಕ್ಕೆ ಪಡೆದರು. ಇದ ರೊಂದಿಗೆ ಐಸಿಎಫ್ಟಿ ಯುನೆಸ್ಕೊ ಗಾಂಧಿ ಪ್ರಶಸ್ತಿಗೆ ಪ್ಯಾಲೇಸ್ತಿಯನ್‌ನ ಅರೇಬಿಕ್‌ ಭಾಷೆಯ ಚಿತ್ರ 200 ಮೀಟರ್  ಅನ್ನು ಆಯ್ಕೆ ಮಾಡಲಾಗಿದೆ.

ಹಿಂದಿ ಮತ್ತು ಬಂಗಾಲಿಯ ಹಿರಿಯ ಚಿತ್ರನಟ, ನಿರ್ದೇಶಕ ಬಿಶ್ವಜಿತ್‌ ಚಟರ್ಜಿಗೆ ವ್ಯಕ್ತಿ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜತೆಗೆ ಮುಖ್ಯ ಅತಿಥಿ ಯಾಗಿದ್ದ ಹಿಂದಿಯ ಹಿರಿಯ ನಟಿ ಜೀನತ್‌ ಅಮಾನ್‌ರನ್ನೂ ಗೌರವಿಸಲಾಯಿತು.

ಹೊಸ ಪ್ರಯೋಗ ಒಳ್ಳೆಯ ಪ್ರತಿಕ್ರಿಯೆ :

ಇಫಿಯ ಹೊಸ ಪ್ರಯೋಗಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ ಗೋವಾದ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌, ಗೋವಾ ಚಿತ್ರರಂಗದ ಚಟುವಟಿಕೆಗಳಿಗೆ ಹೇಳಿ ಮಾಡಿಸಿದ ತಾಣ. ಚಿತ್ರರಂಗಕ್ಕೆ ಬೇಕಾದ ಎಲ್ಲ ಸೌಕರ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.

ಈ ಬಾರಿಯ ಚಿತ್ರೋತ್ಸವ ಹೈಬ್ರಿಡ್‌ ರೂಪದಲ್ಲಿ ನಡೆದಿದ್ದು ವರ್ಚುವಲ್‌ ಹಾಗೂ ಸಾಂಪ್ರದಾಯಿಕ ವಿಧಾನದಲ್ಲೂ ನಡೆದಿತ್ತು. ಹಲವು ಸಿನೆರಸಿಕರು ಸಿನೆಮಾಗಳು, ಸಂವಾದ, ಚರ್ಚೆಯನ್ನು ವೀಕ್ಷಿಸಿದರು.

ಟಾಪ್ ನ್ಯೂಸ್

astrology

ನಿತ್ಯಭವಿಷ್ಯ: ಈ ರಾಶಿಯವರು ಇಂದು ವಾಹನ ಸಂಚಾರದಲ್ಲಿ ಅತೀ ಜಾಗ್ರತೆ ವಹಿಸಿ !

ಕಾಂಗ್ರೆಸ್‌ನಲ್ಲಿ ತಳಮಳ : ಸಿದ್ದರಾಮಯ್ಯ ಕೋಪ ತಣಿಸಲು ಹೈಕಮಾಂಡ್‌ ಪ್ರಯತ್ನ

ಕಾಂಗ್ರೆಸ್‌ನಲ್ಲಿ ತಳಮಳ : ಸಿದ್ದರಾಮಯ್ಯ ಕೋಪ ತಣಿಸಲು ಹೈಕಮಾಂಡ್‌ ಪ್ರಯತ್ನ

ನಾಳೆಯಿಂದ ಬಜೆಟ್‌ ಅಧಿವೇಶನ : ಸಿ.ಡಿ. ಬಾಂಬ್‌, ಮೀಸಲಾತಿ ಸದ್ದಿನ ನಿರೀಕ್ಷೆ

ನಾಳೆಯಿಂದ ಬಜೆಟ್‌ ಅಧಿವೇಶನ : ಸಿ.ಡಿ. ಬಾಂಬ್‌, ಮೀಸಲಾತಿ ಸದ್ದಿನ ನಿರೀಕ್ಷೆ

ವ್ಯಕ್ತಿ ನಿರ್ಮಾಣವೇ ಸಂಘದ ಪರಮಗುರಿ

ವ್ಯಕ್ತಿ ನಿರ್ಮಾಣವೇ ಸಂಘದ ಪರಮಗುರಿ

ಕಲಿಕೆಯ ಅಂತರ ಸರಿದೂಗಿಸಲು ಬ್ರಿಡ್ಜ್ ಕೋರ್ಸ್‌

ಕಲಿಕೆಯ ಅಂತರ ಸರಿದೂಗಿಸಲು ಬ್ರಿಡ್ಜ್ ಕೋರ್ಸ್‌

ರಸಗೊಬ್ಬರ ಬೆಲೆಯೇರಿಕೆ ಇಲ್ಲ : ರೈತರ ಹಿತ ಕಾಯುವ ನಿರ್ಧಾರಕ್ಕೆ ಬದ್ಧ ; IFFCO

ರಸಗೊಬ್ಬರ ಬೆಲೆಯೇರಿಕೆ ಇಲ್ಲ : ರೈತರ ಹಿತ ಕಾಯುವ ನಿರ್ಧಾರಕ್ಕೆ ಬದ್ಧ ; IFFCO

ದಾಖಲೆ ಪ್ರಮಾಣಕ್ಕೇರಿದ ಬಿಟ್‌ ಕಾಯಿನ್‌ ಮೌಲ್ಯ

ದಾಖಲೆ ಪ್ರಮಾಣಕ್ಕೇರಿದ ಬಿಟ್‌ ಕಾಯಿನ್‌ ಮೌಲ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸಗೊಬ್ಬರ ಬೆಲೆಯೇರಿಕೆ ಇಲ್ಲ : ರೈತರ ಹಿತ ಕಾಯುವ ನಿರ್ಧಾರಕ್ಕೆ ಬದ್ಧ ; IFFCO

ರಸಗೊಬ್ಬರ ಬೆಲೆಯೇರಿಕೆ ಇಲ್ಲ : ರೈತರ ಹಿತ ಕಾಯುವ ನಿರ್ಧಾರಕ್ಕೆ ಬದ್ಧ ; IFFCO

ತನಿಖಾ ಸಂಸ್ಥೆಗಳಲ್ಲಿ ಸಿಸಿಟಿವಿಗೆ ಮೀನ ಮೇಷ: ಸುಪ್ರೀಂ ಗರಂ

ತನಿಖಾ ಸಂಸ್ಥೆಗಳಲ್ಲಿ ಸಿಸಿಟಿವಿಗೆ ಮೀನ ಮೇಷ: ಸುಪ್ರೀಂ ಗರಂ

ಗುಜರಾತ್ ನಲ್ಲಿ ಕಾಂಗ್ರೆಸ್ ಹಿನ್ನಡೆ : ಅಮಿತ್ ಚಾವ್ ​ಡಾ ರಾಜೀನಾಮೆ

Congress Workers Stage Protest Against Ghulam Nabi Azad In Jammu

ಮೋದಿಗೆ ಬಹುಪರಾಕ್ : ಜಮ್ಮುವಿನಲ್ಲಿ ಆಜಾದ್ ವಿರುದ್ಧ ಆಕ್ರೋಶ ..!

ಅಬ್ಬಾ..! ಮುಂಬೈನಲ್ಲೇ ದೊಡ್ಡ ಪರೋಟವಂತೆ ಇದು..!

MUST WATCH

udayavani youtube

ಮಂಗಳೂರು ಜೈಲು ಮೇಲ್ದರ್ಜೆಗೇರಿಸಲಾಗುವುದು; ಡಿಜಿಪಿ ಅಲೋಕ್ ಕುಮಾರ್

udayavani youtube

Udayavani 02-March-2021 News Bulletin | Udayavani

udayavani youtube

ಮಂಗಳೂರು: ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ನೂತನ ಮೇಯರ್ ಪ್ರೇಮಾನಂದ ಶೆಟ್ಟಿ

udayavani youtube

ಹಳೆಯ ವೃತ್ತ ಪತ್ರಿಕೆಯಿಂದ ಶಿವಾಜಿ ಮಹಾರಾಜರ ಕಲಾಕೃತಿ:

udayavani youtube

ಚಿಟ್ ಚಾಟ್ ವಿಥ್ ಸಿಂಗರ್ ಶ್ರೀ ಹರ್ಷ | Interview with Shree Harsha | Harshadhwani

ಹೊಸ ಸೇರ್ಪಡೆ

astrology

ನಿತ್ಯಭವಿಷ್ಯ: ಈ ರಾಶಿಯವರು ಇಂದು ವಾಹನ ಸಂಚಾರದಲ್ಲಿ ಅತೀ ಜಾಗ್ರತೆ ವಹಿಸಿ !

ಕಾಂಗ್ರೆಸ್‌ನಲ್ಲಿ ತಳಮಳ : ಸಿದ್ದರಾಮಯ್ಯ ಕೋಪ ತಣಿಸಲು ಹೈಕಮಾಂಡ್‌ ಪ್ರಯತ್ನ

ಕಾಂಗ್ರೆಸ್‌ನಲ್ಲಿ ತಳಮಳ : ಸಿದ್ದರಾಮಯ್ಯ ಕೋಪ ತಣಿಸಲು ಹೈಕಮಾಂಡ್‌ ಪ್ರಯತ್ನ

ನಾಳೆಯಿಂದ ಬಜೆಟ್‌ ಅಧಿವೇಶನ : ಸಿ.ಡಿ. ಬಾಂಬ್‌, ಮೀಸಲಾತಿ ಸದ್ದಿನ ನಿರೀಕ್ಷೆ

ನಾಳೆಯಿಂದ ಬಜೆಟ್‌ ಅಧಿವೇಶನ : ಸಿ.ಡಿ. ಬಾಂಬ್‌, ಮೀಸಲಾತಿ ಸದ್ದಿನ ನಿರೀಕ್ಷೆ

ವ್ಯಕ್ತಿ ನಿರ್ಮಾಣವೇ ಸಂಘದ ಪರಮಗುರಿ

ವ್ಯಕ್ತಿ ನಿರ್ಮಾಣವೇ ಸಂಘದ ಪರಮಗುರಿ

ಕಲಿಕೆಯ ಅಂತರ ಸರಿದೂಗಿಸಲು ಬ್ರಿಡ್ಜ್ ಕೋರ್ಸ್‌

ಕಲಿಕೆಯ ಅಂತರ ಸರಿದೂಗಿಸಲು ಬ್ರಿಡ್ಜ್ ಕೋರ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.