ಬಟ್ಟೆ ಎಂದರೆ ನನಗೆ ಅಲರ್ಜಿ: ನಟಿ ಉರ್ಫಿ ಜಾವೇದ್ ಹೇಳಿಕೆ
Team Udayavani, Jan 8, 2023, 7:18 AM IST
ಸದಾ ವಿವಾದಗಳಿಂದಲೇ ಸುದ್ದಿಯಲ್ಲಿ ಇರುವ ಹಿಂದಿ ಕಿರುತೆರೆ ನಟಿ ಉರ್ಫಿ ಜಾವೇದ್ ಹೊಸ ಹೇಳಿಕೆ ನೀಡಿದ್ದಾರೆ. ಅವರಿಗೆ ಬಟ್ಟೆ ಎಂದರೆ ಅಲರ್ಜಿಯಂತೆ.
ಹೀಗಾಗಿ ಅವರು ಹೆಚ್ಚಿನ ಸಂದರ್ಭದಲ್ಲಿ ಕಡಿಮೆ ಬಟ್ಟೆ ಧರಿಸಿಕೊಂಡು, ಕೊಂಚ ನಗ್ನತೆಯನ್ನೂ ಪ್ರದರ್ಶಿಸುತ್ತಾರಂತೆ. ಈ ಬಗ್ಗೆ ಅವರು ಇನ್ಸ್ಟಾ ಗ್ರಾಂನಲ್ಲಿ ಹೇಳಿಕೆ ಅಪ್ಲೋಡ್ ಮಾಡಿದ್ದಾರೆ. ಪೂರ್ತಿ ಬಟ್ಟೆ ಧರಿಸಿದರೆ ಅವರಿಗೆ ಏನಾಗುತ್ತದೆ ಎಂಬ ಬಗ್ಗೆಯೂ ಮತ್ತೂಂದು ವೀಡಿಯೋದಲ್ಲಿ ಅಭಿಪ್ರಾಯ ಹೇಳಿಕೊಂಡಿದ್ದಾರೆ.
ಮಹಾರಾಷ್ಟ್ರದ ಬಿಜೆಪಿ ನಾಯಕಿ ಚಿತ್ರಾ ಕಿಶೋರ್ ವಾಘ… ಸಹಿತ ಹಲವರು ಅವರ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದರೆ, ಇನ್ನಿತರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ