ನಟ ಓಂ ಪುರಿನಾ ‘ಕೊಲ್ಲಿಸಿದ್ದು’ ಪ್ರಧಾನಿ ಮೋದಿ ಅಂತೆ!:ಪಾಕ್‌ ಮಾಧ್ಯಮ

Team Udayavani, Jan 9, 2017, 3:30 PM IST

Om Puri-700.jpg

ಹೊಸದಿಲ್ಲಿ : ಕಂಚಿನ ಕಂಠದ ಪ್ರತಿಭಾವಂತ ಚರಿತ್ರ ನಟ ಓಂ ಪುರಿ ಅವರು ಈಚೆಗೆ ತಮ್ಮ 66ರ ಹರೆಯದಲ್ಲಿ ನಿಧನ ಹೊಂದಿರುವುದು ಹಿಂದಿ ಚಿತ್ರರಂಗಕ್ಕೆ ಮಾತ್ರವಲ್ಲದೆ ಇಡಿಯ ಭಾರತೀಯ ಚಿತ್ರರಂಗಕ್ಕೆ ಭಾರೀ ಶಾಕ್‌ ಉಂಟು ಮಾಡಿತ್ತು. ಆದರೆ ಪಾಕ್‌ ಮಾಧ್ಯಮಕ್ಕೆ ಓಂ ಪುರಿ ಅವರ ಸಾವು ಸಹಜವಲ್ಲ; ಮಾತ್ರವಲ್ಲ ಅದೊಂದು ಯೋಜಿತ ಕೊಲೆ; ಮತ್ತು ಈ ಕೊಲೆಯನ್ನು ಮಾಡಿಸಿದ್ದು ಪ್ರಧಾನಿ ನರೇಂದ್ರ ಮೋದಿ ! ರಾ ಏಜಂಟರ ಮೂಲಕ !

ಪಾಕ್‌ ಟಿವಿಯ ವರದಿಯ ಪ್ರಕಾರ ಪ್ರಧಾನಿ  ಮೋದಿ ಮಾತ್ರವಲ್ಲದೆ, ಓಂ ಪುರಿ ಅವರ ಕೊಲೆಗೆ ಆದೇಶಿಸಿದ ಇತರರೆಂದರೆ ಪ್ರಧಾನಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿರುವ ಅಜಿತ್‌ ದೋವಾಲ್‌, ಶಿವಸೇನೆ, ಆರ್‌ಎಸ್‌ಎಸ್‌ ಮತ್ತು ರಕ್ಷಣಾ ಸಚಿವ ಮನೋಹರ್‌ ಪಾರೀಕರ್‌. ಇವರ ರಾ ಏಜಂಟರಾಗಿರುವ ರಾಜೇಶ್‌ ಮತ್ತು ಕಾಲವೀರ್‌ ಎಂಬವರಿಗೆ ಓಂ ಪುರಿಯನ್ನು ಅವರ ಮುಖಕ್ಕೆ ತಲೆದಿಂಬನ್ನು ಒತ್ತಿ ಅಥವಾ ಕುತ್ತಿಗೆ ಬಿಗಿದು ಉಸಿರುಗಟ್ಟಿ ಸಾಯಿಸುವಂತೆ ತಾಕೀತು ಮಾಡಿದ್ದರು !

ಬಿಎಸ್‌ಎಫ್ ಜವಾನ ನಿತಿನ್‌ ಯಾದವ್‌ ಅವರು ಹುತಾತ್ಮರಾದ ಸಂದರ್ಭದಲ್ಲಿ ಓಂ ಪುರಿ ಅವರು ವಿವಾದಾತ್ಮಕ ಹೇಳಿಕೆ ನೀಡಿ ಎಲ್ಲರ ಕಂಗೆಣ್ಣಿಗೆ ಗುರಿಯಾದದ್ದೇ ಅವರ ಕೊಲೆಗೆ ಕಾರಣವೆಂದು ಪಾಕ್‌ ಟಿವಿ ಮಾಧ್ಯಮ ಹೇಳಿದೆ.

ಸೇನೆಯ ಕುರಿತ ತನ್ನ ವಿವಾದಾತ್ಮಕ ಹೇಳಿಕೆಯಿಂದ ತಾನು ದೇಶದಲ್ಲಿ ಒಂಟಿಯಾಗಿ ಬಿಟ್ಟೆ ಎಂದು ಓಂ ಪುರಿ ಅವರು ಅರ್ನಾಬ್‌ ಗೋಸ್ವಾಮಿ ಅವರಿಗೆ ನೀಡಿದ್ದ ಸಂದರ್ಶನದಲ್ಲಿ  ಹೇಳಿದ್ದರು. ಓಂ ಪುರಿ  ಕೊಲೆಯನ್ನು ಅವರ ಈ ಮಾತುಗಳು ಪುಷ್ಟೀಕರಿಸುವಂತಿವೆ ಎಂದು ಪಾಕ್‌ ಟಿವಿ ಮಾಧ್ಯಮ ಕಂಡು ಕೊಂಡಿದೆ. 

ಪಾಕ್‌ ಟಿವಿ ಮಾಧ್ಯಮ ಓಂ ಪುರಿ ಅವರನ್ನು ದಿ| ಅಮರೀಶ್‌ ಪುರಿ ಮತ್ತು ಮದನ್‌ ಪುರಿ ಅವರ ಕುಟುಂಬಕ್ಕೆ ಸೇರಿಸಿರುವುದು ಕೂಡ ಅದರ ಮಾಹಿತಿ ಕೊರತೆಯನ್ನು ಎತ್ತಿ ತೋರಿಸುತ್ತದೆ. ಪಾಕ್‌ ಪರವಾಗಿ ಮತ್ತು ಭಾರತದ ವಿರುದ್ಧವಾಗಿ ಮಾತನಾಡುವ ಸೆಲೆಬ್ರಿಟಿಗಳನ್ನು ಮೋದಿ ಸರಕಾರ ಇದೇ ರೀತಿ ಕೊಲೆ ಮಾಡಬಲ್ಲುದು ಎಂಬುದನ್ನು ಕೂಡ ಪಾಕ್‌ ಟಿವಿ ಮಾಧ್ಯಮ ಸಂಶೋಧಿಸಿದೆ !

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.