Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Team Udayavani, May 26, 2024, 12:08 AM IST

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ನವದೆಹಲಿ:  77ನೇ ಕೇನ್ಸ್​ ಚಲನಚಿತ್ರೋತ್ಸವದ ಕೊನೆಯ ದಿನ ಭಾರತೀಯ ಸಿನಿಮಾವೊಂದು ಪ್ರತಿಷ್ಠಿತ ಪ್ರಶಸ್ತಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿಯನ್ನು ಗೆದ್ದು ಇತಿಹಾಸ ಬರೆದಿದೆ.

ಪಾಯಲ್ ಕಪಾಡಿಯಾ ಕೇನ್ಸ್​ ಚಲನಚಿತ್ರೋತ್ಸವದಲ್ಲಿ ಇತಿಹಾಸವನ್ನು ನಿರ್ಮಿಸಿದ್ದಾರೆ. ಪಾಮ್ ಡಿ’ಓರ್ ನಂತರ ಎರಡನೇ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾದ ಗ್ರ್ಯಾಂಡ್ ಪ್ರಿಕ್ಸ್ ನ್ನು ಗೆದ್ದ ಮೊದಲ ಭಾರತೀಯ ನಿರ್ದೇಶಕರಾಗಿದ್ದಾರೆ.

ಪಾಯಲ್‌ ನಿರ್ದೇಶನ ಮಾಡಿರುವ ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ ಸಿನಿಮಾ ಈ ಪ್ರಶಸ್ತಿಯನ್ನು ಗೆದ್ದಿದೆ. ಪ್ರಶಸ್ತಿಯನ್ನು ಪಾಯಲ್‌ ಹಾಗೂ ಚಿತ್ರದ ನಟಿಯರು ಸೀಕ್ವರಿಸಿದ್ದಾರೆ.

ಪಾಯಲ್ ಕಪಾಡಿಯಾ ನಿರ್ದೇಶಿಸಿದ ಈ ಸಿನಿಮಾ 30 ವರ್ಷಗಳ ಬಳಿಕ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿಗಾಗಿ ಸ್ಪರ್ಧಿಸಿದ ಮೊದಲ ಭಾರತೀಯ ಚಲನಚಿತ್ರ ಇದಾಗಿತ್ತು.

ಮೇ 23 ರಂದು ‘ಸ್ಪರ್ಧೆ ವಿಭಾಗ’ದಲ್ಲಿ ಸಿನಿಮಾ ಪ್ರದರ್ಶನ ಕಂಡಿತ್ತು.

ಹಿಂದಿ ಹಾಗೂ ಮಲಯಾಳಂನಲ್ಲಿರುವ ಈ ಸಿನಿಮಾದಲ್ಲಿ ಕಣಿ ಕುಸೃತಿ,ದಿವ್ಯ ಪ್ರಭಾ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ವಿಚ್ಛೇದಿತ ಮಹಿಳೆ ಹಾಗೂ ಅವರ ಸ್ನೇಹಿತ ನಡುವೆ ನಡೆಯುವ ಕಥೆಯನ್ನು ಸಿನಿಮಾ ಒಳಗೊಂಡಿದೆ.

ಟಾಪ್ ನ್ಯೂಸ್

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

5-sulya

Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

4-udupi

Udupi: ಮುಗಿದ ಗಡುವು; ಸಿಟಿ ಬಸ್ಸುಗಳ ಕರ್ಕಶ ಹಾರ್ನ್ ತೆರವುಗೊಳಿಸಿದ ಟ್ರಾಫಿಕ್ ಪೊಲೀಸರು

Dandeli: ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Bollywood: ʼಚಂದು ಚಾಂಪಿಯನ್‌ʼಗೆ ಪಾಸಿಟಿವ್‌ ರೆಸ್ಪಾನ್ಸ್:‌ ಮೊದಲ ದಿನ ಗಳಿಸಿದ್ದೆಷ್ಟು?

1-rt

ಗಲಾಟೆ ವಿವಾದ: ವ್ಯಕ್ತಿ ವಿರುದ್ಧ ಕೇಸು ದಾಖಲಿಸಿದ ರವೀನಾ

Shilpa-Shetty

ನಟಿ ಶಿಲ್ಪಾ ಶೆಟ್ಟಿ ದಂಪತಿ ವಿರುದ್ಧ 90 ಲಕ್ಷ ರೂ. ವಂಚನೆ ಆರೋಪ?

1-wqewewq

Kerala ಕಾಲೇಜಿನಲ್ಲಿ ನಟಿ ಸನ್ನಿ ಲಿಯೋನ್‌ ನೃತ್ಯ ಪ್ರದರ್ಶನ ರದ್ದು: ಕಾರಣ?

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

MUST WATCH

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

ಹೊಸ ಸೇರ್ಪಡೆ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

5-sulya

Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.