ನಾನು ಎಂಗೇಜ್ ಆಗಿದ್ದೇನೆ ಎಂದ ನಯನತಾರಾ : ಸದ್ಯದಲ್ಲೇ ಮದುವೆಯಂತೆ
Team Udayavani, Aug 11, 2021, 9:07 AM IST
ಬಹುಭಾಷಾ ನಟಿ, ಲೇಡಿ ಸೂಪರ್ಸ್ಟಾರ್ ನಯನತಾರಾ ಕೊನೆಗೂ ತಾವು ಎಂಗೇಜ್ ಮೆಂಟ್ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.
ಇತ್ತೀಚೆಗೆ ನಡೆದ ಸಂದರ್ಶನದಲ್ಲಿ ಭಾಗಿಯಾಗಿ ಮಾಹಿತಿ ಹಂಚಿಕೊಂಡಿರುವ ನಯನತಾರಾ, ತಮ್ಮ ಬಹುಕಾಲದ ಗೆಳೆಯ ವಿಘ್ನೇಶ್ ಶಿವನ್ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ತಮ್ಮ ಎಂಗೇಜ್ ಮೆಂಟ್ ರಿಂಗ್ ಅನ್ನು ಬಹಿರಂಗವಾಗಿ ತೋರಿಸಿದ್ದಾರೆ. ಅಲ್ಲದೆ ಆದಷ್ಟು ಬೇಗ ಮದುವೆಯಾಗುವುದಾಗಿಯೂ ಲೇಡಿ ಸೂಪರ್ ಸ್ಟಾರ್ ಹೇಳಿದ್ದಾರೆ.
ಇಂಟರ್ ವ್ಯೂನಲ್ಲಿ ಹೋಸ್ಟ್ ನಯನತಾರಾ ಅವರ ಕೈನಲ್ಲಿದ್ದ ರಿಂಗ್ ಬಗ್ಗೆ ಪ್ರಶ್ನೆ ಕೇಳಿದಾಗ ನಯನತಾರಾ ಇದು ತಮ್ಮ ಎಂಗೇಜ್ ಮೆಂಟ್ ರಿಂಗ್ ಎಂದು ಮಾಹಿತಿ ನೀಡಿದ್ದಾರೆ. ಇನ್ನು ನಾನು ರೌಡಿದಾನ್ ಸಿನಿಮಾ ಸೆಟ್ನಲ್ಲಿ ನಯನತಾರಾ ಮತ್ತು ವಿಘ್ನೇಶ್ ಮೊದಲಿಗೆ ಭೇಟಿಯಾಗಿದ್ದರಂತೆ.
ಈ ಹಿಂದೆ ಹಲವು ಬಾರಿ ನಯನತಾರಾ ವಿಘ್ನೇಶ್ ಜೊತೆ ಫೋಟೋ ಹಂಚಿಕೊಂಡಿದ್ದರು. ಹೀಗಾಗಿ ನಯನತಾರಾ ಗೊತ್ತಿಲ್ಲದೆ ಮದುವೆಯಾಗಿದ್ದಾರಾ ಎಂಬ ಕುತೂಹಲ ಹುಟ್ಟಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?