ಪ್ರಭಾಸ್ ಕುಟುಂಬ ಸೇರಿದ ಹೊಸ ಅತಿಥಿ
Team Udayavani, Nov 30, 2021, 8:04 AM IST
ತೆಲುಗು ನಟ ಪ್ರಭಾಸ್ ಕಾರು ಪ್ರಿಯರು. ಈಗಾಗಲೇ 6 ಕೋಟಿ ರೂ. ಮೌಲ್ಯ ಲ್ಯಾಂಬೋರ್ಗಿನಿ ಜೊತೆ ಹಲವು ಲಕ್ಸುರಿ ಕಾರುಗಳನ್ನು ಹೊಂದಿರುವ ಅವರು ಇದೀಗ ತಮ್ಮ ಕುಟುಂಬಕ್ಕೆ ಹೊಸ ಅತಿಥಿಯನ್ನು ಸೇರಿಸಿಕೊಂಡಿದ್ದಾರೆ.
ರೋಲ್ಸ್ ರಾಯ್ಸನ ಫ್ಯಾಂಟಮ್ ಕಾರನ್ನು ಖರೀದಿಸಿದ್ದಾರೆ. ಅಂದ ಹಾಗೆ ಈ ಕಾರಿನ ಮೌಲ್ಯ 8-9 ಕೋಟಿ ರೂಪಾಯಿ. ಅದಷ್ಟೇ ಅಲ್ಲದೆ, ಕಾರನ್ನು ಕಸ್ಟಮೈಸ್ ಮಾಡಿಸಿರುವ ಪ್ರಭಾಸ್, ಅದಕ್ಕೆಂದು 2.5 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆಂದು ಮೂಲಗಳು ತಿಳಿಸಿವೆ.
ಸದ್ಯ ಪ್ರಭಾಸ್ ನಟನೆಯ ರಾಧೆ ಶ್ಯಾಮ್ ಸಿನಿಮಾ ಹವಾ ಜೋರಾಗಿದೆ. ಪೋಸ್ಟರ್ ಹಾಗೂ ಹಾಡುಗಳಿಂದಲೇ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಈ ಸಿನಿಮಾದಲ್ಲಿ ಪೂಜಾ ಹೆಗ್ಡೆ ಜೊತೆ ಪ್ರಭಾಸ್ ಹೆಜ್ಜೆ ಹಾಕಿದ್ದಾರೆ. ಸಿನಿಮಾಕ್ಕೆ ರಾಧ ಕೃಷ್ಣ ಕುಮಾರ್ ಆಕ್ಷನ್ ಕಟ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ