3ನೇ ಬಾರಿ ಇಡಿ ವಿಚಾರಣೆಗೆ ಬಾರದ ಜಾಕ್ವೆಲಿನ್‌! 

Team Udayavani, Oct 17, 2021, 1:59 PM IST

jgjuyuy

ಸುಕೇಶ್‌ ಚಂದ್ರಶೇಖರ್‌ ಎಂಬವರಿಗೆ ಸಂಬಂಧಿಸಿದ 200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ಬಾಲಿವುಡ್‌ ನಟಿ ಜಾಕ್ವೆಲಿನ್‌ ಫ‌ರ್ನಾಂಡಿಸ್‌ಗೆ ಜಾರಿ ನಿರ್ದೇಶನಾಲಯ(ಇಡಿ) ಶನಿವಾರ ಸತತ ಮೂರನೇ ಬಾರಿಗೆ ವಿಚಾರಣೆಗಾಗಿ ಸಮನ್ಸ್‌ ನೀಡಿದ್ದು, ನಟಿ ಅದನ್ನೂ  ತಪ್ಪಿಸಿಕೊಂಡಿದ್ದಾರೆ.

ವೃತ್ತಿ ಜೀವನದ ಅನೇಕ ಕಮಿಟ್‌ಮೆಂಟ್‌ಗಳು ಇರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ ಎನ್ನ ಲಾಗಿದೆ. ವಿಚಾರಣೆಯನ್ನು ಮುಂದಿನ ತಿಂಗಳ ಮೊದಲ ವಾರ ನಡೆಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈ ಹಿಂದೆ ಜಾಕ್ವೆಲಿನ್​ ಅವರನ್ನು 5 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು. ಮುಖ್ಯ ಆರೋಪಿ ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​​ ಫರ್ನಾಂಡಿಸ್​ ಅವರು ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು? 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್​ ಕೈವಾಡ ಇದೆಯೋ ಇಲ್ಲವೋ ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ.

ಸುಕೇಶ್​ ಚಂದ್ರಶೇಖರ್ ಒಡೆತನದಲ್ಲಿ ಇದ್ದ ಚೆನ್ನೈನ ಬಂಗಲೆ, 82 ಲಕ್ಷ ರೂ. ಹಣ ಹಾಗೂ 10ಕ್ಕೂ ಹೆಚ್ಚು ಐಷಾರಾಮಿ ಕಾರುಗಳನ್ನು ಇಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಶ್ರೀಲಂಕಾ ಮೂಲಕ ಜಾಕ್ವೆಲಿನ್​ ಅವರು ಬಾಲಿವುಡ್​ನಲ್ಲಿ ಭಾರಿ ಬೇಡಿಕೆಯ ನಟಿಯಾಗಿದ್ದಾರೆ. ಸಲ್ಮಾನ್​ ಖಾನ್​ ವಲಯದಲ್ಲಿ ಅವರು ಹೆಚ್ಚು ಗುರುತಿಸಿಕೊಂಡಿದ್ದಾರೆ. ಕಿಚ್ಚ ಸುದೀಪ್​ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಮೂಲಕ ಅವರು ಕನ್ನಡ ಚಿತ್ರರಂಗಕ್ಕೂ ಕಾಲಿಡುತ್ತಿದ್ದಾರೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.