ಸುಕೇಶ್ ಜೊತೆಗಿನ ಸ್ನೇಹ ಸಂಬಂಧದ ಬಗ್ಗೆ ಮೊದಲ ಬಾರಿ ಮೌನ ಮುರಿದ ಜಾಕ್ವೆಲಿನ್


Team Udayavani, Jan 9, 2022, 8:46 AM IST

Jacqueline

ಮುಂಬೈ: ಹಲವಾರು ವಂಚನೆ ಪ್ರಕರಣಗಳಲ್ಲಿ ಸಿಲುಕಿರುವ ಕಾಮನ್ ಮ್ಯಾನ್ ಸುಕೇಶ್ ಚಂದ್ರಶೇಖರ್ ಜೊತೆಗಿನ ತನ್ನ ಆತ್ಮೀಯ ಫೋಟೊಗಳು ವೈರಲ್ ಆದ ಬಳಿಕ ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡೀಸ್ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಈ ಬಗ್ಗೆ ನಟಿ ಜಾಕ್ವೆಲಿನ್ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದು, “ನ್ಯಾಯ ಮತ್ತು ಉತ್ತಮ ಪ್ರಜ್ಞೆ ಮೇಲುಗೈ ಸಾಧಿಸಲಿದೆ” ಎಂದು ಬರೆದುಕೊಂಡಿದ್ದಾರೆ”.

ಸುಕೇಶ್ ಚಂದ್ರಶೇಖರ್ ವಿರುದ್ಧ 200 ಕೋಟಿ ರೂಪಾಯಿಗಳ ವಂಚನೆ ಪ್ರಕರಣ ಬೆಳಕಿಗೆ ಬಂದ ಬಳಿಕ ಆತನಿಗೆ ನಟಿಯ ಜೊತೆಗಿದ್ದ ಸ್ನೇಹ ಸಂಬಂಧದ ಹಲವು ವಿಚಾರಗಳು ಹೊರಬಂದಿತ್ತು. ಇಬ್ಬರು ಒಟ್ಟಿಗಿದ್ದ ಫೋಟೊಗಳೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಶನಿವಾರ ಇವರಿಬ್ಬರ ಮತ್ತೊಂದು ಫೋಟೊ ವೈರಲ್ ಆಗಿತ್ತು. ಇದಾದ ಬೆನ್ನಲ್ಲೇ ಜಾಕ್ವೆಲಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮೌನ ಮುರಿದ್ದಾರೆ.

ಇದನ್ನೂ ಓದಿ:ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬುಲ್ಲಿಬಾಯಿ ಆ್ಯಪ್‌  ಆರೋಪಿ ನೀರಜ್

“ಈ ದೇಶ ಮತ್ತು ಇದರ ಜನರು ನನಗೆ ಅಪಾರ ಪ್ರೀತಿ ಗೌರವವನ್ನು ನೀಡಿದ್ದಾರೆ. ಇದರಲ್ಲಿ ನನ್ನ ಮಾಧ್ಯಮದ ಸ್ನೇಹಿತರು ಸೇರಿದ್ದಾರೆ, ಅವರಿಂದ ನಾನು ಬಹಳಷ್ಟು ಕಲಿತಿದ್ದೇನೆ. ನಾನು ಪ್ರಸ್ತುತ ಕೆಟ್ಟ ಸಮಯವನ್ನು ಕಳೆಯುತ್ತಿದ್ದೇನೆ. ನನ್ನ ಸ್ನೇಹಿತರು ಮತ್ತು ನನ್ನ ಅಭಿಮಾನಿಗಳು ನಾನೇನೆಂದು ಹಿಂದಿನಿಂದಲೂ ನೋಡಿದ್ದಾರೆ. ಈ ನಂಬಿಕೆಯಿಂದಲೇ ನಾನು ನನ್ನ ಮಾಧ್ಯಮ ಮಿತ್ರರಿಗೆ ನನ್ನ ಖಾಸಗಿತನ ಮತ್ತು ವೈಯಕ್ತಿಕ ಜಾಗಕ್ಕೆ ಧಕ್ಕೆ ತರುವ ಸ್ವಭಾವದ ಚಿತ್ರಗಳನ್ನು ಪ್ರಸಾರ ಮಾಡದಂತೆ ವಿನಂತಿಸುತ್ತೇನೆ. ನ್ಯಾಯ ಮತ್ತು ಒಳ್ಳೆಯ ಪ್ರಜ್ಞೆಯು ಮೇಲುಗೈ ಸಾಧಿಸುತ್ತದೆ ಎಂದು ಭಾವಿಸುತ್ತೇವೆ. ಧನ್ಯವಾದಗಳು” ಎಂದು ಶ್ರೀಲಂಕಾ  ಮೂಲದ ನಟಿ ಜಾಕ್ವೆಲಿನ್ ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.