Japan ಆ್ಯನಿಮೇಟೆಡ್ ರಾಮಾಯಣ ಅ.18ಕ್ಕೆ ಮರು ಬಿಡುಗಡೆ
Team Udayavani, Sep 20, 2024, 6:58 AM IST
ಹೊಸದಿಲ್ಲಿ: ರಾಮಾಯಣದ ಜಪಾನ್ ಆ್ಯನಿಮೇಟೆಡ್ ಅವತರಣಿಕೆ “ರಾಮಾಯಣ: ದಿ ಲೆಜೆಂಡ್ ಆಫ್ ಪ್ರಿನ್ಸ್ ರಾಮ’ ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಅ.18ಕ್ಕೆ ಮರು ಬಿಡುಗಡೆಯಾಗಲಿದೆ. 1999ರಲ್ಲಿ ಜಪಾನ್‌ನಲ್ಲಿ ತೆರೆಕಂಡಿದ್ದ ಈ ಚಿತ್ರವು ಸಾಕಷ್ಟು ಮೆಚ್ಚುಗೆ ಗಳಿಸಿತ್ತು.
2 ಸಾವಿರನೇ ಇಸ್ವಿಯಲ್ಲಿ ಮರುಪ್ರಸಾರ ಮಾಡಿದ್ದಾಗ ಭಾರತೀಯರೂ ಇದನ್ನು ಮೆಚ್ಚಿದ್ದರು. ಈ ಚಿತ್ರವನ್ನು ಜಪಾನ್‌ನ ಯುಗೋ ಸಾಕೋ, ಕೊಯಿc ಸಸಾಕಿ ಹಾಗೂ ಭಾರತದ ರಾಮ್ ಮೋಹನ್ ಅವರು ನಿರ್ದೇಶಿಸಿದ್ದರು. ಚಿತ್ರವು ಹಿಂದಿ, ಇಂಗ್ಲೀಷ್, ತಮಿಳು, ತೆಲುಗು ಭಾಷೆಯಲ್ಲಿ ತೆರೆ ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Box office: ಮಾರ್ಟಿನ್ To ಜಿಗ್ರಾ.. ದಸರಾಕ್ಕೆ ರಿಲೀಸ್ ಆದ ಸಿನಿಮಾಗಳು ಗಳಿಸಿದ್ದೆಷ್ಟು?
Mumbai: ಬಿಗ್ ಬಾಸ್ ಶೂಟಿಂಗ್ ಅರ್ಧದಲ್ಲೇ ಬಿಟ್ಟು ಆಸ್ಪತ್ರೆಗೆ ಧಾವಿಸಿದ ಸಲ್ಮಾನ್ ಖಾನ್
Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?
Viral video; ದುರ್ಗಾ ಪೂಜೆ ಸ್ಥಳದಲ್ಲೇ ಕಿಡಿ ಕಿಡಿಯಾದ ನಟಿ ಕಾಜೋಲ್!
Ratan Tata: ಟಾಟಾ ನಿರ್ಮಾಣ ಮಾಡಿದ್ದ ಏಕೈಕ ಸಿನಿಮಾ ಯಾವುದು? ಆ ಸಿನಿಮಾ ಗಳಿಸಿದ್ದೆಷ್ಟು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.