ಕಂಗನಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಹಿರಿಯ ಸಾಹಿತಿ ಜಾವೇದ್ ಅಖ್ತರ್


Team Udayavani, Nov 4, 2020, 9:11 AM IST

kangana

ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವುತ್ ವಿರುದ್ಧ, ಗೀತರಚನೆಕಾರ ಜಾವೇದ್ ಅಖ್ತರ್ ಮುಂಬೈನ ಅಂಧೇರಿಯಲ್ಲಿರುವ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಟಿವಿ ಸಂದರ್ಶನವೊಂದರಲ್ಲಿ ಕಂಗನಾ ರಣಾವತ್, ನನ್ನ ವಿರುದ್ಧ ಅವಹೇಳನಕಾರಿ, ನಿರಾಧಾರ ಹೇಳಿಕೆ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಕಂಗನಾ ರಣಾವುತ್ ಅವರು ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನ, ನನ್ನ ಪ್ರತಿಷ್ಠೆಗೆ ಹಾನಿ ಮಾಡಿದೆ. ವೀಡಿಯೊ ಸಂದರ್ಶನವು ವಿವಿಧ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿದೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ನನ್ನ ಹೆಸರನ್ನು ಅನಗತ್ಯವಾಗಿ ಎಳೆದು ತಂದಿದ್ದಾರೆ ಎಂದು ಹಿರಿಯ ಸಾಹಿತಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಹತ್ವದ ಬೆಳವಣಿಗೆ: ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿಯನ್ನು ಬಂಧಿಸಿದ ಮುಂಬೈ ಪೊಲೀಸರು

ನಟ ಸುಶಾಂತ್ ಸಿಂಗ್ ರಜಪೂತ್  ಸಾವಿಗೆ  ನ್ಯಾಯ ದೊರಕಿಸಿಕೊಡುವಂತೆ ಕಂಗನಾ ರಣಾವುತ್  ಒತ್ತಾಯಿಸುತ್ತಲೇ ಬರುತ್ತಿದ್ದಾರೆ. ಮಾತ್ರವಲ್ಲದೆ ಈ ಬಗ್ಗೆ ಆಗಾಗ್ಗೆ ಟ್ವಿಟರ್‌ನಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಅದರ ಜೊತೆಗೆ ವಿವಿಧ ಸುದ್ದಿ ವಾಹಿನಿಗಳಿಗೆ ಸಂದರ್ಶನವನ್ನೂ ನೀಡಿದ್ದಾರೆ.

ಇದೀಗ ಐಪಿಸಿ ಸೆಕ್ಷನ್ 499 ಮತ್ತು 500ರ ಅಡಿಯಲ್ಲಿ ಕಂಗನಾ ರಣಾವುತ್  ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸುವಂತೆ ಜಾವೇದ್ ಅಖ್ತರ್ ಕೋರಿದ್ದಾರೆ. ಈ ಪ್ರಕರಣದ ಮೊದಲ ವಿಚಾರಣೆ ಡಿಸೆಂಬರ್ 3, 2020 ನಡೆಯಲಿದೆ.

ಇದನ್ನೂ ಓದಿ: ಘಾಜಿಯಾಬಾದ್ ನಲ್ಲಿ ಅಗ್ನಿ ಅವಘಡ: ಅಪಾಯದಲ್ಲಿ 200ಕ್ಕಿಂತ ಹೆಚ್ಚು ಸ್ಲಂ ಪ್ರದೇಶಗಳು !

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.