ಈಗ ಊರ್ಮಿಳಾ vs ಕಂಗನಾ


Team Udayavani, Sep 17, 2020, 11:00 PM IST

Kangana-urmila

Kangana Ranut, Umila Matondkar (L-R)

ಮುಂಬೈ: ಬಾಲಿವುಡ್‌ನ‌ ಖ್ಯಾತ ನಟಿ ಊರ್ಮಿಳಾ ಮಾತೋಂಡ್ಕರ್‌ ಅವರನ್ನು “ಸಾಫ್ಟ್ ಪೋರ್ನ್ ಸ್ಟಾರ್‌’ ಎಂದು ಕರೆಯುವ ಮೂಲಕ ನಟಿ ಕಂಗನಾ ರಣೌತ್‌ ವಿವಾದ ಸೃಷ್ಟಿಸಿದ್ದಾರೆ.

ಇತ್ತೀಚೆಗೆ ರಾಜ್ಯಸಭೆಯಲ್ಲಿ ಡ್ರಗ್‌ ವಿವಾದದ ಕುರಿತು ಮಾತನಾಡಿದ್ದ ಸಂಸದೆ ಜಯಾ ಬಚ್ಚನ್‌ ಅವರನ್ನು ಟೀಕಿಸಿದ್ದ ಕಂಗನಾ ಬಗ್ಗೆ ಕಿಡಿಕಾರಿದ್ದ ಊರ್ಮಿಳಾ, “ಮುಂಬೈ ಮತ್ತು ಮಹಾರಾಷ್ಟ್ರ, ಸಿನಿಮಾ ಇಂಡಸ್ಟ್ರಿಯನ್ನು ಟೀಕಿಸುವ ಮುನ್ನ ಕಂಗನಾ ಅವರು ತಮ್ಮದೇ ಹುಟ್ಟೂರಾದ ಹಿಮಾಚಲ ಪ್ರದೇಶದಲ್ಲಿನ ಡ್ರಗ್‌ ಸಂಸ್ಕೃತಿ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಲಿದೆ’ ಎಂದು ಹೇಳಿದ್ದರು.

ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ಕಂಗನಾ, “ಊರ್ಮಿಳಾ ತಮ್ಮ ನಟನೆಯಿಂದ ಖ್ಯಾತರಾಗಿಲ್ಲ. ಬದಲಾಗಿ ಅವರೊಬ್ಬ ಸಾಫ್ಟ್ ಪೋರ್ನ್ ಸ್ಟಾರ್‌(ಅಶ್ಲೀಲ ಚಿತ್ರಗಳ ನಟಿ)’ ಎಂದು ಹೇಳಿದ್ದಾರೆ. ಊರ್ಮಿಳಾ ವಿರುದ್ಧ ಕಂಗನಾ ಈ ರೀತಿಯ ಹೇಳಿಕೆಗೆ ಬಾಲಿವುಡ್‌ನ‌ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೇಪ್‌ಗೆ ಹೋಲಿಕೆ: ಇದೇ ವೇಳೆ, ತಮ್ಮ ಬಂಗಲೆಯನ್ನು ಬಿಎಂಸಿ ಕೆಡವಿದ್ದರ ಕುರಿತು ಗುರುವಾರ ಮತ್ತೆ ಟ್ವೀಟ್‌ ಮಾಡಿರುವ ಕಂಗನಾ, “ಇದು ನನ್ನ ಕನಸು, ನನ್ನ ಚೈತನ್ಯ, ಸ್ವಾಭಿಮಾನ ಮತ್ತು ಭವಿಷ್ಯದ ಮೇಲಿನ ಅತ್ಯಾಚಾರ’ ಎಂದು ಬಣ್ಣಿಸಿದ್ದಾರೆ.

ಆರ್‌ಜೆಡಿ ನಾಯಕ ಲೂಸ್‌ಟಾಕ್‌: ಈ ನಡುವೆ, ನಟ ಸುಶಾಂತ್‌ ಸಿಂಗ್‌ ಒಬ್ಬ ರಜಪೂತ್‌ ಅಲ್ಲವೇ ಅಲ್ಲ. ಯಾಕೆಂದರೆ ಮಹಾರಾಣಾ ಪ್ರತಾಪ್‌ ವಂಶಕ್ಕೆ ಸೇರಿದ ರಜಪೂತರು ಯಾವತ್ತೂ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ ಎಂದು ಆರ್‌ಜೆಡಿ ಶಾಸಕ ಅರುಣ್‌ ಯಾದವ್‌ ಹೇಳಿದ್ದು, ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.