“ನಾಲ್ಕನೇ” ರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡ ನಟಿ ಕಂಗನಾ


Team Udayavani, Oct 25, 2021, 6:25 PM IST

kangana

ನವದೆಹಲಿ: ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ಅತ್ತ್ಯುತ್ತಮ ನಟಿ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಇದು ಅವರಿಗೆ ದೊರಕಿದ ನಾಲ್ಕನೇ ರಾಷ್ಟ್ರೀಯ ಪ್ರಶಸ್ತಿಯಾಗಿದೆ.

‘ಮಣಿಕರ್ಣಿಕಾ’ ಚಿತ್ರದ ‘ಕ್ವೀನ್ ಆಫ್ ಝಾನ್ಸಿ’ ಮತ್ತು ‘ಪಂಗಾ’ ಚಿತ್ರಗಳಲ್ಲಿನ ಅತ್ತ್ಯುತ್ತಮ ಅಭಿನಯಕ್ಕಾಗಿ ಪ್ರಶಸ್ತಿ ನೀಡಲಾಗಿದೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ವಿಶೇಷ ಕಾರ್ಯಕ್ರಮಕ್ಕಾಗಿ ಕಂಗನಾ ಅವರು ಸಾಂಪ್ರದಾಯಿಕ ಶೈಲಿಯ ರೇಷ್ಮೇ ಸೀರೆ ಉಟ್ಟು ಆಗಮಿಸಿ ಕಂಗೊಳಿಸಿದರು.

ವೇದಿಕೆಗೆ ಹೋಗುವ ಮುನ್ನ ತಮ್ಮ ಸುಂದರ ಫೋಟೋಗಳನ್ನು ಇನ್ಟಾಗ್ರಾಮ್‍ನಲ್ಲಿ ಹಂಚಿಕೊಂಡರು.

ಪ್ರಶಸ್ತಿ ಸ್ವೀಕರಿಸಿದ ಬಳಿಕ, ತಮ್ಮ ಪೋಷಕರೊಂದಿಗಿನ ಫೋಟೋ ಇನ್ಟಾಗ್ರಾಮ್‍ನಲ್ಲಿ ಹಂಚಿಕೊಂಡು ನನಗೆ ಸದಾ ಪೋತ್ಸಾಹ ನೀಡುತ್ತಿರುವ ತಂದೆ ತಾಯಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ಮಾವನಿಗೆ ದಾದಾ ಸಾಹೇಬ್ ಫಾಲ್ಕೆ, ಅಳಿಯನಿಗೆ ಅತ್ಯುತ್ತಮ ನಟ ಪ್ರಶಸ್ತಿ

“ನಾವು ನಮ್ಮ ತಂದೆ ತಾಯಿಯರ ಪ್ರೀತಿ, ಆಕಾಂಕ್ಷೆ, ಕಾಳಜಿ, ತ್ಯಾಗಗಳೊಂದಿಗೆ ಬೆಳೆಯುತ್ತೇವೆ.  ನನ್ನ ತಂದೆ, ತಾಯಿಗೆ ಸಾಕಷ್ಟು ತೊಂದರೆ ನೀಡಿದ್ದೇನೆ. ಆ ತೊಂದರೆಗಳಿಗೆಲ್ಲಾ ಪರಿಹಾರದ ರೂಪದಲ್ಲಿ ಪ್ರಶಸ್ತಿ ಲಭಿಸಿದೆ. ನನ್ನ ತಾಯಿ, ತಂದೆ ಆಗಿದ್ದಕ್ಕೆ ಧನ್ಯವಾದಗಳು. ನಿಮ್ಮಿಂದ ನಾನು ಹೆಚ್ಚಿನದನ್ನು ಬಯಸುವುದಿಲ್ಲ” ಎಂದು ಇನ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದಾರೆ.

ಇದಕ್ಕೂ ಮುನ್ನ, “ಅತ್ತ್ಯುತ್ತಮ ಪೋಷಕ ನಟಿ”, ಮತ್ತು “ಕ್ವೀನ್”, “ತನು ವೆಡ್ಸ್ ಮನು ರಿಟನ್ಸ್” ಗಾಗಿ ಅತ್ತ್ಯುತ್ತಮ ನಟಿ ಪ್ರಶಸ್ತಿಗಳನ್ನು ಪಡೆದಿದ್ದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.