Kangana Ranaut: 32 ಕೋಟಿ ರೂ.ಗೆ ಬಂಗಲೆ ಮಾರಿದ ಸಂಸದೆ ಕಂಗನಾ

Team Udayavani, Sep 10, 2024, 8:36 PM IST

Kangana Ranaut sells her bungalow for Rs 32 crore

ಮುಂಬೈ: ನಟಿ, ಸಂಸದೆ ಕಂಗನಾ ರಣೌತ್‌ ಮುಂಬೈನಲ್ಲಿರುವ ತಮ್ಮ ವಿವಾದಿತ ಬಂಗಲೆಯನ್ನು 32 ಕೋಟಿ ರೂ.ಗಳಿಗೆ ಮಾರಾಟ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

2017ರಲ್ಲಿ 20.7 ಕೋಟಿ ರೂ. ನೀಡಿ ಖರೀದಿಸಲಾಗಿದ್ದ ಈ ಬಂಗಲೆಯಲ್ಲಿಯೇ ತಮ್ಮ ಮಣಿಕರ್ಣಿಕಾ ನಿರ್ಮಾಣ ಸಂಸ್ಥೆಯ ಕಚೇರಿ ಹೊಂದಿದ್ದ ಕಂಗನಾ, ಬಂಗಲೆಯ ಮೇಲೆ 27 ಕೋಟಿ ಸಾಲ ಕೂಡ ಪಡೆದಿದ್ದರು. ಅದನ್ನು ಕೊಯಮತ್ತೂರು ಮೂಲದ ಉದ್ಯಮಿ ಖರೀದಿಸಿದ್ದಾರೆ ಎನ್ನಲಾಗಿದೆ.

2020ರಲ್ಲಿ ಈ ಕಟ್ಟಡದ ಕೆಲ ಭಾಗಗಳನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಎಂಬ ಕಾರಣವೊಡ್ಡಿ ಬಿಎಂಸಿ ಧ್ವಂಸಗೊಳಿಸಿತ್ತು. ತೆರವಿಗೆ ಬಾಂಬೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು.

ಟಾಪ್ ನ್ಯೂಸ್

1-asss-bg

Baba Siddique ಪ್ರಕರಣಕ್ಕೆ ಜಲಂಧರ್ ನಂಟು: 4ನೇ ಆರೋಪಿ ಜೀಶನ್ ಅಖ್ತರ್

Kapil Sibal;

EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

yallamma-Meeting

Savadatthi: ಯಲ್ಲಮ್ಮ ದೇವಿ ಭಕ್ತರಿಗೆ ದಾಸೋಹ ವ್ಯವಸ್ಥೆ, ಸ್ವಚ್ಛತೆಗೆ ಆದ್ಯತೆ ನೀಡಿ: ಸಿಎಂ

salman-khan

Salman Khan ವಿರುದ್ದದ ಸೇಡು? ..; ಎಲ್ಲಾ ಕೋನಗಳಲ್ಲಿ ತನಿಖೆ ಎಂದ ಮುಂಬಯಿ ಪೊಲೀಸರು

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

1-reee

Virat Kohli ಅವರನ್ನು ಭಾರತ ಹೊರಗಿಟ್ಟಿತ್ತೇ?:ಬಾಬರ್ ಕೈಬಿಟ್ಟಿದ್ದಕ್ಕೆ ಫಖರ್ ಜಮಾನ್ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asss-bg

Baba Siddique ಪ್ರಕರಣಕ್ಕೆ ಜಲಂಧರ್ ನಂಟು: 4ನೇ ಆರೋಪಿ ಜೀಶನ್ ಅಖ್ತರ್

Kapil Sibal;

EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್

salman-khan

Salman Khan ವಿರುದ್ದದ ಸೇಡು? ..; ಎಲ್ಲಾ ಕೋನಗಳಲ್ಲಿ ತನಿಖೆ ಎಂದ ಮುಂಬಯಿ ಪೊಲೀಸರು

rape

Agra; 3 ದಿನ ಒತ್ತೆಯಾಳಾಗಿಟ್ಟು ಡ್ಯಾನ್ಸರ್ ಮೇಲೆ ಅತ್ಯಾ*ಚಾರಗೈದ ಇವೆಂಟ್ ಮ್ಯಾನೇಜರ್

15 ಅಡಿ ಆಳದ ಬಾವಿಗೆ ಬಿತ್ತು ನವದಂಪತಿಯ ಕಾರು; ಬದುಕಿ ಬಂದಿದ್ದೇ ಪವಾಡ!

Miracle: 15 ಅಡಿ ಆಳದ ಬಾವಿಗೆ ಬಿತ್ತು ನವದಂಪತಿಯ ಕಾರು; ಬದುಕಿ ಬಂದಿದ್ದೇ ಪವಾಡ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

6

Kumbla: ಕಾಡು ಹಂದಿಯಿಂದ ಸ್ಕೂಟರ್‌ ಹಾನಿ

POlice

Kundapur: ಹಲ್ಲೆ; ಓರ್ವ ಆಸ್ಪತ್ರೆಗೆ ದಾಖಲು

accident

Padubidri: ಪಿಕ್‌ ಅಪ್‌ ವಾಹನ ಡಿಕ್ಕಿ; ವ್ಯಕ್ತಿ ಮೃತ್ಯು

1-asss-bg

Baba Siddique ಪ್ರಕರಣಕ್ಕೆ ಜಲಂಧರ್ ನಂಟು: 4ನೇ ಆರೋಪಿ ಜೀಶನ್ ಅಖ್ತರ್

mis behaviour

Kasaragod: ಲೈಂಗಿಕ ಕಿರುಕುಳ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.